ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
uttara-kannada
uttara-kannada
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
15ರಂದು ಕಾರವಾರದಲ್ಲಿ ವಾಕ್ ಥಾನ್
ಎಲ್ಲ ವಿಭಾಗದಲ್ಲಿಯೂ ಮೊದಲ ಸ್ಥಾನ ಪಡೆದವರಿಗೆ 6 ಹಾಗೂ ಎರಡನೇ ಸ್ಥಾನ ಪಡೆದವರಿಗೆ ₹3 ಸಾವಿರ ಬಹುಮಾನ ಜತೆಗೆ ಟ್ರೋಫಿ ನೀಡಲಾಗುವುದು. ಭಾಗವಹಿಸಿದ ಎಲ್ಲರಿಗೂ ಟೀ ಶರ್ಟ್, ಕ್ಯಾಪ್, ಪ್ರಮಾಣಪತ್ರ ಮತ್ತು ಲಘು ಉಪಾಹಾರದ ವ್ಯವಸ್ಥೆ ಇರಲಿದೆ.
ಕಡಲತೀರಗಳಲ್ಲಿ ಜೀವರಕ್ಷಕರೇ ಅಸಹಾಯಕರು, ಲೈಫ್ ಗಾರ್ಡಗಳಿಗೆ ಸುರಕ್ಷತಾ ಉಪಕರಣಗಳೆ ಇಲ್ಲ
ಕಡಲತೀರದಲ್ಲಿ ಸುರಕ್ಷತೆ ಇಲ್ಲದಿದ್ದರೆ ಕರಾವಳಿಯ ಪ್ರಮುಖ ಆಕರ್ಷಣೆಯಾದ ಕಡಲತೀರ ಪ್ರವಾಸಿಗರಿಂದ ದೂರವಾಗುವ ಅಪಾಯ ಇದೆ.
ಪ್ರವಾಸೋದ್ಯಮ ಸಚಿವರ ನಿರ್ಲಕ್ಷ್ಯವೇ ಮುರುಡೇಶ್ವರ ಅವಘಡಕ್ಕೆ ಕಾರಣ: ಕೋಲಾರ ಶಾಸಕ ಮಂಜುನಾಥ
ಸಾವಿರಾರು ಭಕ್ತರು, ಪ್ರವಾಸಿಗರು ಬರುವ ಮುರ್ಡೇಶ್ವರದಲ್ಲಿ ಲೈಫ್ ಗಾರ್ಡ್‌ಗಳಿಗೆ ತಮ್ಮನ್ನು ತಾವು ಬಚಾವು ಮಾಡಿಕೊಳ್ಳಲು ಸೂಕ್ತ ವ್ಯವಸ್ಥೇ ಇಲ್ಲ ಎಂದು ಕೋಲಾರ ಶಾಸಕ ಮಂಜುನಾಥ ಆರೋಪಿಸಿದರು.
ಮುರುಡೇಶ್ವರ ಸಮುದ್ರದ ಮರಣ ಮೃದಂಗಕ್ಕೆ ಕೊನೆ ಎಂದು?
ಮುರುಡೇಶ್ವರ ಸಮುದ್ರ ಎಷ್ಟು ಚೆಂದವೂ ಅಷ್ಟೇ ಅಪಾಯಕಾರಿ ಎನ್ನುವುದು ಇಲ್ಲಿ ವರ್ಷಂಪ್ರತಿ ನಡೆಯುವ ಮರಣ ಮೃದಂಗವೇ ಸಾಕ್ಷಿಯಾಗಿದೆ. ಇಲ್ಲಿ ಸ್ವಲ್ಪ ಯಾಮಾರಿದರೂ ಸಾವು ಕಟ್ಟಿಟ್ಟ ಬುತ್ತಿ. ಇತ್ತೀಚಿನ ವರ್ಷಗಳಲ್ಲಿ ಪ್ರವಾಸಿಗರೇ ಇಲ್ಲಿ ಹೆಚ್ಚು ಬಲಿಯಾಗುತ್ತಿದ್ದಾರೆ.
ಕಾನೂನುಬಾಹಿರವಾಗಿ ನುಸುಳುವ ಅಡಕೆಗೆ ನಿಯಂತ್ರಣ ಹಾಕಲು ವಿಶ್ವನಾಥ ಹೆಗಡೆ ಆಗ್ರಹ
ಮಾರುಕಟ್ಟೆಯಲ್ಲಿ ಮಾರಾಟವಾಗುವ ಅಡಕೆಯ ಉತ್ಪನ್ನಗಳ ಗುಣಮಟ್ಟದ ಕುರಿತು ಆಹಾರ ಸುರಕ್ಷತೆ ಬಗ್ಗೆ ಸೂಕ್ತ ನಿಯಮಾವಳಿ ರೂಪಿಸಿ ಜಾರಿಗೆ ತರಬೇಕು.
ಹೊನ್ನಾವರ ಪೊಲೀಸ್ ಠಾಣೆಗೆ ಅರಣ್ಯ ಅತಿಕ್ರಮಣದಾರರ ಮುತ್ತಿಗೆ
ತಪ್ಪಿತಸ್ಥ ಅಧಿಕಾರಿಗಳ ವಿರುದ್ಧ ಎಫ್‌ಐಆರ್ ದಾಖಲಿಸದಿದ್ದಲ್ಲಿ ಡಿ. 21ರಂದು ಅರಣ್ಯ ಇಲಾಖೆ ಮುತ್ತಿಗೆ ಹಾಕಲಾಗುವುದು ಎಂದು ರವೀಂದ್ರ ನಾಯ್ಕ ಎಚ್ಚರಿಸಿದರು.
