ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
uttara-kannada
uttara-kannada
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
ಅರಣ್ಯಭೂಮಿ ಅತಿಕ್ರಮಣದಾರರ ಮೇಲಿನ ದಬ್ಬಾಳಿಕೆ ಸಹಿಸಲ್ಲ:
ಅರಣ್ಯ ಅಧಿಕಾರಿಗಳು ಅತಿಕ್ರಮಣದಾರರ ಮೇಲೆ ದಬ್ಬಾಳಿಕೆ ಮಾಡಿದರೆ ನಾವು ಸುಮ್ಮನಿರುವುದಿಲ್ಲ ಎಂದು ಅತಿಕ್ರಮಣ ಹೋರಾಟ ಸಮಿತಿ ಭಟ್ಕಳ ತಾಲೂಕು ಅಧ್ಯಕ್ಷ ರಾಮಾ ಮೊಗೇರ ಎಚ್ಚರಿಕೆ ನೀಡಿದ್ದಾರೆ. ಭಟ್ಕಳ ತಾಲೂಕಿನ ಹೇರೂರು ಸಭಾಭವನದಲ್ಲಿ ಅತಿಕ್ರಮಣ ಹೋರಾಟಗಾರರ ಸಭೆಯಲ್ಲಿ ಅವರು ಮಾತನಾಡಿದರು.
ಅಸಮಾನತೆ, ಅಸ್ಪೃಶ್ಯತೆ ನಿವಾರಣೆಗೆ ಹೋರಾಡಿದ ಡಾ. ಅಂಬೇಡ್ಕರ್: ಪ್ರವೀಣ್ ಕರಾಂಡೆ
ಹೊನ್ನಾವರ ತಾಲೂಕಿನ ಪಪಂ ಸಭಾಭವನದಲ್ಲಿ ಸೋಮವಾರ ಜರುಗಿದ ಭಾರತ ರತ್ನ ಡಾ. ಬಿ.ಆರ್. ಅಂಬೇಡ್ಕರ್ ಅವರ ೧೩೪ನೇ ಮತ್ತು ಮಾಜಿ ಉಪಪ್ರಧಾನಿ ಡಾ. ಬಾಬು ಜಗಜೀವನ ರಾಮ್ ಅವರ ೧೧೮ನೇ ಜನ್ಮದಿನಾಚರಣೆ ಕಾರ್ಯಕ್ರಮವನ್ನು ಪಪಂ ಉಪಾಧ್ಯಕ್ಷ ಸುರೇಶ್ ಎಸ್. ಉದ್ಘಾಟಿಸಿದರು.
ಸಂಗೀತ ಕ್ಷೇತ್ರದಲ್ಲಿ ಮಹತ್ವ ಪಡೆದ ದಾಸ ಸಾಹಿತ್ಯ: ರಾಘವೇಂದ್ರ ಆನವಟ್ಟಿ
ಶಿರಸಿ ನಗರದ ಟಿಎಂಎಸ್ ಸಭಾಭವನದಲ್ಲಿ ಎರಡು ದಿನಗಳು ನಡೆದ ಸ್ಥಳೀಯ ಜನನಿ ಮ್ಯೂಸಿಕ್ ಸಂಸ್ಥೆಯ ಪ್ರಥಮ ಸ್ವರ ಕಾರ್ಯಕ್ರಮದಲ್ಲಿ ಹಿರಿಯ ಪತ್ರಿಕಾ ವಿತರಕ, ಅಂಕಣಕಾರ ರಾಘವೇಂದ್ರ ಆನವಟ್ಟಿ ಪಾಲ್ಗೊಂಡಿದ್ದರು. ಸಂಗೀತ ಕಛೇರಿ ನಡೆಯಿತು.
