ಪ್ರಧಾನಿಗೆ 75 ವರ್ಷ: ಪತ್ರ ಬರೆದ ಸ್ವರ್ಣವಲ್ಲೀ ಶ್ರೀ ಗಂಗಾಧರೇಂದ್ರ ಸರಸ್ವತೀ ಸ್ವಾಮೀಜಿಸಾಮಾಜಿಕ, ಆಧ್ಯಾತ್ಮಿಕ ಮತ್ತು ರಾಜಕೀಯ ಜೀವನದ 75 ಯಶಸ್ವಿ ವರ್ಷಗಳನ್ನು ಪ್ರಧಾನಿ ನರೇಂದ್ರ ಮೋದಿ ಪೂರ್ಣಗೊಳಿಸಿರುವ ಹಿನ್ನೆಲೆ ತಾಲೂಕಿನ ಸ್ವರ್ಣವಲ್ಲೀ ಶ್ರೀ ಗಂಗಾಧರೇಂದ್ರ ಸರಸ್ವತೀ ಸ್ವಾಮೀಜಿ ಶುಭಾಶಯ ತಿಳಿಸಿ, ಅವರಿಗೆ ದೀರ್ಘ, ಆರೋಗ್ಯಕರ ಮತ್ತು ಆಧ್ಯಾತ್ಮಿಕವಾಗಿ ನೆಮ್ಮದಿಯ ಜೀವನವನ್ನು ಕರುಣಿಸಲು ಪರಮಾತ್ಮನಲ್ಲಿ ವಿಶೇಷ ಪ್ರಾರ್ಥನೆ ಸಲ್ಲಿಸಿರುವುದಾಗಿ ತಿಳಿಸಿದ್ದಾರೆ.