ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
uttara-kannada
uttara-kannada
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
ಅಂಕೋಲಾ ತಾಲೂಕಿನ ಕೇಣಿ ಬಂದರು ಸರ್ವೆ ನಿಲ್ಲಿಸದಿದ್ದರೆ ಉಗ್ರ ಹೋರಾಟ: ಮೀನುಗಾರರ ಎಚ್ಚರಿಕೆ
ಕೇಣಿಯಲ್ಲಿ ಸ್ಥಾಪಿಸಲು ಉದ್ದೇಶಿಸಿರುವ ವಾಣಿಜ್ಯ ಬಂದರಿಗೆ ಇಲ್ಲಿನ ಜನರ ತೀವ್ರ ವಿರೋಧವಿದೆ.
ಎಸ್‌ಸಿ, ಎಸ್‌ಟಿ ನಿಗಮಕ್ಕೆ ಅನುದಾನ ನೀಡಲು ಬಿಜೆಪಿ ಆಗ್ರಹ
ಅಹಿಂದ ಹೆಸರಿನಲ್ಲಿ ಅಧಿಕಾರಕ್ಕೆ ಬಂದಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಹಿಂದುಳಿದ ವರ್ಗದ ಜನರಿಗೆ ಅನ್ಯಾಯ ಮಾಡುತ್ತಿದ್ದಾರೆ ಎಂದು ಬಿಜೆಪಿ ಮುಖಂಡರು ಆರೋಪಿಸಿದರು.
ಸುರಕ್ಷತೆಗೆ ಮತ್ತಷ್ಟು ವ್ಯವಸ್ಥೆಯಾಗಬೇಕು ಎನ್ನುವ ಉದ್ದೇಶದಿಂದ ಕಡಲತೀರಗಳಿಗೆ ರಕ್ಷಣಾ ಸೌಕರ್ಯ ಕಲ್ಪಿಸಲು ಸಿದ್ಧತೆ
ಜನರ ಸುರಕ್ಷತೆಗೆ ಮತ್ತಷ್ಟು ವ್ಯವಸ್ಥೆಯಾಗಬೇಕು ಎನ್ನುವ ಉದ್ದೇಶದಿಂದ ಪ್ರವಾಸಿಗರ ರಕ್ಷಣೆಗೆ ಅಗತ್ಯವಿರುವ ಮೂಲ ಸಾಧನ ಸಲಕರಣೆ ಬಗ್ಗೆ ಸರ್ವೆ ಮಾಡಲು ವಿವಿಧ ಇಲಾಖೆ ಅಧಿಕಾರಿಗಳ ಸಮಿತಿ ರಚನೆ ಮಾಡಲಾಗಿದೆ.
ಪ್ರವಾಸಿಗರ ಸುರಕ್ಷತೆಗೆ ಮೊದಲ ಆದ್ಯತೆ ಆಗಲಿ: ತಂಝೀಂ
ಮುರುಡೇಶ್ವರ ಸೇರಿದಂತೆ ರಾಜ್ಯದ ಎಲ್ಲ ಪ್ರಮುಖ ಪ್ರವಾಸಿ ಕೇಂದ್ರಗಳಲ್ಲಿ ಪ್ರವಾಸಿಗರ ಸುರಕ್ಷತೆ ಸರ್ಕಾರದ ಮೊದಲ ಆದ್ಯತೆ ಆಗಬೇಕಿದೆ.
ನಾಯಕನಕೆರೆಯ ದತ್ತ ಮಂದಿರ ಲೋಕಾರ್ಪಣಾ ಕಾರ್ಯಕ್ರಮಕ್ಕೆ ಚಾಲನೆ
ಶುಕ್ರವಾರ ಬೆಳಗ್ಗೆಯಿಂದ ಗುರುದೇವತಾ ಪ್ರಾರ್ಥನೆ, ಗಣಪತಿ ಪೂಜೆ, ದೇವನಾಂದಿ, ಪುಣ್ಯಾಹವಾಚನ, ಋತ್ವಿಕ್ ವರಣನ, ಬ್ರಹ್ಮಕೂರ್ಚ ಹವನ, ಗಣಹವನ, ಶಿಲ್ಪಿ ಪೂಜೆ, ಆಲಯ ಪರಿಗ್ರಹದ ಮೂಲಕ ಮಹಾ ಸಂಕಲ್ಪ ಕೈಗೊಳ್ಳಲಾಯಿತು.
ಬಾಂಗ್ಲಾದಲ್ಲಿನ ಹಿಂದೂಗಳ ಸ್ಥಿತಿ ಭಾರತದಲ್ಲಿ ಬರದಿರಲಿ: ರಾಜಶೇಖರಾನಂದ ಶ್ರೀ
ಜೈಲಿನಲ್ಲಿದ್ದ ಉಗ್ರಗಾಮಿ ಸಂಘಟನೆಯ ವ್ಯಕ್ತಿಯನ್ನು ಬಿಡುಗಡೆಗೊಳಿಸಲಾಗಿದೆ. ಭಾರತ ಎಲ್ಲವನ್ನೂ ಸೂಕ್ಷ್ಮವಾಗಿ ವೀಕ್ಷಿಸುತ್ತಿದ್ದು, ಹಿಂದೂಗಳ ಮೇಲೆ ಬಾಂಗ್ಲಾದಲ್ಲಿ ದೌರ್ಜನ್ಯ ಅತಿರೇಕಕ್ಕೆ ಹೋದರೆ ಭಾರತ ಖಂಡಿತ ಸುಮ್ಮನಿರುವುದಿಲ್ಲ.
ಉತ್ತರ ಕನ್ನಡದಲ್ಲಿ ಮತ್ತೆ ಪ್ರತ್ಯೇಕ ಜಿಲ್ಲೆಯ ಕೂಗು ಮುನ್ನೆಲೆಗೆ
ಪ್ರತ್ಯೇಕ ಜಿಲ್ಲೆ ಬೇಕು, ಬೇಡ ಎಂಬ ವಾದ ವಿವಾದ ಕೂಡ ಜಿಲ್ಲೆಯಲ್ಲಿ ಕೇಳಿಬರುತ್ತಿದೆ. ಘಟ್ಟದ ಮೇಲಿನ ಜನತೆ ಅಭಿವೃದ್ಧಿಯ ವಿಚಾರವನ್ನು ಮುಂದಿಡುತ್ತಿದ್ದರೆ, ಕರಾವಳಿ ಜನತೆ ಭಾವನಾತ್ಮಕ ವಿಚಾರ ಮುಂದಿಡುತ್ತಿದ್ದಾರೆ. ಆ ಬೇಕು, ಬೇಡಗಳ ಕೆಲವು ಸ್ಯಾಂಪಲ್ ಇಲ್ಲಿದೆ.
ಸ್ಟೆಮ್ ಲ್ಯಾಬ್ ಭವಿಷ್ಯದ ಪ್ರತಿಭೆಗಳ ಸೃಷ್ಟಿಸುವ ಕೇಂದ್ರ: ಸಹಾಯಕ ಆಯುಕ್ತೆ ಕಾವ್ಯಾರಾಣಿ
ರಾಜ್ಯದಲ್ಲಿಯೇ ಪ್ರಪ್ರಥಮ ಬಾರಿಗೆ ವಿನೂತನ ಪರಿಕಲ್ಪನೆಯೊಂದಿಗೆ ಆರಂಭಿಸಲಾದ ಸ್ಟೆಮ್ ಲ್ಯಾಬ್ ಪ್ರೌಢಶಾಲಾ ಹಂತದಲ್ಲಿಯೇ ವಿದ್ಯಾರ್ಥಿಗಳಲ್ಲಿ ವಿಜ್ಞಾನ, ತಂತ್ರಜ್ಞಾನ, ಎಂಜಿನಿಯರಿಂಗ್, ಗಣಿತ ವಿಭಾಗ ಹಾಗೂ ರೋಬೊಟಿಕ್ ವಿಜ್ಞಾನಗಳ ಕುರಿತ ಹೆಚ್ಚಿನ ಸಾಮರ್ಥ್ಯ ಬಲವರ್ಧನೆಗೆ ಸಹಾಯವಾಗುತ್ತದೆ.
ಮುಂಡಗೋಡ ಬಳಿ ಹೆಜ್ಜೇನು ದಾಳಿಗೆ ೧೫ ಮಂದಿಗೆ ಗಾಯ
ತೀವ್ರವಾಗಿ ಅಸ್ಪಸ್ಥಗೊಂಡಿದ್ದ ಐವರು ವಿದ್ಯಾರ್ಥಿಗಳು ಸೇರಿದಂತೆ ೯ ಜನರನ್ನು ಹೆಚ್ಚಿನ ಚಿಕಿತ್ಸೆಗಾಗಿ ಹುಬ್ಬಳ್ಳಿಯ ಕಿಮ್ಸ್ ಆಸ್ಪತ್ರೆಗೆ ದಾಖಲಿಸಲಾಗಿದೆ.
ಅಡಕೆ ಬೆಳೆಗಾರರ ಸಂಕಷ್ಟಕ್ಕೆ ಸರ್ಕಾರ ಸ್ಪಂದಿಸಲಿ: ಶಾಸಕ ಭೀಮಣ್ಣ ನಾಯ್ಕ ಒತ್ತಾಯ
ತೋಟಗಾರಿಕಾ ಸಂಶೋಧನಾ ಕೇಂದ್ರ ಬಾಗಲಕೋಟದಲ್ಲಿದೆ. ಅಲ್ಲಿ ಯಾರೂ ಅಡಕೆ ಬೆಳೆಗಾರರಿಲ್ಲ. ಶಿರಸಿಯಲ್ಲಿ ಸಂಶೋಧನಾ ಕೇಂದ್ರ ಆರಂಭಿಸಲು ಕ್ರಮ ಕೈಗೊಳ್ಳಬೇಕು ಎಂದು ಶಾಸಕ ಭೀಮಣ್ಣ ನಾಯ್ಕ ಆಗ್ರಹಿಸಿದರು.
< previous
1
...
117
118
119
120
121
122
123
124
125
...
451
next >
Top Stories
ಎಚ್ಚರದಿಂದಿರಿ, ಸನ್ನದ್ಧ ಸ್ಥಿತಿಯಲ್ಲಿರಿ: ಮೋದಿ ಸೂಚನೆ
ಇಂದು ಸಂಪುಟ ಸಭೆ : ಜಾತಿಗಣತಿ ಭವಿಷ್ಯ ನಿರ್ಧಾರ?
ದಾಳಿಯ ಮಾಹಿತಿ ಕೊಟ್ಟ ಸೋಫಿಯಾ ಬೆಳಗಾವಿ ಸೊಸೆ!
ಆಪರೇಷನ್ ಸಿಂದೂರ : ಉಗ್ರರ ನೆಲೆ ಹೀಗಿದ್ದವು .. ಹೀಗಾದವು ...
ಇಂದು ಕಾಂಗ್ರೆಸ್ ತಿರಂಗಾ ಯಾತ್ರೆ - ಅಪರೇಷನ್ ಸಿಂದೂರ ಯೋಧರಿಗೆ ಬೆಂಬಲ