• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • uttara-kannada

uttara-kannada

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಐಟಾದಿಂದ ವಿಶೇಷ ಇಫ್ತಾರ್‌ ಕೂಟ
ಆಲ್ ಇಂಡಿಯಾ ಐಡಿಯಲ್ ಟೀಚರ್ಸ್ ಅಸೋಸಿಯೇಶನ್ (ಐಟಾ) ಶಾಖೆಯಿಂದ ರಮಜಾನ್ ಕುರಿತು ಇಫ್ತಾರ್ ಕಾರ್ಯಕ್ರಮ ಆಯೋಜಿಸಲಾಯಿತು.
ಸಿದ್ದಾಪುರ ಪಪಂ ಮುಖ್ಯಾಧಿಕಾರಿ ಅಮಾನತಿಗೆ ಆಗ್ರಹ
ಸಿದ್ದಾಪುರ ಪಟ್ಟಣದ ಸಮಾಜ ಮಂದಿರದ ಕುರಿತಾದ ನ್ಯಾಯಾಲಯದ ಆದೇಶವನ್ನು ಉಲ್ಲಂಘಿಸಿ ಬಾಡಿಗೆಗೆ ನೀಡಿರುವ ಪಪಂ ಮುಖ್ಯಾಧಿಕಾರಿಯನ್ನು ಅಮಾನತುಗೊಳಿಸಬೇಕು ಎಂದು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ವಸಂತ ನಾಯ್ಕ ನೇತೃತ್ವದಲ್ಲಿ ಕಾಂಗ್ರೆಸ್ ಕಾರ್ಯಕರ್ತರು ತಹಸೀಲ್ದಾರ ಮಧುಸೂದನ ಕುಲಕರ್ಣಿ ಮೂಲಕ ಜಿಲ್ಲಾಧಿಕಾರಿಗೆ ಮನವಿ ಸಲ್ಲಿಸಿದರು.
ಆಹಾರ ಸಂಸ್ಕರಣಾ ಉದ್ಯಮ ಬಗ್ಗೆ ಅರಿವು ಮೂಡಿಸಿ: ಈಶ್ವರಕುಮಾರ ಕಾಂದೂ
ಪ್ರಧಾನ ಮಂತ್ರಿ ಜೀವನ ಜ್ಯೋತಿ ಬಿಮಾ ಯೋಜನೆ ಮತ್ತು ಪ್ರಧಾನ ಮಂತ್ರಿ ಬಿಮಾ ಸುರಕ್ಷಾ ಯೋಜನೆಯ ಬಗ್ಗೆ ಗ್ರಾಹಕರಲ್ಲಿ ಹೆಚ್ಚಿನ ಅರಿವು ಮೂಡಿಸಬೇಕು. ಜತೆಗೆ ಇದರ ನೋಂದಣಿ ಸಂಖ್ಯೆಯನ್ನು ಹೆಚ್ಚಿಸಬೇಕು ಎಂದು ಉತ್ತರ ಕನ್ನಡ ಜಿಪಂ ಸಿಇಒ ಈಶ್ವರಕುಮಾರ ಕಾಂದೂ ಅವರು ಬ್ಯಾಂಕ್‌ಗಳಿಗೆ ಸೂಚಿಸಿದರು.
ಹೊನ್ನಾವರ ಪಪಂ ಕಚೇರಿ ಜಪ್ತಿಗೆ ತಡೆಯಾಜ್ಞೆ
ಹೊನ್ನಾವರ ಪಪಂ ಕಚೇರಿ ಜಪ್ತಿ ಮಾಡುವಂತೆ ಹೊನ್ನಾವರ ಸಿವಿಲ್ ನ್ಯಾಯಾಲಯ ನೀಡಿದ್ದ ಆದೇಶಕ್ಕೆ ಹಿರಿಯ ನ್ಯಾಯಾಲಯದ ಸಿವಿಲ್‌ ಜಡ್ಜ್‌ ಬುಧವಾರ ತಡೆಯಾಜ್ಞೆ ನೀಡಿದ್ದಾರೆ. ಗಟಾರದ ಮಳೆ ನೀರು ನುಗ್ಗಿ ಆಗಿರುವ ಹಾನಿ ತುಂಬಿಕೊಡುವ ಪ್ರಕರಣದಲ್ಲಿ ಪರಿಹಾರ ನೀಡದ ಹೊನ್ನಾವರ ಪಪಂ ಕಚೇರಿ ಜಪ್ತಿ ಮಾಡುವಂತೆ ಹೊನ್ನಾವರ ಸಿವಿಲ್ ನ್ಯಾಯಾಲಯ ಆದೇಶ ಹೊರಡಿಸಿತ್ತು.