ತಂತ್ರಜ್ಞಾನ ಬಳಸಿಕೊಂಡು ಸ್ವಾವಲಂಬಿಗಳಾಗಿ: ಡಾ. ಸಂತೋಷ ಚವ್ಹಾಣ
ಕೆನರಾ ಬ್ಯಾಂಕ್ ದೇಶಪಾಂಡೆ ಆರ್‌ಸೆಟಿಯು ಯುವಜನತೆಗೆ ಸ್ವ ಉದ್ಯೋಗದ ತರಬೇತಿಯನ್ನು ನೀಡಿ ಸ್ವಾವಲಂಬನೆಯ ಜೀವನ ನಡೆಸಲು ಮಹತ್ವದ ದಾರಿ ಮಾಡಿಕೊಟ್ಟಿರುವುದು ಶ್ಲಾಘನೀಯವಾಗಿದೆ.
ಮುರುಡೇಶ್ವರ ಪ್ರವಾಸಕ್ಕೆ ಬಂದಿದ್ದ ನಾಲ್ವರು ವಿದ್ಯಾರ್ಥಿನಿಯರು ಸಮುದ್ರಪಾಲು?
ತೀವ್ರ ಅಸ್ವಸ್ಥಗೊಂಡಿದ್ದ ವಿದ್ಯಾರ್ಥಿನಿ ಶೃವಂತಿ ಗೋಪಾಲಪ್ಪ (15) ಚಿಕಿತ್ಸೆ ಫಲಿಸದೇ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾಳೆ. ವಿದ್ಯಾರ್ಥಿನಿಯರಾದ ದೀಕ್ಷಿತಾ (15), ಲಾವಣ್ಯ (15) ಹಾಗೂ ಲಿಪಿಕಾ (15) ಅವರು ಸಮುದ್ರದಲ್ಲಿ ಕೊಚ್ಚಿ ಹೋಗಿದ್ದಾರೆ.
ದುಶ್ಚಟದಿಂದ ದೂರವಿದ್ದರೆ ಆರೋಗ್ಯವಂತ ಜೀವನ: ನ್ಯಾಯಾಧೀಶೆ ರೋಹಿಣಿ ಬಸಾಪುರ
ಜಗತ್ತನ್ನು ಕಾಡುತ್ತಿರುವ ಮಾರಕ ರೋಗವಾದ ಏಡ್ಸ್‌ಗೆ ನಿರ್ದಿಷ್ಟವಾಗಿ ಯಾವುದೇ ಔಷಧ ಇಲ್ಲ. ಮುನ್ನೆಚ್ಚರಿಕೆ ಕ್ರಮಗಳೇ ರೋಗವನ್ನು ನಿಯಂತ್ರಿಸಲು ಇರುವ ಮಾರ್ಗ.
ಅಂಕೋಲಾದಲ್ಲಿ ದೇವರ ಮೂರ್ತಿ ಕಳ್ಳತನ ಮಾಡಿದ ಆರೋಪಿಗಳ ಸೆರೆ
ಕೆಪಿಸಿಯಲ್ಲಿ ನೌಕರನಾಗಿರುವ ಕದ್ರಾದ ಕೆಪಿಸಿ ಕಾಲನಿಯ ಶ್ರೀನಿವಾಸ, ಅಶೋಕ ಬಂಡಿವಡ್ಡರ, ಮೌಲಾಲಿ ಸೈಯದ, ಮುಬಾರಕ ಶೇಖ್, ಎ.ಎಸ್. ಶೇಖ್ ಶರೀಫ್, ಅಬ್ದುಲ್ ರಹೀಮ್, ಫುರಖಾನ ಮೆಹಬೂಬಖಾನ ಬಂಧಿತ ಆರೋಪಿಗಳು.
< previous
1
...
119
120
121
122
123
124
125
126
127
...
451
next >
Top Stories
ಮನೇಲಿ ಹಬ್ಬದ ವಾತಾವರಣ : ಕರ್ನಲ್ ಸೋಫಿಯಾ ಮಾವ
ಆಪರೇಷನ್ ಸಿಂದೂರ ಇಡೀ ದೇಶವೇ ಮೆಚ್ಚುವ ಕೆಲಸ : ನಿಖಿಲ್ ಕುಮಾರಸ್ವಾಮಿ
ವೃಷಭಾವತಿ ನೀರು ರೈತರಿಗೆ ನಮ್ಮ ಸರ್ಕಾರದ ಕೊಡುಗೆ : ಡಿಸಿಎಂ ಡಿ.ಕೆ.ಶಿವಕುಮಾರ್
ದೇಶ ಬಿಡಲು ಸಮಯ ಕೋರಿದ್ದ ಪಾಕ್ ಪ್ರಜೆಗಳಿಗೆ ಕೋರ್ಟಲ್ಲಿ ಹಿನ್ನಡೆ
ರಾಜ್ಯದಲ್ಲಿ ಹೈಅಲರ್ಟ್ ಘೋಷಣೆ: ಸಿದ್ದರಾಮಯ್ಯ