ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
uttara-kannada
uttara-kannada
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
ನರೇಗಾ ಯೋಜನೆ ನಿಗದಿತ ಗುರಿ ಸಾಧಿಸಲು ಜಿಲ್ಲಾ ಪಂಚಾಯಿತಿ ಯೋಜನಾ ನಿರ್ದೇಶಕ ಕರೀಂ ಅಸದಿ ಸೂಚನೆ
ಮಹಾತ್ಮ ಗಾಂಧೀ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಯೋಜನೆಯಡಿ ಮಾನವ ದಿನಗಳನ್ನು ಸೃಜನೆ ಮಾಡಿ ಗ್ರಾಮೀಣ ಜನರಿಗೆ ನಿರಂತರವಾಗಿ ಕೆಲಸ ನೀಡುವ ಮೂಲಕ ಗ್ರಾಮ ಪಂಚಾಯಿತಿಗೆ ನೀಡಿದ ಗುರಿಯನ್ನು ನಿಗದಿತ ಸಮಯದಲ್ಲಿ ಸಾಧಿಸಬೇಕೆಂದರು.
ಭಗವದ್ಗೀತೆಯಿಂದ ಜೀವನ ಪರಿವರ್ತನೆ: ಡಿ.ಟಿ. ನಾಯ್ಕ
ಭಗವದ್ಗೀತೆಯು ವಿದ್ಯಾರ್ಥಿಗಳಿಗೆ ಏಕಾಗ್ರತೆ ಮತ್ತು ಜ್ಞಾಪಕ ಶಕ್ತಿ ಹೆಚ್ಚಿಸುವಲ್ಲಿ ಸಹಕಾರಿಯಾಗುತ್ತದೆ. ಭಗವದ್ಗೀತೆ ಕೇವಲ ಪೂಜಿಸುವ ವಸ್ತುವಲ್ಲ, ಅರ್ಥ ಮಾಡಿಕೊಂಡು ಜೀವನದಲ್ಲಿ ಧಾರಣೆ ಮಾಡಿದಾಗ ಮಾತ್ರ ಅದರಲ್ಲಿಯ ಶಕ್ತಿ ನಮಗೆ ಪ್ರಾಪ್ತಿಯಾಗುತ್ತದೆ.
ಕದಂಬ ನೌಕಾನೆಲೆಯಲ್ಲಿ ನೌಕಾ ದಿನಾಚರಣೆ ಕಾರ್ಯಕ್ರಮದಲ್ಲಿ ರಾಜ್ಯಪಾಲರು ಭಾಗಿ
ನೌಕಾಸೇನೆಯ ಬ್ಯಾಂಡ್ ತಂಡದಿಂದ ನುಡಿಸಿದ ದೇಶಭಕ್ತಿಗೀತೆ ಕೇಳುಗರ ಮನಸೂರೆಗೊಳಿಸಿತು. ಮಕ್ಕಳ ನೃತ್ಯ ಕಾರ್ಯಕ್ರಮಗಳು ಜರುಗಿದವು.
ರಕ್ತದಾನ ಪುಣ್ಯದ ಕಾರ್ಯ: ಶಾಸಕ ಶಿವರಾಮ ಹೆಬ್ಬಾರ
ರಕ್ತದಾನದಿಂದ ಅನೇಕರ ಜೀವ ಉಳಿಸಬಹುದು. ಅದು ಅತ್ಯಂತ ಪುಣ್ಯಸಮವಾದದ್ದು. ಆರೋಗ್ಯದ ಬಗ್ಗೆ ವಿದ್ಯಾರ್ಥಿಗಳು ಹೆಚ್ಚಿನ ಕಾಳಜಿ ವಹಿಸಬೇಕು.
ಸಾಹಿತ್ಯ ಜನಜಾಗೃತಿಯ ಕಾರ್ಯ ಮಾಡಲಿ: ಡಾ. ಗಜಾನನ ಶರ್ಮಾ
ಜಿಲ್ಲೆಯ ಒಡಲಿನಲ್ಲಿ ಜನಿಸಿದವರಿಗೆ ಮಾತ್ರ ಸಮೃದ್ಧ ಸಾಹಿತ್ಯ ನೆಲೆ ಕೊಡಲಿಲ್ಲ. ಹೊರಗಿನಿಂದದವರಿಗೂ ಸಾಹಿತ್ಯದ ನೆಲೆ ನೀಡಿದೆ ಎಂದ ಅವರು, ರವೀಂದ್ರನಾಥ ಅವರು ಕಾರವಾರದ ನೆಲದಲ್ಲಿ ಕಾವ್ಯ ಶಕ್ತಿ ಅರಳುತ್ತದೆ ಎನ್ನುತ್ತಾರೆ.
ಅಂಕೋಲಾದಲ್ಲಿ ಮೂರು ಕರುವಿಗೆ ಜನ್ಮ ನೀಡಿದ ಹಸು!
ಸಾಮಾನ್ಯವಾಗಿ ಹಸು ಒಂದು ತಪ್ಪಿದರೆ ಎರಡು ಕರುವಿಗೆ ಜನ್ಮ ನೀಡಿರುವುದನ್ನು ಕೇಳಿದ್ದೇವೆ. ಆದರೆ ಗಜಾನನ ಶೆಟ್ಟಿಯವರ ಹಸು ತೀರಾ ಅಪರೂಪವೆಂಬಂತೆ ಮೂರು ಕರುಗಳಿಗೆ ಜನ್ಮ ನೀಡಿದೆ.
ಹಾಳಾದ ಉತ್ತರ ಕನ್ನಡ ಜಿಲ್ಲೆಯ ಹೆದ್ದಾರಿಗಳು: ಸಂಚಾರಕ್ಕೆ ತೊಂದರೆ
ಕುಮಟಾ ಬಡಾಳ ಸಿದ್ದಾಪುರ ರಾಜ್ಯ ಹೆದ್ದಾರಿ, ಅಂಕೋಲಾ ಯಲ್ಲಾಪುರ ಹುಬ್ಬಳ್ಳಿ ರಾಷ್ಟ್ರೀಯ ಹೆದ್ದಾರಿ, ಅಂಕೋಲಾ ಅಚವೆ ಯಾಣ ಶಿರಸಿ ರಾಜ್ಯ ಹೆದ್ದಾರಿ ಬಹುತೇಕ ಕಡೆ ಗುಂಡಿ ಬಿದ್ದಿದ್ದು, ಅಪಾಯಕ್ಕೆ ಎಡೆ ಮಾಡಿಕೊಡುವ ಸಾಧ್ಯತೆಯಿದೆ.
ಸರ್ಕಾರದ ಮಾನದಂಡದಂತೆ ಸಾಗುವಳಿ ಚೀಟಿ ವಿತರಣೆ: ಸಚಿವ ಕೃಷ್ಣ ಬೈರೇಗೌಡ
ಸಾಮಾಜಿಕ ಹಾಗೂ ಅರ್ಥಿಕವಾಗಿ ಬಡವರನ್ನು ಹುಡುಕಿ ಅವರಿಗೆ ಆದ್ಯತೆ ಮೇರೆಗೆ ಸರ್ಕಾರದ ಮಾನದಂಡದ ಪ್ರಕಾರ ಕೆಲಸ ಮಾಡಿಕೊಡಲಾಗುತ್ತಿದೆ.
ಕಾಂಗ್ರೆಸ್ ಸರ್ಕಾರ ಭದ್ರವಾಗಿದ್ದು, ಎಲ್ಲರೂ ಒಗ್ಗಟ್ಟಾಗಿ ಜನರ ಕಲ್ಯಾಣ ಮಾಡುತ್ತಿದ್ದೇವೆ : ಸಚಿವ ಕೃಷ್ಣ ಬೈರೇಗೌಡ
ಕಂದಾಯ ಇಲಾಖೆಯಲ್ಲಿ ಸರ್ವೇಯರ್ ಕೊರತೆ ಇರುವುದು ನಿಜ. ಎಲ್ಲ ಖಾಲಿ ಹುದ್ದೆ ಭರ್ತಿಗೆ ಮುಖ್ಯಮಂತ್ರಿ ಒಪ್ಪಿಗೆ ನೀಡಿದ್ದು, ಆ ಕುರಿತು ಕ್ರಮ ತೆಗೆದುಕೊಳ್ಳಲಾಗುವುದು ಎಂದು ಸಚಿವ ಕೃಷ್ಣ ಬೈರೇಗೌಡ ತಿಳಿಸಿದರು.
ಹಳಿಯಾಳ ಕ್ಷೇತ್ರ ಬಿಜೆಪಿ ಗೆಲ್ಲಿಸುವ ಗುರಿ: ಸುನೀಲ ಹೆಗಡೆ
ಯಾವುದೇ ಭಿನ್ನಮತಗಳಿಗೆ ಅವಕಾಶ ಬರದಂತೆ ಎಲ್ಲರನ್ನೂ ವಿಶ್ವಾಸಕ್ಕೆ ತೆಗೆದುಕೊಂಡು ಹಿರಿಯರಾದ ಮಾಜಿ ವಿಧಾನಪರಿಷತ್ ಸದಸ್ಯ ವಿ.ಡಿ. ಹೆಗಡೆ ಅವರ ಮಾರ್ಗದರ್ಶನದಲ್ಲಿ ಹೆಜ್ಜೆಯಿಡಲಿದ್ದೇವೆ ಎಂದು ಸುನೀಲ ಹೆಗಡೆ, ಎಸ್.ಎಲ್. ಘೋಟ್ನೇಕರ್ ತಿಳಿಸಿದರು.
< previous
1
...
125
126
127
128
129
130
131
132
133
...
451
next >
Top Stories
ಮನೇಲಿ ಹಬ್ಬದ ವಾತಾವರಣ : ಕರ್ನಲ್ ಸೋಫಿಯಾ ಮಾವ
ಆಪರೇಷನ್ ಸಿಂದೂರ ಇಡೀ ದೇಶವೇ ಮೆಚ್ಚುವ ಕೆಲಸ : ನಿಖಿಲ್ ಕುಮಾರಸ್ವಾಮಿ
ವೃಷಭಾವತಿ ನೀರು ರೈತರಿಗೆ ನಮ್ಮ ಸರ್ಕಾರದ ಕೊಡುಗೆ : ಡಿಸಿಎಂ ಡಿ.ಕೆ.ಶಿವಕುಮಾರ್
ದೇಶ ಬಿಡಲು ಸಮಯ ಕೋರಿದ್ದ ಪಾಕ್ ಪ್ರಜೆಗಳಿಗೆ ಕೋರ್ಟಲ್ಲಿ ಹಿನ್ನಡೆ
ರಾಜ್ಯದಲ್ಲಿ ಹೈಅಲರ್ಟ್ ಘೋಷಣೆ: ಸಿದ್ದರಾಮಯ್ಯ