ಹದಗೆಟ್ಟಿರುವ ಶಿರಸಿ ತಾಲೂಕಿನ ರಸ್ತೆಗಳು, ಸಾರ್ವಜನಿಕರ ಆಕ್ರೋಶಬಹುತೇಕ ರಸ್ತೆಗಳಿಗೆ ತೇಪೆ ಹಚ್ಚುವ ಕಾರ್ಯ ಮುಕ್ತಾಯದ ಹಂತ ತಲುಪಿದೆ. ಕೆಲವೊಂದು ರಸ್ತೆಗಳಲ್ಲಿ ಕಾಮಗಾರಿ ನಡೆಯುತ್ತಿದ್ದು, ಈ ಕುರಿತು ಇಲಾಖೆಯ ಎಂಜಿನಿಯರ್ ಗಮನವಹಿಸಿ, ಸಣ್ಣ ಹೊಂಡ ತುಂಬಿ ಅನುಕೂಲ ಕಲ್ಪಿಸಬೇಕೆಂಬುದು ಸಾರ್ವಜನಿಕರ ಒತ್ತಾಯವಾಗಿದೆ.