ಬಿಸಿಲು ಬವಣೆಯಿಂದ ಜೋಯಿಡಾದಲ್ಲಿ ಜನ, ಜಾನುವಾರುಗಳು ಹೈರಾಣು
ಜೋಯಿಡಾ ತಾಲೂಕಿನಲ್ಲಿ ಕಳೆದ 15 ದಿನಗಳಿಂದ ಬಿಸಿಲ ಬವಣೆಯಿಂದ ಜನ, ಜಾನುವಾರುಗಳು ಹೈರಾಣಾಗಿವೆ. ತಡೆಯಲು ಸಾಧ್ಯವಿಲ್ಲದ ಬಿಸಿಲು, 25 ಡಿಗ್ರಿಯಿಂದ 28 ಡಿಗ್ರಿ ವರೆಗೆ ಇರುವ ತಾಪಮಾನ 38ರಿಂದ 40 ಡಿಗ್ರಿಗೆ ಏರಿಕೆ ಕಂಡಿದೆ. ಇದು ತಾಲೂಕಿನ ಇತಿಹಾಸದಲ್ಲಿಯೇ ಹೆಚ್ಚು ಎಂದು ಹೇಳಲಾಗುತ್ತಿದೆ.
ರಂಗು ರಂಗಿನ ಬಣ್ಣದಲ್ಲಿ ಮಿಂದೆದ್ದ ಮುಂಡಗೋಡ ಜನತೆ
ಬುಧವಾರ ಮುಂಡಗೋಡ ಪಟ್ಟಣದಲ್ಲಿ ರಂಗು ಗುಂಗಿನ ರಂಗಪಂಚಮಿಯನ್ನು ಸಂಭ್ರಮದಿಂದ ಆಚರಿಸಲಾಯಿತು. ಯುವಕರಿಂದ ರೇನ್ ಡ್ಯಾನ್ಸ್ ನಡೆಯಿತು. ಪಟ್ಟಣದ ಎಲ್ಲೆಡೆ ಹಲಗೆ ಸದ್ದು ಕೇಳಿಬಂತು.
ಪ್ರಾಕೃತಿಕ ವಿಕೋಪ ತಡೆಯಲು ಸರ್ವ ಸನ್ನದ್ಧರಾಗಲು ಸೂಚನೆ
ಉತ್ತರ ಕನ್ನಡ ಜಿಲ್ಲೆಯಲ್ಲಿ ಮಾನ್ಸೂನ್ ಅವಧಿಯಲ್ಲಿ ಕಂಡುಬರುವ ನೆರೆ ಮತ್ತು ಗುಡ್ಡ ಕುಸಿತದಂತಹ ಪ್ರಾಕೃತಿಕ ವಿಕೋಪಗಳನ್ನು ತಡೆಯುವ ನಿಟ್ಟಿನಲ್ಲಿ ಜಿಲ್ಲಾಧಿಕಾರಿ ಕೆ. ಲಕ್ಷ್ಮೀಪ್ರಿಯಾ ಅಧ್ಯಕ್ಷತೆಯಲ್ಲಿ ವಿಪತ್ತು ನಿರ್ವಹಣಾ ಪ್ರಾಧಿಕಾರದ ಸಭೆ ನಡೆಯಿತು.
ಪ್ರಕೃತಿ ಕೊಟ್ಟ ವರದಾನ ಜೇನು: ಬಿ.ಪಿ. ಸತೀಶ
ಜೋಯಿಡಾ ತಾಲೂಕಿನ ಕುಂಬಾರವಾಡದ ಅಂಬೇಡ್ಕರ್ ಭವನದಲ್ಲಿ ವೈಜ್ಞಾನಿಕ ಜೇನು ಬೇಸಾಯದ ಕುರಿತು ಎರಡು ದಿನಗಳ ಜಿಲ್ಲಾ ಮಟ್ಟದ ಕಾರ್ಯಾಗಾರ ಹಮ್ಮಿಕೊಳ್ಳಲಾಗಿತ್ತು. ತೋಟಗಾರಿಕೆ ಇಲಾಖೆ ಅಧಿಕಾರಿಗಳು ಭಾಗವಹಿಸಿ ರೈತರಿಗೆ ಮಾರ್ಗದರ್ಶನ ನೀಡಿದರು.
