ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
uttara-kannada
uttara-kannada
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
ಮಾನವೀಯ ಸ್ಪಂದನ ಸಂಘಕ್ಕೆ ಭೂಷಣ: ಬಾಲಚಂದ್ರ ನಾಯಕ
ಶಿರೂರು ಗುಡ್ಡ ಕುಸಿತದಲ್ಲಿ ಮನೆ-ಮಠ ಕಳೆದುಕೊಂಡು ನಿರಾಶ್ರಿತರಾದ ಐದು ಕುಟುಂಬಗಳಿಗೆ ರಾಜ್ಯ ಸರಕಾರಿ ನೌಕರರ ಸಂಘ ಅಂಕೋಲಾ ಘಟಕದಿಂದ ತಲಾ ಐದು ಸಾವಿರದಂತೆ ಚೆಕ್‌ಗಳನ್ನು ನೀಡಿ ಸಾಂತ್ವನ ಹೇಳಿದರು
ಸ.ಪ್ರ.ದ.ಕಾಲೇಜಿನಲ್ಲಿ ವಿಶ್ವ ಏಡ್ಸ್ ನಿರ್ಮೂಲನಾ ದಿನ ಆಚರಣೆ
ಯಲ್ಲಾಪುರದ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಡಿ. ೧ರಂದು "ವಿಶ್ವ ಏಡ್ಸ್ ನಿರ್ಮೂಲನಾ ದಿನ " ಕಾರ್ಯಕ್ರಮ ನಡೆಯಿತು.
ಸಾರ್ವಜನಿಕರು ರಸ್ತೆ ಸುರಕ್ಷತಾ ನಿಯಮಾವಳಿಗೆ ಮಹತ್ವ ನೀಡಲಿ: ಶಾಸಕ ಭೀಮಣ್ಣ
ಪ್ರಾದೇಶಿಕ ಸಾರಿಗೆ ಅಧಿಕಾರಿಗಳ ಕಚೇರಿ ಸ್ವಂತ ಜಾಗದಲ್ಲಿ ಸ್ವಯಂಚಾಲಿತ ಚಾಲನಾ ಪರೀಕ್ಷಾ ಪಥ ಕಾಮಗಾರಿಗೆ ಶಾಸಕ ಭೀಮಣ್ಣ ನಾಯ್ಕ ಭೂಮಿಪೂಜೆ ನೆರವೇರಿಸಿದರು.
ಉತ್ತರ ಕನ್ನಡ ಜಿಲ್ಲಾ ಪಂಚಾಯತಿಗೆ ಪ್ರತಿಷ್ಠಿತ ಸ್ಕೋಚ್ ಪ್ರಶಸ್ತಿ
ನವದೆಹಲಿಯಲ್ಲಿ ಪಿಎಚ್‌ಡಿ ಚೆಂಬರ್ ಆಫ್ ಕಾಮರ್ಸ್‌ನಲ್ಲಿ ನಡೆದ ಸಮಾರಂಭದಲ್ಲಿ ಡಮಾಮಿ ಸಿದ್ದಿ ಸಮುದಾಯ ಪ್ರವಾಸೋದ್ಯಮ ಯೋಜನೆಗೆ ಪ್ರತಿಷ್ಠಿತ ಸ್ಕೋಚ್ (SKOCH) ಪ್ರಶಸ್ತಿಯು ದೊರಕಿದೆ.
ಸ್ವಾನುಭವದಿಂದ ಹುಟ್ಟಿದ ಸಾಹಿತ್ಯ ಬಹುಕಾಲ ಬಾಳುತ್ತದೆ: ಸಾಹಿತಿ ಶಾಂತಾರಾಮ ನಾಯಕ
ಸಾಹಿತ್ಯ ಸೃಷ್ಟಿಯಲ್ಲಿ ಕಲ್ಪನೆಗೆ ಅವಕಾಶವಿದ್ದರೂ ಅನುಭವದ ಮೂಸೆಯಲ್ಲಿ ರೂಪುಗೊಂಡ ಸಾಹಿತ್ಯ ಜನಮಾನಸವನ್ನು ಬೇಗನೆ ತಲುಪುತ್ತದೆ ಎಂದು ಸಾಹಿತಿ ಶಾಂತಾರಾಮ ನಾಯಕ ಹಿಚಕಡ ಹೇಳಿದರು.
ಡಿ.೨೭ರಿಂದ ಬೆಂಗಳೂರು ಅರಮನೆ ಮೈದಾನದಲ್ಲಿ ತೃತೀಯ ವಿಶ್ವ ಹವ್ಯಕ ಸಮ್ಮೇಳನ
ಉದ್ದೇಶದೊಂದಿಗೆ ಡಿ. ೨೭, ೨೮ ಹಾಗೂ ೨೯ರಂದು ಬೆಂಗಳೂರು ಅರಮನೆ ಮೈದಾನದಲ್ಲಿ ತೃತೀಯ ವಿಶ್ವ ಹವ್ಯಕ ಸಮ್ಮೇಳನ ಆಯೋಜಿಸಲಾಗುತ್ತಿದೆ ಎಂದು ಮಹಾಸಭಾ ಅಧ್ಯಕ್ಷ ಡಾ. ಗಿರಿಧರ ಕಜೆ ಹೇಳಿದರು.
