ನಮ್ಮ ಬದುಕು ಸಮರ್ಪಣಾ ರೂಪದಲ್ಲಿರಲಿ: ರಾಘವೇಶ್ವರ ಭಾರತೀ ಮಹಾಸ್ವಾಮಿಗಳುಶ್ರೀಕ್ಷೇತ್ರ ಇಟಗಿಯಲ್ಲಿ ಜರುಗುತ್ತಿರುವ ಶ್ರೀ ರಾಮೇಶ್ವರ ದೇವರ ಮತ್ತು ಪರಿವಾರ ದೇವತೆಗಳ ದಿವ್ಯಾಷ್ಟಬಂಧ ಮಹೋತ್ಸವದ ಸಂದರ್ಭದಲ್ಲಿ ಗುರುವಾರ ಜರುಗಿದ ಧರ್ಮಸಭೆಯಲ್ಲಿ ಶ್ರೀ ರಾಮಚಂದ್ರಾಪುರ ಮಠದ ಪೀಠಾಧೀಶರಾದ ರಾಘವೇಶ್ವರ ಭಾರತೀ ಮಹಾಸ್ವಾಮಿಗಳು ಆಶೀರ್ವಚನ ನೀಡಿದರು.