ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
uttara-kannada
uttara-kannada
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
ಸರ್ಕಾರಿ ಗೌರವದೊಂದಿಗೆ ವನದೇವತೆ ತುಳಸಿ ಗೌಡ ಅಂತ್ಯಸಂಸ್ಕಾರ
ತುಳಸಿ ಅವರ ಪುತ್ರ ಸುಬ್ರಾಯ ಗೋವಿಂದ ಗೌಡ ಅಂತಿಮ ವಿಧಿ ವಿಧಾನ ನೆರವೇರಿಸಿ ಚಿತೆಗೆ ಅಗ್ನಿಸ್ಪರ್ಶ ಮಾಡಿದರು.
ಅರಣ್ಯ ಹಕ್ಕು ಮಂಜೂರು ಪ್ರಕ್ರಿಯೆಗೆ ಚಾಲನೆ: ರವೀಂದ್ರ ನಾಯ್ಕ
ಅರಣ್ಯ ಭೂಮಿಯಲ್ಲಿ ವಾಸ್ತವ್ಯ ಮತ್ತು ಕೃಷಿ ಸಾಗುವಳಿ ಅತಿಕ್ರಮಣ ಪ್ರದೇಶದಲ್ಲಿ ಯಥಾಸ್ಥಿತಿ ಕಾಯ್ದುಕೊಳ್ಳಬೇಕೆಂಬ ಅರಣ್ಯ ಇಲಾಖೆಯ ನೀತಿ ಮತ್ತು ಮಾನದಂಡ ಸಮಂಜಸವಲ್ಲ.
ಆಯುರ್ವೇದ ಭಾರತದ ಹೆಮ್ಮೆಯ ವೈದ್ಯ ಪದ್ಧತಿ: ಡಾ. ಪೂರ್ಣಿಮಾ
ಆಯುರ್ವೇದ ೫ ಸಾವಿರ ವರ್ಷಗಳಿಗೂ ಹೆಚ್ಚಿನ ಇತಿಹಾಸ ಇರುವ ಮನುಕುಲದ ಮೊದಲ ವೈದ್ಯ ಪದ್ಧತಿಯಾಗಿದೆ.
ಬೆಳಗಾವಿ ಅಧಿವೇಶನದಲ್ಲಿ ಉತ್ತರ ಕನ್ನಡ ಜಿಲ್ಲೆಗೆ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆ ಕೊಡುಗೆ ಸಿಕ್ಕೀತೆ?
ಬೆಳಗಾವಿ ಅಧಿವೇಶನದಲ್ಲಿ ಈ ವಾರ ಉತ್ತರ ಕರ್ನಾಟಕದ ಬೇಕು, ಬೇಡಿಕೆಗಳ ಬಗ್ಗೆ ಚರ್ಚೆ ನಡೆಯಲಿದೆ. ಜಿಲ್ಲೆಯ ಬಹುಕಾಲದ ಬೇಡಿಕೆಯಾದ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆ ಬಗ್ಗೆ ನಮ್ಮ ಜಿಲ್ಲೆಯ ಶಾಸಕರು ಧ್ವನಿ ಎತ್ತಬೇಕು ಎನ್ನುವುದು ಜನತೆಯ ಬಯಕೆಯಾಗಿದೆ.
ಕನ್ನಡ ಐತಿಹಾಸಿಕ, ಸಾಹಿತ್ಯಿಕವಾಗಿ ಶ್ರೀಮಂತ ಭಾಷೆ: ರವಿ ಎಂ. ನಾಯ್ಕ
ಭಕ್ತಿ, ಜ್ಞಾನ, ದೇವರು ಇವುಗಳ ಬಗ್ಗೆ ವೈಚಾರಿಕವಾಗಿ ಆಲೋಚನೆ ಮಾಡಬೇಕು. ದೇವರು ಸತ್ಯ, ಧರ್ಮವೂ ಸತ್ಯ. ಆದರೆ ಅವುಗಳ ಹಿಂದಿರುವ ತಿಳಿವಳಿಕೆ ವೈಚಾರಿಕವಾಗಿ, ವೈಜ್ಞಾನಿಕ ಆಲೋಚನೆ ಮಾಡಬೇಕು.
ಬಾಂಗ್ಲಾ ವಿಮೋಚನೆಯಲ್ಲಿ ಭಾರತದ ಕೊಡುಗೆ ಅಪಾರ: ಜಿಲ್ಲಾಧಿಕಾರಿ ಕೆ. ಲಕ್ಷ್ಮೀಪ್ರಿಯಾ
1971ರ ಯುದ್ಧದಲ್ಲಿ ಪಾಕಿಸ್ತಾನದಿಂದ ಬಾಂಗ್ಲಾದೇಶವನ್ನು ವಿಮೋಚನೆ ಮಾಡುವಲ್ಲಿ ಭಾರತೀಯ ಯೋಧರ ಕೊಡುಗೆ ಅಪಾರವಾಗಿದೆ. ಡಿ. 16ರಂದು ಪಾಕಿಸ್ತಾನದ ಲೆಫ್ಟಿನಂಟ್ ಜನರಲ್ ಶರಣಾಗತಿ ಪತ್ರಕ್ಕೆ ಸಹಿ ಮಾಡಿಕೊಟ್ಟ ದಿನವಾಗಿದ್ದು, ಈ ದಿನ ಎಲ್ಲರು ಹೆಮ್ಮೆಪಡುವ ದಿನವಾಗಿದೆ.
ಪರಿಸರ ಸಂರಕ್ಷಣೆಯ ಕಾರ್ಯಕ್ಕೆ ಜೀವನವನ್ನು ಮುಡುಪಾಗಿಟ್ಟಿದ್ದ ವೃಕ್ಷಮಾತೆ, ಪದ್ಮಶ್ರೀ ತುಳಸಿ ಗೌಡ ನಿಧನ
ತುಳಸಿ ಗೌಡ ಅವರು ಲಕ್ಷಾಂತರ ಗಿಡಗಳನ್ನು ನೆಟ್ಟು ಪೋಷಿಸಿದ್ದರು. 5 ದಶಕಕ್ಕೂ ಹೆಚ್ಚು ಪರಿಸರ ರಕ್ಷಣೆಗಾಗಿ ತಮ್ಮ ಜೀವನನ್ನು ಮುಡುಪಾಗಿಟ್ಟಿದ್ದರು. ಹೀಗಾಗಿ ಅವರನ್ನು ವೃಕ್ಷಮಾತೆ, ವನದೇವತೆಯೆಂದೇ ಕರೆಯಲಾಗುತ್ತಿತ್ತು.
ಯಕ್ಷಗಾನ ಕಲಾವಿದ ಭಾಸ್ಕರ ಜೋಶಿಗೆ ಸನ್ಮಾನ
ಶ್ರೀ ಭುವನೇಶ್ವರಿ ತಾಳಮದ್ದಳಾ ಕೂಟ ಭುವನಗಿರಿ ಇವರಿಂದ ಭರತಾಗಮನ ತಾಳಮದ್ದಲೆ ಪ್ರಸಂಗ ನಡೆಯಿತು.
ರಾಜ್ಯದಲ್ಲಿ ಬಾಣಂತಿಯರ ಸಾವಿಗೆ ಕಾಂಗ್ರೆಸ್ ಸರ್ಕಾರವೇ ಹೊಣೆ : ರೂಪಾಲಿ ಎಸ್. ನಾಯ್ಕ
ರಾಜ್ಯದಲ್ಲಿ ಮಹಿಳೆಯರ ಜೀವಕ್ಕೆ ಬೆಲೆ ಇಲ್ಲವಾಗಿದೆ. ಬಾಣಂತಿಯರ ಸಾವಿನ ಸರಣಿಯಲ್ಲಿ ಹಸುಗೂಸುಗಳು ಅನಾಥವಾಗುತ್ತಿವೆ. ಮಹಿಳೆಯರ ಮೇಲೆ ದೌರ್ಜನ್ಯ, ಹಲ್ಲೆ, ಅತ್ಯಾಚಾರದಂತಹ ಪ್ರಕರಣಗಳು ನಡೆಯುತ್ತಲೇ ಇದ್ದರೂ ಕಾಂಗ್ರೆಸ್ ಸರ್ಕಾರ ಕಣ್ಣುಮುಚ್ಚಿ ಕುಳಿತಿದೆ ಎಂದು ಮಾಜಿ ಶಾಸಕಿ ರೂಪಾಲಿ ನಾಯ್ಕ ಆರೋಪಿಸಿದರು.
ಭಟ್ಕಳ ಹವ್ಯಕ ವಲಯದ ಪ್ರಥಮ ವಲಯೋತ್ಸವ
ಯಾವುದೇ ಕಾರ್ಯವನ್ನು ಮಾಡುವಾಗಲೂ ಶ್ರದ್ಧೆ, ಭಕ್ತಿ ಮುಖ್ಯ. ನಮ್ಮ ನಡುವೆಯೂ ಅನೇಕರು ಕ್ಷುಲ್ಲಕವಾಗಿ ಮಾತನಾಡುವವರಿದ್ದಾರೆ. ಆದರೆ ನಮ್ಮ ಶ್ರದ್ಧೆ, ಭಕ್ತಿ ಅಚಲವಾಗಿದ್ದಲ್ಲಿ ಬೇಡಿದ್ದನ್ನು ಪಡೆಯುವಲ್ಲಿ ಸಫಲರಾಗಬಹುದು.
< previous
1
...
114
115
116
117
118
119
120
121
122
...
451
next >
Top Stories
ಎಚ್ಚರದಿಂದಿರಿ, ಸನ್ನದ್ಧ ಸ್ಥಿತಿಯಲ್ಲಿರಿ: ಮೋದಿ ಸೂಚನೆ
ಇಂದು ಸಂಪುಟ ಸಭೆ : ಜಾತಿಗಣತಿ ಭವಿಷ್ಯ ನಿರ್ಧಾರ?
ದಾಳಿಯ ಮಾಹಿತಿ ಕೊಟ್ಟ ಸೋಫಿಯಾ ಬೆಳಗಾವಿ ಸೊಸೆ!
ಆಪರೇಷನ್ ಸಿಂದೂರ : ಉಗ್ರರ ನೆಲೆ ಹೀಗಿದ್ದವು .. ಹೀಗಾದವು ...
ಇಂದು ಕಾಂಗ್ರೆಸ್ ತಿರಂಗಾ ಯಾತ್ರೆ - ಅಪರೇಷನ್ ಸಿಂದೂರ ಯೋಧರಿಗೆ ಬೆಂಬಲ