ಮಾರುಕೇರಿ ಸೊಸೈಟಿಗೆ ಉತ್ತಮ ಸಹಕಾರಿ ಸಂಘ ಪ್ರಶಸ್ತಿಶಿರಸಿಯ ಕೆನರಾ ಡಿಸಿಸಿ ಬ್ಯಾಂಕಿನಲ್ಲಿ ನಡೆದ 71ನೇ ಅಖಿಲ ಭಾರತ ಸಹಕಾರ ಸಪ್ತಾಹದ ಕಾರ್ಯಕ್ರಮದಲ್ಲಿ ಬ್ಯಾಂಕಿನ ಅಧ್ಯಕ್ಷ ಶಿವರಾಮ ಹೆಬ್ಬಾರ, ಉಪಾಧ್ಯಕ್ಷ ಮೋಹನದಾಸ ನಾಯ್ಕ, ವ್ಯವಸ್ಥಾಪಕ ನಿರ್ದೇಶಕ ಶ್ರೀಕಾಂತ ಭಟ್ಟ ಮತ್ತಿತರ ನಿರ್ದೇಶಕರು, ಸಂಘದ ಅಧ್ಯಕ್ಷ ಶಿವಾನಂದ ಹೆಬ್ಬಾರ ಮತ್ತು ಮುಖ್ಯಕಾರ್ಯನಿರ್ವಾಹಕ ಶ್ರೀಧರ ಹೆಬ್ಬಾರ ಅವರಿಗೆ ಪ್ರಶಸ್ತಿ ಪ್ರದಾನ ಮಾಡಿದರು.