• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • uttara-kannada

uttara-kannada

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಶಾಂತಿಯುತ ಬದುಕಿಗೆ ನಾರಾಯಣ ಗುರುಗಳ ಸಂದೇಶ ಅಗತ್ಯ: ಸತ್ಯಜಿತ್ ಸುರತ್ಕಲ್
ಜತ್ತಿನೆಲ್ಲಡೆ ಧರ್ಮ, ಅಧರ್ಮ, ನ್ಯಾಯ ಹಾಗೂ ಅನ್ಯಾಯದ ವಿರುದ್ದ ಹೋರಾಟ ನಡೆಯುತ್ತಿದೆ. ಅವೆಲ್ಲವನ್ನು ಕೊನೆಗಾಣಿಸಲು ಬ್ರಹ್ಮಶ್ರೀ ನಾರಾಯಣಗುರುಗಳ ತತ್ವಾದರ್ಶ, ಸಂದೇಶ ಅಳವಡಿಸಿಕೊಂಡರೆ ಈ ಜಗತ್ತು ಶಾಂತಿಯುತವಾಗಿ ಬದುಕಬಹುದಾಗಿದೆ.
ಯೋಜನೆಗಳ ತೂಗುಗತ್ತಿಯಲ್ಲಿ ಉತ್ತರ ಕನ್ನಡ
ಉತ್ತರ ಕನ್ನಡದ ಮೇಲೆ ಒಂದಾದ ಮೇಲೊಂದು ಯೋಜನೆಯ ತೂಗುಕತ್ತಿ ನೇತಾಡುತ್ತಿದೆ. ಜಿಲ್ಲೆಯ ಜನತೆಗೆ ಈಗ ಬದುಕಿಗಾಗಿ ಹೋರಾಡಬೇಕಾದ ಅನಿವಾರ್ಯತೆ ಎದುರಾಗಿದೆ.
ಸಫಾಯಿ ಕರ್ಮಚಾರಿಗಳಿಗೆ ಎಲ್ಲ ಸೌಲಭ್ಯ ಒದಗಿಸಿ: ಚಂದ್ರಕಲಾ
ಜಿಲ್ಲೆಯಲ್ಲಿ ನಗರ ಸ್ಥಳೀಯ ಸಂಸ್ಥೆಗಳು ಸೇರಿದಂತೆ ವಿವಿಧ ಇಲಾಖೆಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ಸಫಾಯಿ ಕರ್ಮಚಾರಿಗಳಿಗೆ ಸರ್ಕಾರದಿಂದ ನ್ಯಾಯಯುತವಾಗಿ ದೊರೆಯಬೇಕಾದ ಎಲ್ಲ ಸೌಲಭ್ಯಗಳನ್ನು ಒದಗಿಸುವ ಜತೆಗೆ ಅವರ ಸೇವೆಗೆ ಗೌರವ ನೀಡಬೇಕು.
ವ್ಯಕ್ತಿಯ ಬೆಳವಣಿಗೆಗೆ ಸಮಾಜದ ಆಶ್ರಯ ಅವಶ್ಯಕ: ಈಶ್ವರ ನಾಯ್ಕ
ನಾವು ಒಳಿತಿಗಾಗಿ ಮಾಡುವ ಕೆಲಸ ಹಾಗೂ ಧನ್ಯತೆಗಾಗಿ ಮಾಡುವ ಕೆಲಸ ಎರಡೂ ಒಂದೇ ನಾಣ್ಯದ ಎರಡು ಮುಖಗಳಿದ್ದಂತೆ.
ಸುಧೀಂದ್ರ ಕಾಲೇಜಿನಲ್ಲಿ ವರ್ಡ್‌ ಪ್ರೆಸ್ ಕ್ಯಾಂಪಸ್ ಕನೆಕ್ಟ್‌ ಕಾರ್ಯಕ್ರಮ
ಪಟ್ಟಣದ ಶ್ರೀ ಗುರು ಸುಧೀಂದ್ರ ಕಾಲೇಜಿನಲ್ಲಿ ನಡೆದ ವರ್ಡ್ ಪ್ರೆಸ್ ಕ್ಯಾಂಪಸ್ ಕನೆಕ್ಟ್ ಉಡುಪಿ ಕಾರ್ಯಕ್ರಮದಲ್ಲಿ ೫೦ ಬಿಸಿಎ ವಿದ್ಯಾರ್ಥಿಗಳು ಉತ್ಸಾಹದಿಂದ ಪಾಲ್ಗೊಂಡು ವಿದ್ಯಾರ್ಥಿಗಳು ತಮ್ಮ ಮೊದಲ ಒನ್-ಪೇಜ್ ವೆಬ್‌ಸೈಟ್‌ನ್ನು ತಾವು ನಿರ್ಮಿಸುವ ಅನುಭವ ಪಡೆದರು.
ಬೆಳಕೆ ವ್ಯವಸಾಯ ಸಹಕಾರಿ ಸಂಘಕ್ಕೆ ₹82.35 ಲಕ್ಷ ಲಾಭ: ಮಾದೇವ ನಾಯ್ಕ
ತಾಲೂಕಿನ ಬೆಳಕೆಯ ಗ್ರಾಮೀಣ ವ್ಯವಸಾಯ ಸೇವಾ ಸಹಕಾರಿ ಸಂಘ ೭೩ನೇ ವಾರ್ಷಿಕ ಸಾಮಾನ್ಯ ಸಭೆ ಸಂಘದ ಅಧ್ಯಕ್ಷ ಮಾದೇವ ನಾಯ್ಕ ಅಧ್ಯಕ್ಷತೆಯಲ್ಲಿ ನಡೆಯಿತು.
