• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • uttara-kannada

uttara-kannada

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಕನ್ನಡಕ್ಕಿದೆ ಈ ನೆಲದ ಶ್ರೇಷ್ಠ ಮೌಲ್ಯ ಉಳಿಸುವ ಶಕ್ತಿ: ಡಿಸಿಎಫ್ ಹರ್ಷಭಾನು
ನಾಡಿನ ಶ್ರೇಷ್ಠ ಕಲೆಗಳಲ್ಲೊಂದಾದ ಗಮಕ ಕಲೆಯನ್ನು ಆಸ್ವಾದಿಸಿದ್ದೇನೆ. ಎಂತಹ ಮಧುರತೆ, ಜ್ಞಾನವನ್ನು ನೀಡುತ್ತದೆನ್ನುವುದನ್ನು ಅದನ್ನು ಆಸ್ವಾದಿಸಿದಾಗ ತಿಳಿಯಬಹುದು.
ಸಹಕಾರ ಕ್ಷೇತ್ರದ ಅವ್ಯವಹಾರ: ಕ್ರಮಕ್ಕೆ ಸಚಿವ ಮಂಕಾಳ ವೈದ್ಯ ಸೂಚನೆ
ಸಹಕಾರಿ ಕ್ಷೇತ್ರದಲ್ಲಿರುವುದು ರೈತರು ಹಾಗೂ ಬಡವರ ಹಣ. ಆ ಹಣವನ್ನು ಅವ್ಯವಹಾರ ನಡೆಸಿ, ಗುಳುಂ ಮಾಡಿದವರ ಮೇಲೆ ಮುಲಾಜಿಲ್ಲದೇ ಕಾನೂನಿನ ಪ್ರಕಾರ ಕ್ರಮ ವಹಿಸಲು ಅಧಿಕಾರಿಗಳಿಗೆ ನಿರ್ದೇಶಿಸಿದ್ದೇನೆ ಎಂದು ಸಚಿವ ಮಂಕಾಳ ವೈದ್ಯ ತಿಳಿಸಿದರು.
ಕನ್ನಡ ನುಡಿ, ಸಂಸ್ಕೃತಿ ಉಳಿವಿಗೆ ಕಟಿಬದ್ಧರಾಗೋಣ: ಪ್ರವೀಣ ಹುಚ್ಚಣ್ಣನವರ
ನಾವು ನವೆಂಬರ್ ಕನ್ನಡಿಗರಾಗುವುದು ಬೇಡ. ಕನ್ನಡಿಗ ಎಂಬ ಹೆಮ್ಮೆಯಿಂದ ಬಾಳಿ ಕನ್ನಡಕ್ಕೆ ಪ್ರಥಮ ಗೌರವ ನೀಡುವ ಮೂಲಕ ದೇಶದ ಇತರ ಭಾಷೆಗಳನ್ನು ಅಭಿಮಾನದಿಂದ ಗೌರವಿಸೋಣ.
ಕಾಂಗ್ರೆಸ್‌ ಸರ್ಕಾರದಿಂದ ಬೇಕಾಬಿಟ್ಟಿ ಆಡಳಿತ : ಸಂಸದ ವಿಶ್ವೇಶ್ವರ ಹೆಗಡೆ ಕಾಗೇರಿ ಆರೋಪ
ಭ್ರಷ್ಟಾಚಾರ, ವೈಫಲ್ಯತೆಗಳನ್ನು ಮರೆಮಾಚುವ ಸಲುವಾಗಿ ಮತ್ತು ಜನರ ಗಮನವನ್ನು ಬೇರೆಡೆ ಸೆಳೆಯುವ ಸಲುವಾಗಿ ರಾಜ್ಯ ಸರ್ಕಾರ ಈ ರೀತಿ ಬೇರೆಯವರ ಆಸ್ತಿಯನ್ನು ವಕ್ಫ್ ಮಂಡಳಿಗೆ ಸೇರಿಸುತ್ತಿದೆ.
ಧರ್ಮಕ್ಕೂ ಬೇಕು ಕಲೆ, ಸಂಸ್ಕೃತಿಯ ಆಶ್ರಯ: ಸ್ವರ್ಣವಲ್ಲೀ ಸ್ವಾಮೀಜಿ
ಕಲೆಯೇ ದೇವತ್ವದ ನೆಲೆ. ಇಂದು ಅನೇಕ ವೇದ, ಶಾಸ್ತ್ರ, ಗ್ರಂಥಗಳು ನಮ್ಮಿಂದ ದೂರವಾಗಿದೆ. ಹೊಸ ತಲೆಮಾರಿನ ಯುವ ಜನಾಂಗ ಈ ಎಲ್ಲವುಗಳ ಆರಾಧನೆಗಳಿಂದ ವಿಮುಖರಾಗುತ್ತಿದ್ದಾರೆ. ನೌಕರಿಗೆ ಸೀಮಿತಗೊಳ್ಳುತ್ತಿದ್ದಾರೆ. ಆ ದೃಷ್ಟಿಯಲ್ಲಿ ಸಂಕಲ್ಪ ಸಂಸ್ಥೆ ಗೀತೆಯ ಬಗ್ಗೆ ಸದಾ ಕಾರ್ಯಕ್ರಮ ಹಮ್ಮಿಕೊಳ್ಳುತ್ತಿದೆ.
ಕನ್ನಡಿಗರು ಉದಾರಿಗರು: ಶಾಸಕ ದಿನಕರ ಶೆಟ್ಟಿ
ಮುಂದಿನ ದಿನಗಳಲ್ಲಾದರೂ ಕನ್ನಡ ಉಳಿಸಿ, ಬೆಳೆಸುವ ಕಾರ್ಯಕ್ರಮಗಳು ಹೆಚ್ಚಲಿ ಎಂದು ಶಾಸಕ ದಿನಕರ ಶೆಟ್ಟಿ ಆಶಿಸಿದರು.
ಸಮುದ್ರದಲ್ಲಿ ಕೊಚ್ಚಿ ಹೋಗುತ್ತಿದ್ದ ನಾಲ್ವರ ರಕ್ಷಣೆ
ರಷ್ಯಾ ದೇಶದ ಮಹಿಳೆ ಜೈನ್(೪೧), ಬೆಂಗಳೂರಿನ ನಿವಾಸಿಗಳಾದ ಎಬಿನ್ ಡೆವಿಶ(೩೫), ಮಧುರಾ ಅಗ್ರವಾಲ್(೩೫), ರಮ್ಯಾ ವೆಂಕಟ್ರಮಣ(೩೪) ರಕ್ಷಣೆ ಒಳಗಾದ ಪ್ರವಾಸಿಗರು.
ರಾಜ್ಯೋತ್ಸವ ಕಾರ್ಯಕ್ರಮದಲ್ಲಿ ಪುಷ್ಪನಮನ ಸಲ್ಲಿಸದ ಜಾಲಿ ಪಟ್ಟಣ ಪಂಚಾಯಿತಿ ಅಧ್ಯಕ್ಷೆ
ಭಟ್ಕಳ ತಾಲೂಕಿನ ಯಾವುದೇ ಸ್ಥಳೀಯ ಸಂಸ್ಥೆಯಾಗಿರಲಿ, ಜಾಲಿ ಪಟ್ಟಣ ಪಂಚಾಯಿತಿಯಾಗಿರಲಿ ಯಾವುದೇ ಧರ್ಮದವರು ಅಧ್ಯಕ್ಷರಾಗಿ ಆಯ್ಕೆಯಾಗಿದ್ದರೂ ಸರ್ಕಾರಿ ಕಾರ್ಯಕ್ರಮಗಳಲ್ಲಿ ಪಾಲ್ಗೊಂಡು, ಪುಷ್ಪನಮನ ಸಲ್ಲಿಸುತ್ತಿದ್ದರು.
ರಾಜ್ಯದಲ್ಲಿ ಕನ್ನಡವೇ ಆಡಳಿತ ಭಾಷೆ: ಸಚಿವ ಮಂಕಾಳ ಎಸ್. ವೈದ್ಯ
ಮೈಸೂರು ರಾಜ್ಯ ಕರ್ನಾಟಕ ಎಂದು ನಾಮಕರಣಗೊಂಡು ಇಂದಿಗೆ 50 ವರ್ಷ ಪೂರ್ಣಗೊಂಡಿರುವ ಶುಭ ಸಂದರ್ಭದಲ್ಲಿ ರಾಜ್ಯ ಸರ್ಕಾರ ಕರ್ನಾಟಕ ಸಂಭ್ರಮ-50 ಹೆಸರಿನಲ್ಲಿ ವರ್ಷವಿಡಿ ರಾಜ್ಯಾದ್ಯಂತ ಕನ್ನಡ ತೇರನ್ನು ಎಳೆಯುವ ಕಾರ್ಯಕ್ರಮ ಹಮ್ಮಿಕೊಂಡಿದೆ.
ಕನ್ನಡ ಬರೀ ಭಾಷೆಯಲ್ಲ, ಬದುಕಿನ ಭಾವ: ಸ್ನೇಹಲ ಕಂಬದಕೋಣೆ
ಕನ್ನಡ ಎಂದರೆ ಕೇವಲ ಭಾಷೆಯಲ್ಲ. ಅದು ನಮ್ಮ ಬದುಕಿನ ಭಾವ. ಅದು ನಮ್ಮ ಹೃದಯದ ಮಿಡಿತ. ನಮ್ಮ ಮಾತೃಭಾಷೆಯನ್ನು, ನಾಡ ಭಾಷೆಯನ್ನು ಗೌರವಿಸದೇ ಇದ್ದವನು ಎಷ್ಟೇ ಎತ್ತರಕ್ಕೆ ಏರಿದರೂ ವ್ಯರ್ಥ.
  • < previous
  • 1
  • ...
  • 153
  • 154
  • 155
  • 156
  • 157
  • 158
  • 159
  • 160
  • 161
  • ...
  • 452
  • next >
Top Stories
ಹನಿಮೂನ್ ಮೊಟಕುಗೊಳಿಸಿ ಯುದ್ಧಕ್ಕೆ ತೆರಳಿದ ಉ.ಕ.ಯೋಧ
ಪಾಕ್ ಶೆಲ್‌ಗಳ ಹಾವಳಿಗೆ ಗಡಿ ಜನಜೀವನ ಮೂರಾಬಟ್ಟೆ
ಗಡಿ ಸಂಘರ್ಷ ಕಾರಣ ಪೊಲೀಸ್ರಿಗೆ ರಜೆ ಇಲ್ಲ : ಪರಂ
ನೀಟ್‌ ಕೋಟಾ ರದ್ದತಿ ಪರಿಣಾಮವೇನು? : ರಾಜ್ಯಕ್ಕೆ ಕೇಂದ್ರ
ಗ್ರಾಪಂ ವ್ಯಾಪ್ತೀಲಿ ಆಸ್ತಿ ತೆರಿಗೆ ಬಾಕಿ ಹೆಚ್ಚಳ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved