ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
uttara-kannada
uttara-kannada
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
ಹಬ್ಬುವಾಡ ರಸ್ತೆ ದುರಸ್ತಿಗೆ ಆಗ್ರಹಿಸಿ ಡಿಸಿ ಕಚೇರಿ ಎದುರು ಪ್ರತಿಭಟನೆ
ಆಟೋ ಚಾಲಕರ ಪರಿಸ್ಥಿತಿಯಂತೂ ಶೋಚನೀಯವಾಗಿದ್ದು, ದಿನನಿತ್ಯದ ದುಡಿದ ಹಣ ಹಾಳಾದ ರಸ್ತೆಯ ಕಾರಣದಿಂದ ಆಟೋರಿಕ್ಷಾ ದುರಸ್ತಿಗೆ ಸರಿಯಾಗುತ್ತಿದೆ.
ನಿಲ್ಕುಂದ- ಸಂತೆಗುಳಿ ರಸ್ತೆ ಸರ್ವಋತು ಮಾರ್ಗವಾಗಿ ಪರಿವರ್ತಿಸಲು ಆಗ್ರಹ
ರವೀಂದ್ರ ನಾಯ್ಕ ನೇತೃತ್ವದಲ್ಲಿ ನಿಯೋಗ ನ. ೨೮ರಂದು ಬೆಂಗಳೂರಿನ ಸಚಿವರ ಗೃಹ ಕಚೇರಿಯಲ್ಲಿ ಭೇಟಿಯಾಗಿ ಜೀರ್ಣಾವಸ್ಥೆಯಲ್ಲಿರುವ ರಸ್ತೆಯ ಛಾಯಾಚಿತ್ರದೊಂದಿಗೆ ಸರ್ವಋತು ರಸ್ತೆಯ ಕುರಿತು ಲೋಕೋಪಯೋಗಿ ಸಚಿವರಿಗೆ ಮನವರಿಕೆ ಮಾಡಿದರು.
ಬೈಲಂದೂರು ಊರಿನವರ ಪ್ರತಿಷ್ಠೆಗೆ ಶಾಲಾ ವಂಚಿತರಾದ 32 ವಿದ್ಯಾರ್ಥಿಗಳು
ಬೈಲಂದೂರು ಶಾಲೆಗೆ ಶಿಕ್ಷಣ ಇಲಾಖೆಯ ಅಧಿಕಾರಿಗಳು ಹಾಗೂ ಕ್ಷೇತ್ರಶಿಕ್ಷಣಾಧಿಕಾರಿ ಎನ್.ಆರ್. ಹೆಗಡೆ, ಪೊಲೀಸ್ ಇಲಾಖೆಯ ಸಹಕಾರ ಪಡೆದು ಪಾಲಕರ ಮನವೊಲಿಸುವ ಎಲ್ಲ ಪ್ರಯತ್ನ ಮಾಡಿದ್ದರಿಂದ ೧೧ ಮಕ್ಕಳನ್ನು ಶಾಲೆಗೆ ಕಳುಹಿಸಲು ಒಪ್ಪಿದ್ದಾರೆ.
ಹೆದ್ದಾರಿ ಕಾಮಗಾರಿಗೆ ಅಡ್ಡಿಪಡಿಸದಿರಿ: ಸಂಸದ ಕಾಗೇರಿ
ಉತ್ತರ ಕನ್ನಡದ ಹೆದ್ದಾರಿ ಅಗಲೀಕರಣ ಸಮಸ್ಯೆ ಬಗ್ಗೆ ಕೇಂದ್ರ ಭೂಸಾರಿಗೆ ಸಚಿವ ನಿತಿನ್ ಗಡ್ಕರಿಯವರು ಕೂಡಾ ಸಕಾರಾತ್ಮಕವಾಗಿ ಸ್ಪಂದಿಸಿದ್ದಾರೆ.
ಅಭಿವೃದ್ಧಿಪರ ಜನಪ್ರತಿನಿಧಿಗಳನ್ನೇ ಪ್ರಜೆಗಳು ಆಯ್ಕೆ ಮಾಡಲಿ: ಶಾಸಕ ಆರ್.ವಿ. ದೇಶಪಾಂಡೆ
ಶಿಲಾನ್ಯಾಸ ಮಾಡಿದ ಎಲ್ಲ ಕಾಮಗಾರಿಗಳು ಗುಣಮಟ್ಟದಿಂದ ನಡೆಯಬೇಕು. ನಿಗದಿತ ಅವಧಿಯಲ್ಲಿ ಮುಕ್ತಾಯಗೊಳ್ಳಬೇಕು ಎಂದು ಅಧಿಕಾರಿಗಳಿಗೆ ಮತ್ತು ಗುತ್ತಿಗೆದಾರರಿಗೆ ಎಂದು ಶಾಸಕ ಆರ್.ವಿ. ದೇಶಪಾಂಡೆ ತಾಕೀತು ಮಾಡಿದರು.
ಬನವಾಸಿಯಲ್ಲಿ ಕದಂಬ ಕನ್ನಡ ಜಿಲ್ಲೆಗೆ ಆಗ್ರಹಿಸಿ, ಡಿ. ೬ರಂದು ಬೃಹತ್ ಹೋರಾಟ
ಬನವಾಸಿಯ ದೇವಾಲಯದ ಸಭಾಂಗಣದಲ್ಲಿ ಬುಧವಾರ ನಡೆದ ಕದಂಬ ಕನ್ನಡ ಜಿಲ್ಲೆಗಾಗಿ ಜನಜಾಗೃತಿ ಸಭೆಯಲ್ಲಿ ಸ್ಥಳೀಯ ಹಿರಿಕಿರಿಯ ಸಾಮಾಜಿಕ ಕಾರ್ಯಕರ್ತರು, ಪ್ರಮುಖರು, ಮುಖಂಡರು ಅಭಿಪ್ರಾಯ ಹಂಚಿಕೊಂಡು, ಸಲಹೆ- ಸೂಚನೆ ನೀಡಿದರು.
ಪ್ರತಿ ಕಾಲೇಜುಗಳಲ್ಲೂ ಗಣಕ ವಿಜ್ಞಾನ ಪ್ರಯೋಗಾಲಯ ಪ್ರಾರಂಭಕ್ಕೆ ಯತ್ನ: ಶಿಕ್ಷಣ ಸಚಿವ ಮಧು ಬಂಗಾರಪ್ಪ
ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ತಯಾರಾಗುವ ವಿದ್ಯಾರ್ಥಿಗಳು ಕೋಚಿಂಗ್ ಕೇಂದ್ರಗಳಿಗೆ ಲಕ್ಷಾಂತರ ರು. ವ್ಯಯಿಸಬೇಕಾಗಿದ್ದು, ಇದರಿಂದ ಬಡವರಿಗೆ ತುಂಬಾ ಹೊರೆಯಾಗುತ್ತಿದೆ.
ಭಟ್ಕಳ ತಾಲೂಕಿನ ಕಾಯ್ಕಿಣಿಯಲ್ಲಿ ಫ್ಲೈಒವರ್ ನಿರ್ಮಿಸಿ ಚತುಷ್ಪಥ ಕಾಮಗಾರಿ ಕೈಗೊಳ್ಳಲು ಆಗ್ರಹ
ಈ ರಸ್ತೆಯಲ್ಲಿ ರೈತರು, ವಿದ್ಯಾರ್ಥಿಗಳು ಹೀಗೆ ಸಾವಿರಾರು ಜನರು ತಿರುಗಾಡುತ್ತಾರೆ. ಉತ್ತರಕೊಪ್ಪ ರಸ್ತೆಗೆ ಫ್ಲೈಒವರ್ ಮಾಡದೇ ಇದ್ದಲ್ಲಿ ಸಾರ್ವಜನಿಕರಿಗೆ ತೊಂದರೆ ಆಗಲಿದೆ.
ಅಡಕೆ ಅಕ್ರಮ ಆಮದು ತಡೆಗೆ ಸಂಸದರ ನಿಯೋಗ ಆಗ್ರಹ
ಅಕ್ರಮವಾಗಿ ಆಮದಾಗುತ್ತಿರುವ ಅಡಕೆಯನ್ನು ತಡೆಯಬೇಕು. ಎಫ್‌ಎಸ್‌ಎಸ್‌ಐ ಈಗ ನಿರ್ದಿಷ್ಟಪಡಿಸಿದ ಆರ್ದ್ರತೆ ಪ್ರಮಾಣ ಶೇ. ೦೭ರಿಂದ ಶೇ. ೧೧ಕ್ಕೆ ಏರಿಸುವಂತೆ, ಮೈಲುತುತ್ತದ ಮೇಲೆ ಈಗ ವಿಧಿಸುತ್ತಿರುವ ಜಿಎಸ್‌ಟಿಯನ್ನು ಶೇ. ೧೮ರಿಂದ ಶೇ. ೦೫ಕ್ಕೆ ಇಳಿಸಲು ಮನವಿ ಸಲ್ಲಿಸಲಾಯಿತು.
ಕೇಣಿ ಬೃಹತ್ ಬಂದರು ನಿರ್ಮಾಣಕ್ಕೆ ಮೀನುಗಾರರ ವಿರೋಧ
ಇಲ್ಲಿನ ಜನರನ್ನು ವಿಶ್ವಾಸಕ್ಕೆ ತೆಗೆದುಕೊಳ್ಳದೆ, ಯಾವ ಮಾಹಿತಿಯನ್ನೂ ಪ್ರಕಟಿಸದೆ ಏಕಾಏಕಿ ಜಿಪಿಎಸ್ ಸರ್ವೆ ಮುಂತಾದ ಕೆಲಸಗಳನ್ನು ಪ್ರಾರಂಭಿಸಿದೆ ಎಂದು ಮೀನುಗಾರರು ಆಕ್ರೋಶ ವ್ಯಕ್ತಪಡಿಸಿದರು.
< previous
1
...
131
132
133
134
135
136
137
138
139
...
451
next >
Top Stories
ಮಾರುಕಟ್ಟೆಯಲ್ಲಿ ‘ಸಿಂದೂರ ಸೀರೆ’ಗೆ ಬೇಡಿಕೆ!
ವೈದ್ಯರ ನಿವೃತ್ತಿ ವಯಸ್ಸು ಹೆಚ್ಚಳ : ಸಂಪುಟ ಸಭೆ ಮಹತ್ವದ ತೀರ್ಮಾನ
ಭಾರತವನ್ನು ಮತ್ತೆ ಕೆಣಕಿದ ಪಾಪಿ । ನಿನ್ನೆ ರಾತ್ರಿ 26 ಸ್ಥಳಗಳಿಗೆ ಡ್ರೋನ್ ದಾಳಿ
ಅಂಗವಿಕಲ ಅಧಿಕಾರಿಗಳಿಗೆ ಬಡ್ತಿಯಲ್ಲಿ 4% ಮೀಸಲಾತಿ - ಗ್ರೂಪ್ ಎ, ಬಿ ಕಿರಿಯ ಶ್ರೇಣಿಯವರಿಗೆ ಲಾಭ
ಯುದ್ಧ ಬೇಡ, ಶಾಂತಿ ಬೇಕು: ಒಮರ್, ಮುಫ್ತಿ ಸಲಹೆ