ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
uttara-kannada
uttara-kannada
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
ಅಧಿಕಾರವಿಲ್ಲದೇ ಬಿಜೆಪಿಗರಿಗೆ ಹತಾಶೆ: ಸಚಿವ ಮಂಕಾಳ ವೈದ್ಯ
ಬಿಜೆಪಿಯವರು ಕಾಂಗ್ರೆಸ್ ಸರ್ಕಾರ ಮತ್ತು ಮುಖ್ಯಮಂತ್ರಿ ಸಿದ್ದರಾಮಯ್ಯನವರಿಗೆ ಕಪ್ಪುಚುಕ್ಕೆ ತರಲು ಪ್ರಯತ್ನಿಸುತ್ತಿದ್ದು, ಸಿದ್ದರಾಮಯ್ಯನವರದ್ದು ಯಾವುದೇ ತಪ್ಪಿಲ್ಲ ಎಂದು ಸಚಿವ ಮಂಕಾಳ ವೈದ್ಯ ತಿಳಿಸಿದರು.
ಅಡಕೆ ಕ್ಯಾನ್ಸರ್‌ಕಾರಕ ಎಂಬುದು ಆಧಾರರಹಿತ ವರದಿ: ಸಂಸದ ವಿಶ್ವೇಶ್ವರ ಹೆಗಡೆ ಕಾಗೇರಿ
ಈಗಾಗಲೇ ಕ್ಯಾಂಪ್ಕೋ ಹಾಗೂ ಅನೇಕ ವಿಶ್ವವಿದ್ಯಾನಿಲಯಗಳು ಅಡಕೆ ಮೇಲೆ ಸಂಶೋಧನೆಗಳನ್ನು ಕೈಗೊಂಡು, ಅಡಕೆಯು ಕ್ಯಾನ್ಸರ್‌ಕಾರಕವಲ್ಲ ಎಂಬ ವರದಿಯನ್ನು ನೀಡಿದೆ ಎಂದು ಸಂಸದ ವಿಶ್ವೇಶ್ವರ ಹೆಗಡೆ ಕಾಗೇರಿ ತಿಳಿಸಿದರು.
ವಿದ್ಯಾರ್ಥಿಗಳಿಗೆ ಆಸಕ್ತಿ ಬರುವಂತೆ ಬೋಧಿಸಿ: ಎಸ್.ಡಿ. ಮುಡೆಣ್ಣವರ
ಮೂರು ಮಾದರಿ ಪ್ರಶ್ನೆಪತ್ರಿಕೆಗಳನ್ನು ತಯಾರಿಸಿ ಶಿಕ್ಷಣ ಇಲಾಖೆಗೆ ನೀಡುವ ಜವಾಬ್ದಾರಿ ನಮ್ಮ ಮೇಲಿದೆ. ಅದರಂತೆ ಶಿಕ್ಷಕರು ಶಿಕ್ಷಣ ಇಲಾಖೆಯ ಆದೇಶದಂತೆ ನೀಲನಕ್ಷೆ ಪ್ರಕಾರ ತಯಾರಿಸಬೇಕು.
ಕನಕದಾಸರ ಬದುಕು ಸರ್ವರಿಗೂ ದಾರಿದೀಪವಾಗಲಿ: ಶಾಸಕ ಶಿವರಾಮ ಹೆಬ್ಬಾರ್
ಕನಕದಾಸರು ಸೇರಿದಂತೆ ಇನ್ನು ಅನೇಕ ದಾರ್ಶನಿಕರನ್ನು ಒಂದು ಸಮುದಾಯಕ್ಕೆ ಸೀಮಿತಗೊಳಿಸಲು ಸಾಧ್ಯವಿಲ್ಲ. ಇಡೀ ಮಾನವ ಕುಲಕ್ಕೆ ಆದರ್ಶವನ್ನು ನೀಡಿದಂತ ಶ್ರೇಷ್ಠ ಸ್ಥಾನದಲ್ಲಿಡಬೇಕು.
ಸಹಕಾರ ಕ್ಷೇತ್ರದಲ್ಲಿ ಜಿಲ್ಲೆಗೆ ರಾಜ್ಯದಲ್ಲೇ ಮಹತ್ವದ ಸ್ಥಾನ: ಶಿವರಾಮ ಹೆಬ್ಬಾರ
ಯಾವ ಪ್ರದೇಶದಲ್ಲಿ ಸಹಕಾರಿ ಸಂಸ್ಥೆ ಜೀವಂತವಾಗಿರುತ್ತದೋ, ಆ ಜಿಲ್ಲೆಯ ಜನ ಅಷ್ಟೇ ಸುಖವಾಗಿರಲು ಸಾಧ್ಯ. ಎಲ್ಲಿ ಗಟ್ಟಿಯಾದ ಸಹಕಾರಿ ಸಂಸ್ಥೆ ಇಲ್ಲವೋ, ಅಲ್ಲಿ ರೈತರೂ ಮೀಟರ್ ಬಡ್ಡಿಗೆ ಸಿಲುಕಿ ಕಷ್ಟದಲ್ಲಿದ್ದಾರೆ.
ಜಿಲ್ಲೆಯಲ್ಲಿ 315 ಬಿಪಿಎಲ್ ಕಾರ್ಡ್ ಎಪಿಎಲ್ ಆಗಿ ಪರಿವರ್ತನೆ
23578 ಕಾರ್ಡ್‌ಗಳನ್ನು ಪರಿಶೀಲನೆ ನಡೆಸುವಂತೆ ಸರ್ಕಾರದಿಂದ ಸೂಚನೆ ಬಂದಿದ್ದು, ಕಾರ್ಡ್‌ಗಳ ಪರಿಶೀಲನಾ ಕಾರ್ಯ ಪ್ರಗತಿಯಲ್ಲಿದೆ.
ಇಂದಿನಿಂದ ನಮ್ಮ ಶೌಚಾಲಯ ನಮ್ಮ ಗೌರವ ವಿಶೇಷ ಅಭಿಯಾನ
ನಿರುಪಯುಕ್ತ ಸಮುದಾಯ ಶೌಚಾಲಯಗಳ ದುರಸ್ತಿ, ಮರು ಸ್ಥಾಪನೆ ಮತ್ತು ಪರಿಷ್ಕರಣೆಯ ಕಾರ್ಯ ಚಟುವಟಿಕೆಗಳನ್ನು ಹಮ್ಮಿಕೊಳ್ಳಲಾಗುವುದು.
ಇಂದಿನಿಂದ ನಮ್ಮ ಶೌಚಾಲಯ ನಮ್ಮ ಗೌರವ ವಿಶೇಷ ಅಭಿಯಾನ
ನಿರುಪಯುಕ್ತ ಸಮುದಾಯ ಶೌಚಾಲಯಗಳ ದುರಸ್ತಿ, ಮರು ಸ್ಥಾಪನೆ ಮತ್ತು ಪರಿಷ್ಕರಣೆಯ ಕಾರ್ಯ ಚಟುವಟಿಕೆಗಳನ್ನು ಹಮ್ಮಿಕೊಳ್ಳಲಾಗುವುದು.
ಮಾಜಾಳಿ ಜಾತ್ರೆಯಲ್ಲಿ ಬಿಸಿಗಾಳಿ ತುಂಬಿದ ಬಲೂನು ಹಾರಿಬಿಡುವ ಸಂಪ್ರದಾಯ
ಪ್ರತಿವರ್ಷ ಮಾಘ ಕಾರ್ತಿಕ ಮಾಸದಲ್ಲಿ ಈ ಜಾತ್ರೆ ನಡೆಯುತ್ತದೆ. ಜಾತ್ರೆಯ ವಿಶೇಷ ಆಕರ್ಷಣೆ ಎಂದರೆ ಕೊನೆಯ ದಿನ ಸ್ಥಳದಲ್ಲಿಯೇ ಕಾಗದದಿಂದ ಮಾಡಿದ ಬೃಹತ್ ಗಾತ್ರದ ಬಲೂನನ್ನು ಬಾನಿಗೆ ಹಾರಿ ಬಿಡುವುದಾಗಿದೆ.
ಪ್ರತಿಭಾ ಪ್ರದರ್ಶನಕ್ಕೆ ಮಹಾಮಂಡಲೋತ್ಸವ ವೇದಿಕೆ: ರಾಘವೇಶ್ವರ ಭಾರತೀ ಶ್ರೀ
ಮಹಾಮಂಡಲೋತ್ಸವ ಅತ್ಯಂತ ಯಶಸ್ವಿಯಾಗಿ ನಡೆದಿದ್ದು, ಸಮಾಜದ ಎಲ್ಲ ವಯೋಮಾನದವರು ಭಾಗವಹಿಸಿ ಪರಸ್ಪರ ಖುಷಿಯನ್ನು ಹಂಚಿಕೊಂಡು ನಕ್ಕು ನಲಿಯುವ ಹಬ್ಬ.
< previous
1
...
139
140
141
142
143
144
145
146
147
...
451
next >
Top Stories
ಮಾರುಕಟ್ಟೆಯಲ್ಲಿ ‘ಸಿಂದೂರ ಸೀರೆ’ಗೆ ಬೇಡಿಕೆ!
ವೈದ್ಯರ ನಿವೃತ್ತಿ ವಯಸ್ಸು ಹೆಚ್ಚಳ : ಸಂಪುಟ ಸಭೆ ಮಹತ್ವದ ತೀರ್ಮಾನ
ಭಾರತವನ್ನು ಮತ್ತೆ ಕೆಣಕಿದ ಪಾಪಿ । ನಿನ್ನೆ ರಾತ್ರಿ 26 ಸ್ಥಳಗಳಿಗೆ ಡ್ರೋನ್ ದಾಳಿ
ಅಂಗವಿಕಲ ಅಧಿಕಾರಿಗಳಿಗೆ ಬಡ್ತಿಯಲ್ಲಿ 4% ಮೀಸಲಾತಿ - ಗ್ರೂಪ್ ಎ, ಬಿ ಕಿರಿಯ ಶ್ರೇಣಿಯವರಿಗೆ ಲಾಭ
ಯುದ್ಧ ಬೇಡ, ಶಾಂತಿ ಬೇಕು: ಒಮರ್, ಮುಫ್ತಿ ಸಲಹೆ