ಸುಳ್ಳು ದಾಖಲೆ ಸೃಷ್ಟಿಸಿ ಜಾತಿ ಪ್ರಮಾಣಪತ್ರ ಪಡೆದವರ ವಿರುದ್ಧ ಕ್ರಮಕ್ಕೆ ಆಗ್ರಹ
ಸುಳ್ಳು ದಾಖಲೆ ಸೃಷ್ಟಿಸಿ ಜಾತಿ ಪ್ರಮಾಣಪತ್ರ ಪಡೆದವರ ವಿರುದ್ಧ ಕ್ರಮಕ್ಕೆ ಆಗ್ರಹ
ಜನರನ್ನು ರಂಜಿಸಿದ ಗಿರಾಕಿಯೇ ಇಲ್ಲಾ ಮಾರಾಯ ನಾಟಕ
ನವರಾತ್ರಿ ಉತ್ಸವ ಸಮಿತಿಯಿಂದ ನವರಾತ್ರಿ ಪ್ರಯುಕ್ತ ಹಳೇ ನಗರಸಭೆ ಮೈದಾನದ ವೇದಿಕೆಯಲ್ಲಿ ನಡೆದ ಕುಂದಾಪುರದ ರೂಪಾಕಲಾ ತಂಡದ (ಬಾಲಕೃಷ್ಣ ಕುಳ್ಳಪ್ಪ ಪೈ) ಗಿರಾಕಿಯೇ ಇಲ್ಲಾ ಮಾರಾಯ ನಾಟಕ ಜನರನ್ನು ರಂಜಿಸುವಲ್ಲಿ ಯಶಸ್ವಿಯಾಯಿತು.
ಸಿಲೋಗನಾ ಹೆಸರಿನಲ್ಲಿ ವಿಜಯ ದಶಮಿ ಆಚರಿಸುವ ದನಗರ ಗೌಳಿಗರು
ಹಿಂದೂ ಧರ್ಮದ ಶ್ರೇಷ್ಟ ಹಬ್ಬಗಳಲ್ಲೊಂದಾದ ನವರಾತ್ರಿ ಉತ್ಸವ ವಿಜಯ ದಶಮಿ ಹಬ್ಬವನ್ನು ರಾಜ್ಯ ಹಾಗೂ ದೇಶದ ಮೂಲೆ ಮೂಲೆಯಲ್ಲಿ ಒಂದೊಂದು ರೀತಿಯಾಗಿ ಆಚರಿಸಲಾಗುತ್ತದೆ.
ಭಟ್ಕಳದಲ್ಲಿ ಭಾರೀ ಮಳೆ: ಜನಜೀವನ ಅಸ್ತವ್ಯಸ್ತ
ತಾಲೂಕಿನಾದ್ಯಂತ ಕಳೆದ ಎರಡು ದಿನಗಳಿಂದ ಭಾರೀ ಪ್ರಮಾಣದಲ್ಲಿ ಮಳೆ ಸುರಿಯುತ್ತಿದ್ದು, ಜನಜೀವನ ಅಸ್ತವ್ಯಸ್ತಗೊಂಡಿದೆ.
  • < previous
  • 1
  • ...
  • 12
  • 13
  • 14
  • 15
  • 16
  • 17
  • 18
  • 19
  • 20
  • ...
  • 575
  • next >
Top Stories
ಕೌನ್‌ ಬನೇಗ ಕರೋಡ್‌ಪತಿಯಲ್ಲಿ ಗೆದ್ದ ಹಣ ದೈವ ನರ್ತಕರಿಗೆ ಮತ್ತು ಸರ್ಕಾರಿ ಶಾಲೆಗೆ : ರಿಷಬ್ ಶೆಟ್ಟಿ
ತಲೆ ಬಾಚ್ಕಳಿ, ರಾಯರಡ್ಡಿ ಕಟ್ಟುವ ಧರ್ಮ ಸೇರಿಕೊಳ್ಳಿ: ಅತ್ತೆ ಬೈದರೆ ಬೇಜಾರ್‌ ಮಾಡ್ಕೋಬೇಡಿ ಅಂತಾರೆ ಜಡ್ಜ್‌
ಸಿಎಂ, ಡಿಸಿಎಂ, ಸಚಿವರು ಅಹಂಕಾರದ ಮಾತು ಕೈಬಿಡಲಿ : ಕೇಂದ್ರ ಸಚಿವ ಜೋಶಿ
ನನ್ನ ಆದೇಶವನ್ನು ಕಾಂಗ್ರೆಸ್ಸಿಗರು ಸರಿಯಾಗಿ ಓದಿಕೊಳ್ಳಲಿ : ಶೆಟ್ಟರ್‌
ಪಥಸಂಚಲನ ತಡೆಯಲೆತ್ನಿಸಿದ ವ್ಯಕ್ತಿಗಳಿಗೆ ಮುಖಭಂಗ : ಬಿವೈವಿ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved