ಸಹೋದರ ಆತ್ಮಹತ್ಯೆ ಮಾಡಿಕೊಳ್ಳಲು ಕಾರಣರಾದವರ ವಿರುದ್ಧ ಕ್ರಮವಾಗಲಿಪೊಲೀಸರಿಗೆ ದೂರು ನೀಡಲು ಹೋದರೆ ಮುಂಡಗೋಡಿನ ಅಂದಿನ ಸಿಪಿಐ, ಪಿಎಸ್‌ಐ ದೂರು ದಾಖಲಿಸಿಕೊಂಡಿಲ್ಲ. ಈಗಾಗಲೆ ಜಿಲ್ಲಾಧಿಕಾರಿಗೆ, ಜಿಲ್ಲಾ ಪೊಲೀಸ್ ವರಿಷ್ಠರಿಗೆ ಪತ್ರ ಬರೆಯಲಾಗಿದೆ. ಆದರೆ ಯಾರಿಂದಲೂ ಸ್ಪಂದನೆ ಸಿಕ್ಕಿಲ್ಲ ಎಂದು ದೇವಪ್ರಸಾದ ಆರೋಪಿಸಿದರು.