ಎಸ್ಸೆಸ್ಸೆಲ್ಸಿ ಪರೀಕ್ಷೆಗೆ ಉತ್ತರ ಕನ್ನಡ ಜಿಲ್ಲೆಯಲ್ಲಿ ಸಂಪೂರ್ಣ ಸಿದ್ಧತೆ
ಉತ್ತರ ಕನ್ನಡ ಜಿಲ್ಲೆಯಲ್ಲಿ ಮಾ. 21ರಿಂದ ನಡೆಯುವ ಎಸ್‌ಎಸ್‌ಎಲ್‌ಸಿ ಪರೀಕ್ಷೆಗಳನ್ನು ಸುಸೂತ್ರವಾಗಿ ನಡೆಸಲು ಸಕಲ ಸಿದ್ಧತೆಗಳನ್ನು ಕೈಗೊಳ್ಳಲಾಗಿದೆ ಎಂದು ಜಿಲ್ಲಾಧಿಕಾರಿ ಕೆ. ಲಕ್ಷ್ಮೀಪ್ರಿಯಾ ತಿಳಿಸಿದರು. ಈ ಬಾರಿಯ ಪರೀಕ್ಷೆಗೆ ಜಿಲ್ಲೆಯ 125 ಸರ್ಕಾರಿ, 150 ಅನುದಾನಿತ, 92 ಅನುದಾನ ರಹಿತ, 25 ವಸತಿ ಶಾಲೆಗಳ ಒಟ್ಟು 20,035 ವಿದ್ಯಾರ್ಥಿಗಳು ಪರೀಕ್ಷೆಗಳು ಹಾಜರಾಗಲಿದ್ದು, ಒಟ್ಟು 74 ಪರೀಕ್ಷಾ ಕೇಂದ್ರಗಳಲ್ಲಿ ಪರೀಕ್ಷೆ ನಡೆಯಲಿದೆ ಎಂದು ಹೇಳಿದರು.
ಕದಂಬೋತ್ಸವದಲ್ಲಿ ಉತ್ತರ ಕನ್ನಡ ಜಿಲ್ಲೆಯ ಕಲಾವಿದರಿಗೆ ಆದ್ಯತೆ
ಕನ್ನಡದ ಮೊದಲ ರಾಜಧಾನಿ ಬನವಾಸಿಯಲ್ಲಿ ಏ. ೧೨ ಮತ್ತು ೧೩ರಂದು ಕದಂಬೋತ್ಸವ ನಡೆಯಲಿದ್ದು, ಉತ್ತರ ಕನ್ನಡ ಜಿಲ್ಲೆ ಹಾಗೂ ರಾಜ್ಯದ ಕಲಾವಿದರಿಗೆ ಆದ್ಯತೆ ನೀಡಲಾಗುತ್ತದೆ ಎಂದು ಸಹಾಯಕ ಆಯುಕ್ತೆ ಕೆ.ವಿ. ಕಾವ್ಯಾರಾಣಿ ಹೇಳಿದ್ದಾರೆ. ಪೂರ್ವಭಾವಿ ಸಭೆ ನಡೆಸಿದ ಅವರು, ಮುಖ್ಯಮಂತ್ರಿ ಸಿದ್ದರಾಮಯ್ಯ ಉದ್ಘಾಟಿಸಲಿದ್ದಾರೆ ಎಂದರು.
  • < previous
  • 1
  • ...
  • 128
  • 129
  • 130
  • 131
  • 132
  • 133
  • 134
  • 135
  • 136
  • ...
  • 545
  • next >
Top Stories
ಬಾಹ್ಯಾಕಾಶದಿಂದ ಫ್ರೀಜ್‌ ಮಾಡಿದ್ದ ಹೆಸರು, ಮೆಂತ್ಯೆ ವಾಪಸ್‌!
ಶುಲ್ಕ ಪಾವತಿಸದ ವಿದ್ಯಾರ್ಥಿನಿ ತಾಯಿ ತಾಳಿ ಬಿಚ್ಚಿಸಿಕೊಂಡಿದ್ದ ಚೇರ್‌ಮನ್‌ ಕ್ಷಮೆ
ರಮ್ಯಾ ಹಾಗೂ ವಿನಯ್‌ ಸುತ್ತಾಟದ ಫೋಟೋ ಟ್ರೆಂಡಿಂಗ್‌
ಯಶ್ ದೃಷ್ಟಿಕೋನ ಅಚ್ಚರಿಗೊಳಿಸಿತು : ರುಕ್ಮಿಣಿ ವಸಂತ್
ಬ್ಯಾಲೆಟ್ ಪೇಪರ್ ಅಕ್ರಮ ಈಗ ಸುಲಭವಲ್ಲ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved