ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
uttara-kannada
uttara-kannada
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
ಮಹಾರಾಷ್ಟ್ರ ಮಹಾಯುತಿಗೆ ಐತಿಹಾಸಿಕ ಗೆಲುವು: ರೂಪಾಲಿ ನಾಯ್ಕ
ದೇಶದ ಪ್ರಮುಖ ರಾಜ್ಯಗಳಲ್ಲೊಂದಾದ ಮಹಾರಾಷ್ಟ್ರದಲ್ಲಿ ಸಿದ್ಧಾಂತಗಳನ್ನು ಗಾಳಿಗೆ ತೂರಿ, ಕೇವಲ ಅಧಿಕಾರಕ್ಕಾಗಿ ಮಾಡಿಕೊಂಡ ಮಹಾವಿಕಾಸ ಅಘಾಡಿಯ ಮೈತ್ರಿಯನ್ನು ಜನತೆ ತಿರಸ್ಕರಿಸಿದ್ದಾರೆ.
ಜನಸಮುದಾಯದ ಆದ್ಯತೆಯ ಸಾಧನೆಯೇ ನಿಜವಾದ ಅಭಿವೃದ್ಧಿ
ಉತ್ತರ ಕನ್ನಡ ಜಿಲ್ಲೆಯಲ್ಲಿ ವಿಶ್ವವಿದ್ಯಾಲಯಗಳಿಲ್ಲ. ಐಟಿ ಕಾಲೇಜುಗಳಿಲ್ಲ. ಬಹು ವ್ಯವಸ್ಥೆಯ ಆಸ್ಪತ್ರೆಗಳಿಲ್ಲ ರೈಲ್ವೆ ಸಂಪರ್ಕಗಳು ಕೂಡ ಸಮರ್ಪಕವಾಗಿಲ್ಲ. ಇದಕ್ಕೆಲ್ಲ ಪರಿಹಾರ ಎಂದರೆ ಹೋರಾಟವೊಂದೇ ದಾರಿಯಾಗಿದೆ.
ಸಮಗ್ರ ವ್ಯಕ್ತಿತ್ವಕ್ಕೆ ಸಾಂಸ್ಕೃತಿಕ ಚಟುವಟಿಕೆ ಬೇಕು
ಶಿಕ್ಷಣ ಎಂದರೆ ಕೇವಲ ಅಂಕ ಗಳಿಸಿ ತೇರ್ಗಡೆಯಾಗುವುದಕ್ಕೆ ವಿದ್ಯಾರ್ಥಿಗಳು ಸೀಮಿತವಾಗಬಾರದು. ವಿದ್ಯೆ ಕಲಿತವರಿಗೆಲ್ಲ ಕೆಲಸ ಸಿಗುವುದಿಲ್ಲ. ಉದ್ಯೋಗದಿಂದಲೇ ಜೀವನ ಕಟ್ಟಿಕೊಳ್ಳುತ್ತೇವೆ ಎನ್ನುವುದನ್ನು ಬಿಡಬೇಕು.
ಮಂಗಳಮುಖಿಯರಿಂದ ಮಾರಣಾಂತಿಕ ಹಲ್ಲೆ, ಬಂಧನ
ಮಂಗಳಮುಖಿ ವೇಷ ಧರಿಸಿಕೊಂಡು ನಿತ್ಯ ವ್ಯಾಪಾರಸ್ಥರು ಹಾಗೂ ಸಾರ್ವಜನಿಕರ ಮೇಲೆ ದಬ್ಬಾಳಿಕೆ ಮಾಡುವುದು ಸಾಮಾನ್ಯವಾಗಿದೆ. ಇದರಿಂದ ಸಾರ್ವಜನಿಕರಿಗೆ ರಕ್ಷಣೆ ಇಲ್ಲದಂತಾಗಿದೆ.
ಟುಪಲೇವ್ ಯುದ್ಧ ವಿಮಾನದೊಳಗಿಲ್ಲ ಪ್ರವೇಶ, ಮಕ್ಕಳ ಕುತೂಹಲಕ್ಕೆ ತಣ್ಣೀರು
ವಿಮಾನ ವೀಕ್ಷಣೆಗೆ ಅವಕಾಶ ನೀಡಿ ಕೆಲವೇ ತಿಂಗಳು ಉರುಳಿದ್ದು, ವಿಮಾನ ಒಂದರಿಂದಲೇ ಜಿಲ್ಲಾಡಳಿತಕ್ಕೆ ಅಂದಾಜು ₹ ೪ ಲಕ್ಷ ಆದಾಯ ಬಂದಿದೆ. ಚಾಪೆಲ್ ಯುದ್ಧ ನೌಕೆಯಿಂದ ಬರುವ ಆದಾಯ ಪ್ರತ್ಯೇಕವಾಗಿದೆ.
ಸಹಕಾರಿ ಸಂಘಗಳಲ್ಲಿ ರಾಜಕಾರಣ ಇರಬಾರದು: ಶಾಸಕ ಭೀಮಾನಾಯ್ಕ
ಅಡಕೆಗೆ ಹಲವು ಬಗೆಯ ರೋಗಗಳು ಬರುತ್ತಿದ್ದು, ಇದರಿಂದ ಅಡಕೆ ಮರಗಳು ನಾಶವಾಗುವ ಭೀತಿ ಕಾಡುತ್ತಿದೆ. ಅದಕ್ಕೆ ಕೇಂದ್ರ ಸರ್ಕಾರ ಸಮರ್ಪಕ ಔಷಧ ಸಂಶೋಧಿಸಲು ಕ್ರಮ ವಹಿಸಬೇಕು.
ಯುವ ಜನೋತ್ಸವದಿಂದ ಕಲೆ, ಸಂಸ್ಕೃತಿಯ ಪರಿಚಯ
ಯುವಜನತೆ ಮೊಬೈಲ್, ಟಿವಿ ಹಾಗೂ ಅಂತರ್ಜಾಲದಲ್ಲಿ ಮುಳುಗಿ ಹೋಗುತ್ತಿದ್ದಾರೆ. ಅವರಿಗೆ ನಮ್ಮ ನಾಡಿನ ಕಲೆ, ಸಂಗೀತ, ನಾಟಕ, ಸಂಸ್ಕೃತಿಯ ಬಗ್ಗೆ ಅರಿವು ಮೂಡಿಸುವ ನಿಟ್ಟಿನಲ್ಲಿ ಯುವಜನೋತ್ಸವದಂತಹ ಕಾರ್ಯಕ್ರಮ ಅಗತ್ಯವಾಗಿದೆ.
ಉಪ ಚುನಾವಣೆ ಗೆಲುವು ವಿಪಕ್ಷಗಳಿಗೆ ಮತದಾರರ ಉತ್ತರ: ಆರ್.ವಿ. ದೇಶಪಾಂಡೆ
ಪಂಚ ಗ್ಯಾರಂಟಿಗಳನ್ನು ಜನರು ಮೆಚ್ಚಿದ್ದಾರೆ ಎಂಬುದನ್ನು ತೋರಿಸುತ್ತದೆ. ಗ್ಯಾರಂಟಿ ಯೋಜನೆ ಟೀಕಿಸುತ್ತಿದ್ದ ವಿಪಕ್ಷಗಳಿಗೆ ಮತದಾರರು ತಕ್ಕ ಪಾಠ ಕಲಿಸಿದ್ದಾರೆ.
ಸಾಮಾಜಿಕ ನಾಯಕತ್ವದ ಬೆಳವಣಿಗೆಗೆ ವಿಕೇಂದ್ರೀಕರಣ ವ್ಯವಸ್ಥೆ ಅಗತ್ಯ
ಸಂಘಟಿತ ಪ್ರಯತ್ನದಿಂದ ಪ್ರಜಾಪ್ರಭುತ್ವ ಯಶಸ್ಸು ಸಾಧಿಸಲು ಸಾಧ್ಯವಿದೆ. ಆರ್ಥಿಕ ಸ್ವಾಯತ್ತತೆ ಸಿಗಬೇಕು ಹಾಗೂ ಮುಕ್ತವಾಗಿ ಕೆಲಸ ಮಾಡುವ ವ್ಯವಸ್ಥೆ ಬರಬೇಕು.
ಬೇಂಗ್ರೆ ಗ್ರಾಮ ಪಂಚಾಯಿತಿಯಲ್ಲಿ ಶಾಲೆ, ಊರಿನ ಅಭಿವೃದ್ಧಿ ಬಗ್ಗೆ ಚರ್ಚಿಸಿದ ಮಕ್ಕಳು
ಗ್ರಾಮಸಭೆಯನ್ನು ಸಣ್ಬಾವಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ವಿದ್ಯಾರ್ಥಿನಿ ಲಹರಿ ದುರ್ಗಾದಾಸ ಮೊಗೇರ ಉದ್ಘಾಟಿಸಿದರು.
< previous
1
...
135
136
137
138
139
140
141
142
143
...
451
next >
Top Stories
ಮಾರುಕಟ್ಟೆಯಲ್ಲಿ ‘ಸಿಂದೂರ ಸೀರೆ’ಗೆ ಬೇಡಿಕೆ!
ವೈದ್ಯರ ನಿವೃತ್ತಿ ವಯಸ್ಸು ಹೆಚ್ಚಳ : ಸಂಪುಟ ಸಭೆ ಮಹತ್ವದ ತೀರ್ಮಾನ
ಭಾರತವನ್ನು ಮತ್ತೆ ಕೆಣಕಿದ ಪಾಪಿ । ನಿನ್ನೆ ರಾತ್ರಿ 26 ಸ್ಥಳಗಳಿಗೆ ಡ್ರೋನ್ ದಾಳಿ
ಅಂಗವಿಕಲ ಅಧಿಕಾರಿಗಳಿಗೆ ಬಡ್ತಿಯಲ್ಲಿ 4% ಮೀಸಲಾತಿ - ಗ್ರೂಪ್ ಎ, ಬಿ ಕಿರಿಯ ಶ್ರೇಣಿಯವರಿಗೆ ಲಾಭ
ಯುದ್ಧ ಬೇಡ, ಶಾಂತಿ ಬೇಕು: ಒಮರ್, ಮುಫ್ತಿ ಸಲಹೆ