ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
uttara-kannada
uttara-kannada
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
ರೈತರಿಗೆ ಸಹಕಾರ ಸಂಘಗಳು ನೆರವಾಗಲಿ: ಶಿವರಾಮ ಹೆಬ್ಬಾರ್
ರೈತರಿಗಾಗಿ ಕೃಷಿ ಉಪಕರಣ ಖರೀದಿ ಸಾಲ, ಕೃಷಿ ಬೀಜ, ಗೊಬ್ಬರ, ರಾಸಾಯನಿಕವನ್ನು ಖರೀದಿಸಲು ಕಡಿಮೆ ಬಡ್ಡಿದರಲ್ಲಿ ವಿಶೇಷ ಸಾಲ ಸೌಲಭ್ಯಗಳನ್ನು ನೀಡುವ ಯೋಜನೆಯನ್ನು ನೀಡುತ್ತಿದೆ.
ವೈದ್ಯರು, ಪಿಎಚ್‌ಸಿ ಹೆಸರು ಹಾಳು ಮಾಡಲು ಹುನ್ನಾರ: ಸುರೇಂದ್ರ
ಡಾ. ಅವಿನಾಶ ಅವರನ್ನು ವರ್ಗಾವಣೆ ಮಾಡಲು, ಪ್ರಾಥಮಿಕ ಕೇಂದ್ರದ ಹೆಸರು ಹಾಳು ಮಾಡಲು ಪ್ರಯತ್ನ ನಡೆಸಲಾಗುತ್ತಿದೆ. ಅವಿನಾಶ ಅವರನ್ನು ಯಾವುದೇ ಕಾರಣಕ್ಕೂ ವರ್ಗಾವಣೆ ಮಾಡದೇ ಅಂಗಡಿಯಲ್ಲೇ ಮುಂದುವರಿಸಬೇಕು ಎಂದು ಸುರೇಂದ್ರ ಗಾಂವಕರ ಆಗ್ರಹಿಸಿದರು.
ಲೋಹ ತರಂಗದ ಅಲೆ ಎಬ್ಬಿಸಿದ ವಿಘ್ನೇಶ್ವರ ಕೂರ್ಸೆ
ಕುಮಟಾ ಮೂರೂರು ಪ್ರಗತಿ ವಿದ್ಯಾಲಯದಲ್ಲಿ 10ನೇ ತರಗತಿ ಓದುತ್ತಿರುವ ಈತ ಲೋಹ ತರಂಗದಲ್ಲಿ ಬೆರಗುಗೊಳಿಸುವ ಸಾಧನೆ ಮಾಡಿದ್ದಾನೆ.
ಶಿರಸಿಯಲ್ಲಿ 24ರಂದು ಪ್ರತಿಬಿಂಬ, ಯುವಜನೋತ್ಸವ
ನ. 24ರಂದು ಬೆಳಗ್ಗೆ ೭ ಗಂಟೆಯಿಂದ ಶಿಕ್ಷಕರಿಂದ ಗಾಯತ್ರೀ ಜಪಾನುಷ್ಠಾನ, ಸರಸ್ವತೀ ಹವನ, ಶಿಕ್ಷಕಿಯರಿಂದ ಕುಂಕುಮಾರ್ಚನೆ ಹಾಗೂ ಭಗವದ್ಗೀತಾ ಪಠಣದೊಂದಿಗೆ ಕಾರ್ಯಕ್ರಮ ಆರಂಭವಾಗಲಿದೆ.
ಕೈಗಾರಿಕಾ ವಲಯಕ್ಕೆ ಮಂಜೂರಾದ ಭೂಮಿ ರದ್ದುಪಡಿಸಲು ಆಗ್ರಹ
ನೂರಾರು ವರ್ಷಗಳಿಂದ ಮಲವಳ್ಳಿ ಗ್ರಾಮಸ್ಥರು ಸರ್ವೆ ನಂ. ೬೪- ೬೭ರಲ್ಲಿ ಗೋವುಗಳ ಮೇವಿಗಾಗಿ ಬಳಸಿಕೊಳ್ಳುತ್ತಾ ಬಂದಿದ್ದು, ಈಗ ಇದನ್ನು ಕೈಗಾರಿಕಾ ವಲಯ ಎಂದು ಘೋಷಿಸಿ ಸರ್ಕಾರ ರೈತರಿಗೆ ಅನ್ಯಾಯ ಮಾಡುತ್ತಿದೆ ಎಂದು ಪ್ರತಿಭಟನಾಕಾರರು ಆಕ್ರೋಶ ವ್ಯಕ್ತಪಡಿಸಿದರು.
ಕಠಿಣ ಶ್ರಮದಿಂದ ಯಶಸ್ಸು: ವಿರೂಪಾಕ್ಷಗೌಡ ಪಾಟೀಲ್
ಕ್ರಿಯಾಶೀಲ ಮನೋಭಾವ ಬೆಳೆಸಿಕೊಂಡು ಕಠಿಣ ಪರಿಶ್ರಮಪಟ್ಟರೆ ಯಶಸ್ಸು ಕಾಣಲು ಸಾಧ್ಯವಾಗುತ್ತದೆ.
