ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
uttara-kannada
uttara-kannada
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
ಕಲಗದ್ದೆಯಲ್ಲಿ ಗಾಯತ್ರಿ ಮಹಾಸತ್ರ ಆರಂಭ
ದೇಗುಲದಲ್ಲಿ ಸಾಮೂಹಿಕ ಪ್ರಾರ್ಥನೆ, ಮಹಾ ಸಂಕಲ್ಪ, ಗಣೇಶ ಪೂಜೆ, ರುದ್ರ ಹೋಮ, ಗಾಯತ್ರಿ ಹವನ, ಮಹಾಮಂಗಳಾರತಿ, ಪ್ರಸಾದ ಭೋಜನ ನಡೆಯಿತು.
ಕನ್ನಡಾಂಬೆಗೆ ಪುಷ್ಪನಮನ ಸಲ್ಲಿಸದೇ ಅಗೌರವ: ಜಾಲಿ ಪಟ್ಟಣ ಪಂಚಾಯಿತಿ ಅಧ್ಯಕ್ಷೆ ವಿರುದ್ಧ ಪ್ರತಿಭಟನೆ
ಕನ್ನಡಾಂಬೆಗೆ ಅವಮಾನ ಆದರೂ ಅಧಿಕಾರಿಗಳು ಯಾವುದೇ ರೀತಿಯ ಕ್ರಮ ಕೈಗೊಂಡಿಲ್ಲ. ಕನ್ನಡ ರಾಜ್ಯೋತ್ಸವ ದಿನದಂದೇ ಕನ್ನಡಾಂಬೆಗೆ ಅಗೌರವ ತೋರಿದ ಜಾಲಿ ಪಪಂ ಅಧ್ಯಕ್ಷರು ಕನ್ನಡಿಗರ ಕ್ಷಮೆ ಯಾಚಿಸಬೇಕು ಮತ್ತು ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಬೇಕು ಎಂದು ಹೋರಾಟಗಾರರು ಆಗ್ರಹಿಸಿದರು.
ಸಂಸ್ಕೃತಿ, ಮೌಲ್ಯ ಉಳಿವಿಗೆ ಯುವಶಕ್ತಿ ಶ್ರಮಿಸಲಿ: ಹರಿಪ್ರಕಾಶ ಕೋಣೆಮನೆ
ನಮ್ಮ ಸಂಸ್ಕೃತಿ, ಮೌಲ್ಯವನ್ನು ರಕ್ಷಿಸುವ ಹೊಣೆ ನಮ್ಮ ಯುವ ಜನಾಂಗದ ಮೇಲಿದೆ. ನಾವು ಆತ್ಮಾವಲೋಕನ ಮಾಡುವ ಕಾಲಘಟ್ಟದಲ್ಲಿದ್ದೇವೆ.
ಉತ್ತರ ಕನ್ನಡ ಜಿಲ್ಲಾದ್ಯಂತ ಭೂಕಬಳಿಕೆ ವಿರುದ್ಧ ಬೀದಿಗಿಳಿದ ಬಿಜೆಪಿ
ರಾಜ್ಯದಲ್ಲಿ ಅಧಿಕಾರ ನಡೆಸುತ್ತಿರುವ ಕಾಂಗ್ರೆಸ್ ಸರ್ಕಾರ ಇಲ್ಲಿಯವರೆಗೆ ಜನರಿಂದ ಲೂಟಿ ಮಾಡಿ ಬೊಕ್ಕಸ ತುಂಬಿಕೊಂಡಿದ್ದು ಸಾಲದೇ ಇನ್ನೂ ಒಂದು ಹೆಜ್ಜೆ ಮುಂದೆ ಹೋಗಿ ಮತ ಬ್ಯಾಂಕ್ ಓಲೈಕೆಗಾಗಿ ನಾಡಿನ ರೈತರು ಜನಸಾಮಾನ್ಯರ ಭೂಮಿಯನ್ನು ವಕ್ಫ್ ಬೋರ್ಡಗೆ ವರ್ಗಾವಣೆ ಮಾಡುತ್ತಿದೆ ಎಂದು ಮಾಜಿ ಶಾಸಕಿ ರೂಪಾಲಿ ನಾಯ್ಕ ಆಕ್ರೋಶ ವ್ಯಕ್ತಪಡಿಸಿದರು.
ದಾಂಡೇಲಿ ಬಳಿ ಹೃದಯಾಘಾತದಿಂದ ಬಸ್‌ನಲ್ಲಿಯೇ ಪ್ರಯಾಣಿಕ ಸಾವು
ಬೆಳಗಾವಿ ಜಿಲ್ಲೆಯ ಯರಗಟ್ಟಿ ತಾಲೂಕಿನ ಮತ್ತೂರು ಗ್ರಾಮದ ಪುಂಡಲೀಕ ಚಂದರಗಿ (೫೭) ಎಂಬವರೇ ಸಾವಿಗೀಡಾದ ಪ್ರಯಾಣಿಕ.
ಚಿತ್ರಾಪುರದಲ್ಲಿ ದೀಪಾವಳಿ ಸಂಭ್ರಮ ಇಮ್ಮಡಿಗೊಳಿಸಿದ ಕವಿಗೋಷ್ಠಿ
ಭಟ್ಕಳದ ನೆಲದಲ್ಲಿ ಸಾಹಿತ್ಯಕ ಕಾರ್ಯಕ್ರಮಗಳಿಗೆ ಸಾಹಿತ್ಯಾಸಕ್ತರು ಹೆಚ್ಚು ಹೆಚ್ಚು ಭಾಗವಹಿಸುತ್ತಿರುವುದು ಮನಸಿಗೆ ಹಿತ ಕೊಡುವಂಥದ್ದು.
ಡಾ. ಆರ್. ಗಣೇಶರಿಗೆ ಉತ್ತರ ಕನ್ನಡ ಜಿಲ್ಲಾ ಯಕ್ಷಶ್ರೀ ಪ್ರಶಸ್ತಿ
ಪ್ರಶಸ್ತಿ ಒಂದು ಲಕ್ಷ ರು. ಹಾಗೂ ಬೆಳ್ಳಿಯ ಕಡಗವನ್ನು ಹೊಂದಿದೆ. ಸಾಹಿತ್ಯ, ಸಂಗೀತ ಕ್ರೀಡೆ, ಯಕ್ಷಗಾನ ಈ ನಾಲ್ಕು ಪ್ರಕಾರದ ಕಲಾವಿದರನ್ನು ಪ್ರಶಸ್ತಿಗೆ ಗುರುತಿಸಲಾಗುವುದು. ಪ್ರತಿವರ್ಷ ನ. ೧೨ರಂದು ಪ್ರಶಸ್ತಿ ಪ್ರದಾನ ಕಾರ್ಯಕ್ರಮ ನಡೆಯಲಿದೆ.
ದನ ಬೆದರಿಸುವ ಸ್ಪರ್ಧೆಯಲ್ಲಿ ಹೋರಿ ತಿವಿದು ಯುವಕ ಸಾವು
ಯುವಕನ ಮೇಲೆ ಏಕಾಏಕಿ ದಾಳಿ ನಡೆಸಿದ ಹೋರಿಯೊಂದು ಎದೆಯ ಭಾಗಕ್ಕೆ ತೀವ್ರವಾಗಿ ತಿವಿದು ಗಾಯಗೊಳಿಸಿತು. ಗಾಯಾಳು ಯುವಕನನ್ನು ಮುಂಡಗೋಡ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಯಿತಾದರೂ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾನೆ.
ಶಿರಸಿಯಲ್ಲಿ ಸಂಭ್ರಮದ ದೀಪಾವಳಿ ಆಚರಣೆ
ಊರಿನ ಬಹುತೇಕ ಪುರುಷರು ಏಕಕಾಲದಲ್ಲಿ ಜತೆಗೂಡಿ ಹುಲಿಯಪ್ಪನ ಸನ್ನಿಧಾನಕ್ಕೆ ಆಗಮಿಸಿ ಅಲ್ಲಿ ಫಲಪುಷ್ಪ ಪೂಜೆ, ಧೂಪ ಪೂಜೆ, ಮಂತ್ರ ಪೂಜೆಯ ಜತೆ ಜಾಗಟೆ ಪೂಜೆಯನ್ನು ನೆರವೇರಿಸಿದರು. ಭಕ್ತಿಯ ಪೂಜೆ ನೋಡಲು ಬಂದಿದ್ದ ಮಕ್ಕಳು ಪಟಾಕಿ ಸಿಡಿಸಿ ಸಂಭ್ರಮಿಸಿದರು.
ಕನ್ನಡದ ಬಗ್ಗೆ ಹೆಮ್ಮೆ ಇರಲಿ: ಗಣೇಶ ನಾಯ್ಕ
ಕನ್ನಡ ಸುಂದರವಾದ ಭಾಷೆಯಾಗಿದೆ. ಭಾಷೆಯ ಬಗ್ಗೆ ಹೆಮ್ಮೆ ಪಡಬೇಕು. ಮಕ್ಕಳಿಗೆ ಚಿಕ್ಕಂದಿನಿಂದಲೇ ನಾಡು ನುಡಿಯ ಬಗ್ಗೆ ಅರಿವು ಮೂಡಿಸಬೇಕು.
< previous
1
...
152
153
154
155
156
157
158
159
160
...
452
next >
Top Stories
ಹನಿಮೂನ್ ಮೊಟಕುಗೊಳಿಸಿ ಯುದ್ಧಕ್ಕೆ ತೆರಳಿದ ಉ.ಕ.ಯೋಧ
ಪಾಕ್ ಶೆಲ್‌ಗಳ ಹಾವಳಿಗೆ ಗಡಿ ಜನಜೀವನ ಮೂರಾಬಟ್ಟೆ
ಗಡಿ ಸಂಘರ್ಷ ಕಾರಣ ಪೊಲೀಸ್ರಿಗೆ ರಜೆ ಇಲ್ಲ : ಪರಂ
ನೀಟ್ ಕೋಟಾ ರದ್ದತಿ ಪರಿಣಾಮವೇನು? : ರಾಜ್ಯಕ್ಕೆ ಕೇಂದ್ರ
ಗ್ರಾಪಂ ವ್ಯಾಪ್ತೀಲಿ ಆಸ್ತಿ ತೆರಿಗೆ ಬಾಕಿ ಹೆಚ್ಚಳ