ಡಾ. ಅಂಬೇಡ್ಕರ್, ಡಾ. ಜಗಜೀವನರಾಂ ಸದಾ ಸ್ಮರಣೀಯರು: ದಿನಕರ ಶೆಟ್ಟಿ
ಕುಮಟಾದಲ್ಲಿ ಸೋಮವಾರ ಹಮ್ಮಿಕೊಂಡಿದ್ದ ಡಾ. ಬಾಬು ಜಗಜೀವನರಾಂ ಅವರ ೧೧೮ನೇ ಜಯಂತಿ ಮತ್ತು ಭಾರತದ ಸಂವಿಧಾನ ಶಿಲ್ಪಿ ಡಾ. ಬಿ.ಆರ್. ಅಂಬೇಡ್ಕರ್ ಅವರ ೧೩೪ನೇ ಜಯಂತಿ ಕಾರ್ಯಕ್ರಮದಲ್ಲಿ ಅವರ ಭಾವಚಿತ್ರಕ್ಕೆ ಶಾಸಕ ದಿನಕರ ಶೆಟ್ಟಿ ಪುಷ್ಪನಮನ ಸಲ್ಲಿಸಿದರು.
ಮಕ್ಕಳಿಗೆ ಉತ್ತಮ ಸಂಸ್ಕಾರ ನೀಡುವುದು ಅಗತ್ಯ: ಶಿವರಾಮ ಹೆಬ್ಬಾರ
ಯಲ್ಲಾಪುರ ತಾಲೂಕಿನ ಕುಂದರಗಿ ಗ್ರಾಪಂ ವ್ಯಾಪ್ತಿಯ ಹೆಮ್ಮಾಡಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಇತ್ತೀಚೆಗೆ ಹಮ್ಮಿಕೊಂಡಿದ್ದ ಶಾಲೆಯ ಸುವರ್ಣ ಮಹೋತ್ಸವವನ್ನು ಶಾಸಕ ಶಿವರಾಮ ಹೆಬ್ಬಾರ್ ಉದ್ಘಾಟಿಸಿದರು.
ಡಾ. ಅಂಬೇಡ್ಕರ್, ಬಾಬೂಜಿ ದೇಶದ ಹೆಮ್ಮೆಯ ಪುತ್ರರು: ಆರ್.ವಿ. ದೇಶಪಾಂಡೆ
ಹಳಿಯಾಳದ ಪಟ್ಟಣದ ಪುರಭವನದಲ್ಲಿ ಸೋಮವಾರ ವಿವಿಧ ಸಂಘಟನೆಗಳ ಜಂಟಿ ಆಶ್ರಯದಲ್ಲಿ ಆಯೋಜಿಸಿದ್ದ ಡಾ. ಬಿ.ಆರ್. ಅಂಬೇಡ್ಕರ್ ಅವರ 134ನೇ ಜಯಂತಿ ಹಾಗೂ ಡಾ. ಬಾಬು ಜಗಜೀವನರಾಂ ಅವರ 118ನೇ ಜಯಂತಿಗೆ ಹಿರಿಯ ಶಾಸಕ ಆರ್.ವಿ. ದೇಶಪಾಂಡೆ ಚಾಲನೆ ನೀಡಿದರು.
ಎಲ್ಲ ವರ್ಗಗಳಿಗೂ ಸಮಾನತೆ ಪ್ರತಿಪಾದಿಸಿದ ಡಾ. ಅಂಬೇಡ್ಕರ್: ಶಾಸಕ ಭೀಮಣ್ಣ ನಾಯ್ಕ
ಶಿರಸಿ ನಗರದ ಡಾ. ಬಿ.ಆರ್. ಅಂಬೇಡ್ಕರ್ ಭವನದಲ್ಲಿ ಹಮ್ಮಿಕೊಂಡಿದ್ದ ಡಾ. ಬಿ.ಆರ್. ಅಂಬೇಡ್ಕರ್ ಅವರ ೧೩೪ನೇ ಜಯಂತಿ ಕಾರ್ಯಕ್ರಮದಲ್ಲಿ ಶಾಸಕ ಭೀಮಣ್ಣ ನಾಯ್ಕ ಅವರು ಅಂಬೇಡ್ಕರ್ ಭಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡಿದರು.
ಅಂಬೇಡ್ಕರ್ ಜಯಂತಿಗೂ ಸಚಿವರು, ಶಾಸಕರಿಗೆ ಪುರುಸೊತ್ತಿಲ್ಲ
ಜಿಲ್ಲಾಧಿಕಾರಿ ಕಚೇರಿಯಲ್ಲಿ ಅಂಬೇಡ್ಕರ್ ದಿನಾಚರಣೆಯನ್ನು ಉಸ್ತುವಾರಿ ಸಚಿವ ಮಂಕಾಳ ವೈದ್ಯ ಉದ್ಘಾಟಿಸಬೇಕಿತ್ತು. ಅವರ ಅನುಪಸ್ಥಿತಿಯಲ್ಲಿ ನಗರಸಭೆ ಅಧ್ಯಕ್ಷ ರವಿರಾಜ ಅಂಕೋಲೆಕರ ಉದ್ಘಾಟಿಸಿದರು. ಸ್ಥಳೀಯ ಶಾಸಕ ಸತೀಶ ಸೈಲ್ ಅಧ್ಯಕ್ಷತೆ ವಹಿಸಬೇಕಿತ್ತು. ಆದರೆ ಅವರೂ ಬರಲಿಲ್ಲ.
ಡಾ. ಬಿ.ಆರ್. ಅಂಬೇಡ್ಕರ್ ವಿಶ್ವ ಕಂಡ ಮಹಾನ್ ನಾಯಕ: ಲಕ್ಷ್ಮೀಪ್ರಿಯಾ
ಕಾರವಾರ ಜಿಲ್ಲಾಧಿಕಾರಿ ಕಚೇರಿ ಸಭಾಭವನದಲ್ಲಿ ಸೋಮವಾರ ಡಾ. ಬಿ.ಆರ್. ಅಂಬೇಡ್ಕರ್ ಅವರ 134ನೇ ಜನ್ಮದಿನಾಚರಣೆ ಕಾರ್ಯಕ್ರಮ ನಡೆಯಿತು. ಇದಕ್ಕೂ ಮುನ್ನ ನಗರಸಭೆ ಆವರಣದಿಂದ ಡಾ. ಬಿ.ಆರ್. ಅಂಬೇಡ್ಕರ್ ಅವರ ಹಾಗೂ ಡಾ. ಬಾಬು ಜಗಜೀವನ ರಾಮ್ ಅವರ ಭಾವಚಿತ್ರಗಳ ಮೆರವಣಿಗೆ ನಡೆಯಿತು.
ಮಕ್ಕಳಲ್ಲಿನ ಪ್ರತಿಭೆ ಅಗಾಧ
ಮಕ್ಕಳಲ್ಲಿ ಅಗಾಧವಾದ ಪ್ರತಿಭೆ ಇರುತ್ತದೆ. ಅವರ ಪ್ರತಿಭೆಗೆ ಸೂಕ್ತ ಮಾರ್ಗದರ್ಶನ ದೊರೆಯಲು ಬೇಸಿಗೆ ಶಿಬಿರಗಳು ಸಹಕಾರಿಯಾಗಿವೆ
< previous
1
...
9
10
11
12
13
14
15
16
17
...
445
next >
Top Stories
₹100ರ ಸನಿಹಕ್ಕೆ ತಲುಪಿದ ಕೇಜಿ ತೆಂಗಿನಕಾಯಿ ದರ !
ಕೇಂದ್ರ ಬಿಜೆಪಿಯಿಂದ ಬೆಲೆ ಹೊರೆ ಅಷ್ಟೇ : ಸುರ್ಜೆವಾಲಾ
‘ನನ್ನ ಪತಿಗೆ ಧರ್ಮ ಕೇಳಿ ಶೂಟ್ ಮಾಡಿಲ್ಲ’ : ಪಲ್ಲವಿ ಬೇಸರ
ಬಿರು ಬೇಸಿಗೆಗೆ ಕೆರೆ, ಜಲಾಶಯ ಖಾಲಿ ಖಾಲಿ : ರಾಜ್ಯದ 17,000 ಕೆರೆಗಳಲ್ಲಿ ಶೇ.30ಕ್ಕಿಂತ ಕಡಿಮೆ ನೀರು
ಬ್ಯಾಂಕ್ ಕೆಲಸ ಬಿಟ್ಟು ಆಡಿ ಕಾರಿನಲ್ಲಿ ಹಾಲು ಮಾರಾಟ!