ಭಟ್ಕಳದಲ್ಲಿ ಮರಳಿಗಾಗಿ ಸಿಡಿದೆದ್ದ ಕಾರ್ಮಿಕರು
ಕಾರ್ಮಿಕರು ಮರಳು ಸಮಸ್ಯೆಯಿಂದ ನಮಗೆ ಕೆಲಸವಿಲ್ಲವಾಗಿದೆ. ಕಳೆದ ಆರು ತಿಂಗಳಿನಿಂದ ಖಾಲಿ ಕುಳಿತುಕೊಳ್ಳುವಂತಾಗಿದೆ ಎಂದು ತೀವ್ರ ಆಕ್ರೋಶ ವ್ಯಕ್ತಪಡಿಸಿದರು.
23ರಂದು ಶಿರಸಿಯಲ್ಲಿ ಗುಣಮಟ್ಟದ ಅಡಕೆ ಕಾರ್ಯಾಗಾರ
ಸಭಾ ಕಾರ್ಯಕ್ರಮವನ್ನು ಹಿರಿಯ ಸಹಕಾರಿ ಎಚ್.ಎಸ್. ಮಂಜಪ್ಪ ಉದ್ಘಾಟಿಸಲಿದ್ದು, ಜಿಲ್ಲಾ ಅಡಿಕೆ ಮತ್ತು ಸಾಂಬಾರ ಬೆಳೆಗಾರರ ಸಂಘದ ಅಧ್ಯಕ್ಷ ಎಂ.ವಿ. ಹೆಗಡೆ ಹುಳಗೋಳ ಅಧ್ಯಕ್ಷತೆ ವಹಿಸಲಿದ್ದಾರೆ.
ಕುಮಟಾದಲ್ಲಿ ಯಕ್ಷ ಚಿಗುರು ಯಕ್ಷಗಾನ ಕಲಿಕಾ ಕೇಂದ್ರದ ಉದ್ಘಾಟನೆ
ಯಕ್ಷಗಾನ ನಾಡಿನ ಶ್ರೇಷ್ಠ ಕಲೆಗಳಲ್ಲೊಂದು. ಈ ಕಲೆಯನ್ನು ಉಳಿಸಿ ಬೆಳೆಸುವುದು ನಮ್ಮೆಲ್ಲರ ಕರ್ತವ್ಯ. ಅದಕ್ಕೆ ಬೇಕಾದ ಸಹಕಾರ ಎಲ್ಲರೂ ನೀಡಬೇಕಿದೆ.
ಗಂಗಾವಳಿ ಸೇತುವೆ ಕಾಮಗಾರಿ ಪೂರ್ಣಗೊಳಿಸಲು ಆಗ್ರಹ
ಇದು ದೇಶದ ಪ್ರಸಿದ್ಧ ಪ್ರವಾಸಿ ಸ್ಥಳವಾಗಿರುವ ಗೋಕರ್ಣವನ್ನು ಸಂಪರ್ಕಿಸುವ ಸೇತುವೆಯು ಆಗಲಿದೆ. ನಿತ್ಯವೂ ಸಾವಿರಾರು ಜನರು ಶಾಲಾ- ಕಾಲೇಜು ಉದ್ಯೋಗ ಮತ್ತು ಇತರ ಕಾರಣಗಳಿಂದ ಈ ಸೇತುವೆಯ ಸಂಪರ್ಕವನ್ನೇ ಆಶ್ರಯಿಸಿದ್ದಾರೆ.
< previous
1
...
144
145
146
147
148
149
150
151
152
...
452
next >
Top Stories
ಮಾರುಕಟ್ಟೆಯಲ್ಲಿ ‘ಸಿಂದೂರ ಸೀರೆ’ಗೆ ಬೇಡಿಕೆ!
ವೈದ್ಯರ ನಿವೃತ್ತಿ ವಯಸ್ಸು ಹೆಚ್ಚಳ : ಸಂಪುಟ ಸಭೆ ಮಹತ್ವದ ತೀರ್ಮಾನ
ಭಾರತವನ್ನು ಮತ್ತೆ ಕೆಣಕಿದ ಪಾಪಿ । ನಿನ್ನೆ ರಾತ್ರಿ 26 ಸ್ಥಳಗಳಿಗೆ ಡ್ರೋನ್ ದಾಳಿ
ಅಂಗವಿಕಲ ಅಧಿಕಾರಿಗಳಿಗೆ ಬಡ್ತಿಯಲ್ಲಿ 4% ಮೀಸಲಾತಿ - ಗ್ರೂಪ್ ಎ, ಬಿ ಕಿರಿಯ ಶ್ರೇಣಿಯವರಿಗೆ ಲಾಭ
ಯುದ್ಧ ಬೇಡ, ಶಾಂತಿ ಬೇಕು: ಒಮರ್, ಮುಫ್ತಿ ಸಲಹೆ