ಭ್ರೂಣ ಹತ್ಯೆ ತಡೆಗೆ ಅಧಿಕಾರಿಗಳು ಶ್ರಮಿಸಲಿ: ಅಪರ ಜಿಲ್ಲಾಧಿಕಾರಿ ಸಾಜೀದ್ ಮುಲ್ಲಾ
ಪ್ರಸವಪೂರ್ವ ಲಿಂಗ ಪರೀಕ್ಷೆ ಪ್ರತಿಬಂಧಕ ಕಾಯ್ದೆ ಜಾರಿಗೆ ಬಂದು 30 ವರ್ಷ ಗತಿಸಿದರೂ ಅಮಾನವೀಯ ಹಾಗೂ ಅಪರಾಧ ಕೃತ್ಯಗಳು ಇನ್ನೂ ಮುಂದುವರಿದಿರುವುದು ವಿಷಾದನೀಯ.
ಪ್ರಾಚೀನವಾದ ಕಾವಿ ಕಲೆ ಉಳಿಸಿ ಬೆಳೆಸಿ: ಪ್ರೊ. ಜಿ.ಟಿ. ಭಟ್ಟ
ಸೂರತ್‌ನಿಂದ ಕನ್ಯಾಕುಮಾರಿಯ ಕೊಂಕಣಪಟ್ಟಿಯ ಮಧ್ಯದಲ್ಲಿ ಬರುವ ಜೇಡಿಮಣ್ಣು ಮತ್ತು ಕೆಂಪುಮಣ್ಣು ಮಿಶ್ರಿತದಿಂದ ತಯಾರಿಸಿದ ಬಣ್ಣದಿಂದ ಕೆಂಪು ಬಣ್ಣದ ಕಲೆಯೇ ಕಾವಿಕಲೆ.
ಕದಂಬ ಕನ್ನಡ ಜಿಲ್ಲೆ ಆಗುವ ವರೆಗೂ ಹೋರಾಟ ನಿಲ್ಲದು: ಅನಂತಮೂರ್ತಿ ಹೆಗಡೆ
ಈ ಹೋರಾವು ಜಾತ್ಯತೀತ ಹಾಗೂ ಪಕ್ಷಾತೀತವಾಗಿದೆ. ಹೋರಾಟದಲ್ಲಿ ಘಟ್ಟದ ಮೇಲಿನ ತಾಲೂಕಿನ ಸರ್ವಜನರು ಭಾಗವಹಿಸಿ ಶಕ್ತಿ ತುಂಬುವ ಕೆಲಸ ಮಾಡಿದರೆ ಶೀಘ್ರದಲ್ಲಿ ಶಿರಸಿ ಜಿಲ್ಲಾ ಕೇಂದ್ರ ಸ್ಥಾನವನ್ನಾಗಲಿದೆ.
ಉತ್ತರ ಕನ್ನಡ ಜಿಲ್ಲೆಯ ಕೆಲವೆಡೆ ಭೂಕಂಪ, ಬೆದರಿದ ಜನ
ಭಾನುವಾರ ಬೆಳಗ್ಗೆ 11.50ರ ಸುಮಾರಿಗೆ ಭಾರಿ ಸದ್ದು ಕೇಳಿಬಂತು. ನಂತರ 2- 3 ಸೆಕೆಂಡುಗಳ ಕಾಲ ಭೂಮಿ ಅದುರಿತು. ಜನತೆ ಭಯಗೊಂಡು ಮನೆಯಿಂದ ಹೊರಕ್ಕೆ ಬಂದರು.
< previous
1
...
127
128
129
130
131
132
133
134
135
...
451
next >
Top Stories
ಭಾರತವನ್ನು ಮತ್ತೆ ಕೆಣಕಿದ ಪಾಪಿ । ನಿನ್ನೆ ರಾತ್ರಿ 26 ಸ್ಥಳಗಳಿಗೆ ಡ್ರೋನ್ ದಾಳಿ
ಅಂಗವಿಕಲ ಅಧಿಕಾರಿಗಳಿಗೆ ಬಡ್ತಿಯಲ್ಲಿ 4% ಮೀಸಲಾತಿ - ಗ್ರೂಪ್ ಎ, ಬಿ ಕಿರಿಯ ಶ್ರೇಣಿಯವರಿಗೆ ಲಾಭ
ಯುದ್ಧ ಬೇಡ, ಶಾಂತಿ ಬೇಕು: ಒಮರ್, ಮುಫ್ತಿ ಸಲಹೆ
ಸರ್ಕಾರಿ ನೌಕರರ ವರ್ಗ 15ಕ್ಕೆ ಶುರು - ಒಂದು ತಿಂಗಳು ಪ್ರಕ್ರಿಯೆ : ಸಂಪುಟ ನಿರ್ಧಾರ
ಜಾತಿಗಣತಿ ಬಗ್ಗೆ ಮುಂದಿನ ಸಂಪುಟ ಸಭೆಯಲ್ಲಿ ವಿಸ್ತೃತ ಚರ್ಚೆಗೆ ನಿರ್ಧಾರ