ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
uttara-kannada
uttara-kannada
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
ಸಂಸ್ಕೃತಿ ಪರಂಪರೆ ಜಾಗೃತಿಗೆ ವಿಶ್ವ ಹವ್ಯಕ ಸಮ್ಮೇಳನ: ಡಾ. ಗಿರಿಧರ ಕಜೆ
ನಮ್ಮ ಈ ಕಾರ್ಯಕ್ರಮ ಪ್ರತಿಯೊಂದು ವರ್ಗಕ್ಕೂ ಆದರ್ಶಪ್ರಾಯವಾಗಿದೆ. ಸ್ವಾತಂತ್ರ್ಯ ಪೂರ್ವದಲ್ಲಿಯೇ ನಮ್ಮ ಪ್ರಾಚೀನರು ಈ ಮಹಾಸಭೆಯನ್ನು ಪ್ರಾರಂಭಿಸಿದ್ದಾರೆ.
ಪೊಲೀಸರು ಆರೋಗ್ಯ ಕಾಳಜಿ ವಹಿಸಲಿ: ಜಿಲ್ಲಾಧಿಕಾರಿ ಲಕ್ಷ್ಮೀಪ್ರಿಯಾ
ಪೊಲೀಸರಿಗೆ ಕ್ರೀಡಾ ಮನೋಭಾವ ಇದ್ದಲ್ಲಿ ಕರ್ತವ್ಯ ನಿರ್ವಹಣೆಗೆ ನೆರವಾಗಲಿದೆ. ಜಿಲ್ಲೆಯಲ್ಲಿ ಪೊಲೀಸರ ಕ್ರೀಡಾ ಚಟುವಟಿಕೆಗಳಿಗೆ ಹೆಚ್ಚಿನ ಪ್ರೋತ್ಸಾಹ ನೀಡುತ್ತಿದ್ದು, ಕಳೆದ ಬಾರಿ ವಲಯಮಟ್ಟದ ಕ್ರೀಡಾಕೂಟದಲ್ಲಿ ಜಿಲ್ಲೆಗೆ ಗರಿಷ್ಠ ಪ್ರಶಸ್ತಿಗಳು ಬಂದಿವೆ.
ಕದಂಬ ನೌಕಾನೆಲೆಗೆ ರಾಜ್ಯಪಾಲರ ಭೇಟಿ
ಬುಧವಾರ ಸಂಜೆ ನೌಕಾನೆಲೆಯಲ್ಲಿ ಆಯೋಜಿಸಲಾದ ನೇವಿ ಡೇ ಕಾರ್ಯಕ್ರಮದಲ್ಲಿ ರಾಜ್ಯಪಾಲರು ಉಪಸ್ಥಿತರಿರುವರು.
ಅಂಗವಿಕಲರ ಪ್ರತಿಭೆಗೆ ಪ್ರೋತ್ಸಾಹ ನೀಡಿ: ನಾಗರಾಜ ಭಟ್
ವಿಶೇಷಚೇತನರಿಗೆ ಮಾನಸಿಕ ಸ್ಥೈರ್ಯ, ಧೈರ್ಯ ತುಂಬುವ ಸಲುವಾಗಿ ವಿಶೇಷಚೇತನರ ದಿನವನ್ನು ಆಚರಿಸಲಾಗುತ್ತಿದೆ. ಇದರಿಂದ ಉಳಿದ ಮಕ್ಕಳಂತೆ ಅವರಲ್ಲಿಯು ಧೈರ್ಯ, ಆತ್ಮವಿಶ್ವಾಸ ಹೆಚ್ಚುತ್ತದೆ.
ಸಮಸ್ಯೆಗಳ ಪರಿಹಾರಕ್ಕೆ ಸಂಘಟನೆ ಮುಖ್ಯ: ಗಣೇಶ ಅಂಬಿಗ ಮಿರ್ಜಾನ
ಊರಿನ ಸಾರ್ವಜನಿಕ ಸಮಸ್ಯೆಗಳಿಗೆ ಧ್ವನಿಯಾಗಬೇಕೆಂಬ ಧ್ಯೇಯದಿಂದ ಪಂಚಾಯಿತಿ ಪ್ರತಿನಿಧಿಗಳಾಗಿ ಆಯ್ಕೆಯಾದವರಿಗೆ ಹಲವು ಬಗೆಯ ಸಮಸ್ಯೆಗಳು ಕಾಡುತ್ತಿದ್ದು, ಗ್ರಾಮದ ಯಾವ ಸಮಸ್ಯೆಗಳಿಗೂ ಸ್ಪಂದಿಸಲಾಗದ ಮತ್ತು ಸಾರ್ವಜನಿಕರ ಪ್ರಶ್ನೆಗಳಿಗೆ ಉತ್ತರಿಸಲಾಗದ ಪರಿಸ್ಥಿತಿ ಒದಗಿದೆ.
ವಿದ್ಯೆ ಜತೆ ದಯೆ, ವಿನಯ ಅಳವಡಿಸಿಕೊಳ್ಳಿ: ಗಂಗಾಧರೇಂದ್ರ ಸರಸ್ವತೀ ಸ್ವಾಮೀಜಿ
ಒಳ್ಳೆಯ ಗುಣಗಳನ್ನು ಹೊಂದಿದ ಯಾವುದೇ ವಿನಯವಂತರು ಸಮಾಜದಲ್ಲಿ ತಗ್ಗಿ- ಬಗ್ಗಿ ನಡೆಯುತ್ತಾರೆ. ಇಂತಹ ಗುಣ ಸಂಪಾದನೆಗೆ ಭಗವದ್ಗೀತೆ ದಾರಿದೀಪವಾಗಿದೆ.
ಗುಲಾಮಗಿರಿಯಿಂದ ಹೊರಬಂದು ಸ್ವಾಭಿಮಾನಿಗಳಾಗಿ: ಬಿ.ಟಿ. ಲಲಿತಾ ನಾಯಕ
ಪಾಪಕಾರ್ಯ ಮಾಡುವ ಮನುಷ್ಯನಿಗೆ ಧೈರ್ಯವಿರುವುದಿಲ್ಲ. ನಾಡನ್ನು ಅಭಿವೃದ್ಧಿಪಡಿಸಲು ಅಂದಿನ ಜನನಾಯಕರು ಕನಸು ಕಂಡಿದ್ದರು. ಕನ್ನಡ ನಾಡಿಗೆ ನಾಲ್ವಡಿ ಕೃಷ್ಣರಾಜ ಒಡೆಯರ್ ಕೊಡುಗೆ ಅಪಾರವಾಗಿದೆ.
ಮೀನುಗಾರರ ಸಮಸ್ಯೆಗೆ ಸರ್ಕಾರದ ನಿರ್ಲಕ್ಷ್ಯ ಸರಿಯಲ್ಲ: ಆನಂದ ಅಸ್ನೋಟಿಕರ್
ಜಿಲ್ಲಾದ್ಯಂತ ಮೀನುಗಾರರು ನಿರ್ಲಕ್ಷ್ಯಕ್ಕೊಳಗಾಗುತ್ತಿದ್ದಾರೆ. ಮೀನುಗಾರರಿಗೆ ಸರ್ಕಾರದ ಸೌಲಭ್ಯಗಳು ಕಡಿಮೆಯಾಗುತ್ತಿದೆ. ಮೀನುಗಾರರನ್ನು ಕೃಷಿಕರಂತೆ ಪರಿಗಣಿಸಿ ಅವರಿಗೆ ನೀಡುವ ಸವಲತ್ತು ಮತ್ತು ಸಹಾಯವನ್ನು ನೀಡಬೇಕಿದೆ.
ಅಂಬೇಡ್ಕರ ಭಾರತೀಯರ ಅಸ್ಮಿತೆಗೆ ಶ್ರಮಿಸಿದ ಚೇತನ: ಕೋಟಿಗಾನಹಳ್ಳಿ ರಾಮಯ್ಯ
ಕೇವಲ ದಲಿತರ ಉದ್ಧಾರಕ್ಕೆ ಅಂಬೇಡ್ಕರ ಶ್ರಮಿಸಿಲ್ಲ. ಬದಲಿಗೆ ಭಾರತೀಯರ ಅಸ್ಮಿತೆಗೆ ಹೋರಾಡಿದವರಲ್ಲದೇ ಎಲ್ಲ ವರ್ಗದ ಮಹಿಳೆಯರಿಗೆ ಮೀಸಲಾತಿ ಕಲ್ಪಿಸಿದ ಮಹಾನ ಚೇತನ.
ಎಚ್.ಐ.ವಿ ಸೋಂಕು ಕುರಿತು ಜಾಗೃತಿ ಅಗತ್ಯ: ನ್ಯಾಯಾಧೀಶೆ ದಿವ್ಯಶ್ರಿ ಸಿ.ಎಂ.
ಸಮಾಜದಲ್ಲಿ ಅನೇಕ ಜನರು ತಮ್ಮ ತಪ್ಪು ಇಲ್ಲದೇ ಅಥವಾ ಅರಿವಿಲ್ಲದೆ ಇಂತಹ ಏಡ್ಸ್ ಕಾಯಿಲೆಗಳಿಗೆ ತುತ್ತಾಗುತ್ತಿದ್ದಾರೆ ಎಂದು ಹಿರಿಯ ಸಿವಿಲ್ ನ್ಯಾಯಾಧೀಶೆ ದಿವ್ಯಶ್ರಿ ಸಿ.ಎಂ. ಹೇಳಿದರು.
< previous
1
...
126
127
128
129
130
131
132
133
134
...
451
next >
Top Stories
ಭಾರತವನ್ನು ಮತ್ತೆ ಕೆಣಕಿದ ಪಾಪಿ । ನಿನ್ನೆ ರಾತ್ರಿ 26 ಸ್ಥಳಗಳಿಗೆ ಡ್ರೋನ್ ದಾಳಿ
ಅಂಗವಿಕಲ ಅಧಿಕಾರಿಗಳಿಗೆ ಬಡ್ತಿಯಲ್ಲಿ 4% ಮೀಸಲಾತಿ - ಗ್ರೂಪ್ ಎ, ಬಿ ಕಿರಿಯ ಶ್ರೇಣಿಯವರಿಗೆ ಲಾಭ
ಯುದ್ಧ ಬೇಡ, ಶಾಂತಿ ಬೇಕು: ಒಮರ್, ಮುಫ್ತಿ ಸಲಹೆ
ಸರ್ಕಾರಿ ನೌಕರರ ವರ್ಗ 15ಕ್ಕೆ ಶುರು - ಒಂದು ತಿಂಗಳು ಪ್ರಕ್ರಿಯೆ : ಸಂಪುಟ ನಿರ್ಧಾರ
ಜಾತಿಗಣತಿ ಬಗ್ಗೆ ಮುಂದಿನ ಸಂಪುಟ ಸಭೆಯಲ್ಲಿ ವಿಸ್ತೃತ ಚರ್ಚೆಗೆ ನಿರ್ಧಾರ