ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
uttara-kannada
uttara-kannada
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
ಭಾರತಿ ಹೆಗಡೆಯವರಿಗೆ ಕರ್ನಾಟಕ ಸಂಭ್ರಮ ೫೦ ಸುವರ್ಣ ಮಹೋತ್ಸವ ಪ್ರಶಸ್ತಿ
ಮೂಲತಃ ಉತ್ತರ ಕನ್ನಡ ಜಿಲ್ಲೆಯ ಸಿದ್ದಾಪುರ ತಾಲೂಕಿನ ಐನಕೈಯವರಾದ ಭಾರತಿ ಹೆಗಡೆ ಕನ್ನಡಪ್ರಭ, ಉದಯವಾಣಿ, ಹೊಸದಿಗಂತ, ವಿಜಯವಾಣಿ ಪತ್ರಿಕೆಗಳಲ್ಲಿ ಪತ್ರಕರ್ತೆಯಾಗಿ ಕಾರ್ಯನಿರ್ವಹಿಸಿದ್ದಾರೆ.
ಮನಸೋ ಇಚ್ಛೆ ಕಾರ್ಯ ನಿರ್ವಹಿಸುವ ಅಧಿಕಾರಿಗಳು: ಯಲ್ಲಾಪುರ ಪಟ್ಟಣ ಪಂಚಾಯಿತಿ ಸದಸ್ಯರ ಆಕ್ರೋಶ
ಜಾತ್ರೆ ಮುಗಿದು ಒಂದೂವರೆ ವರ್ಷ ಕಳೆದರೂ ಖರ್ಚುವೆಚ್ಚದ ಮಾಹಿತಿಯನ್ನು ನೀಡಿಲ್ಲ. ಜಾತ್ರಾ ಆಯವ್ಯಯ ಪಟ್ಟಿಯಲ್ಲಿ, ಸದಸ್ಯರ ಸಮ್ಮುಖದಲ್ಲಿ ಹರಾಜಾದ ಅಂಗಡಿಗಳ ಹೊರತು, ಹರಾಜಾದ ಜಾಗಗಳ ಮಾಹಿತಿ ಇಲ್ಲ.
ಕಬ್ಬು ಖರೀದಿ ಪ್ರಕ್ರಿಯೆ ಪಾರದರ್ಶಕವಾಗಿರಲಿ: ಜಿಲ್ಲಾಧಿಕಾರಿ ಕೆ. ಲಕ್ಷ್ಮೀಪ್ರಿಯಾ
ಕಬ್ಬು ಕಟಾವು, ಸಾಗಾಣಿಕೆ, ಖರೀದಿ, ತೂಕ ಸೇರಿದಂತೆ ಯಾವುದೇ ಪ್ರಕ್ರಿಯೆಗಳಲ್ಲಿ ಜಿಲ್ಲೆಯ ಕಬ್ಬು ಬೆಳಗಾರರಿಗೆ ವಂಚನೆಯಾಗದಂತೆ ಕಾರ್ಯನಿರ್ವಹಿಸುವಂತೆ ಡಿಸಿ. ಕೆ. ಲಕ್ಷ್ಮೀಪ್ರಿಯಾ ಸೂಚಿಸಿದರು.
ನಾಳೆಯಿಂದ 4 ದಿನ ಯಲ್ಲಾಪುರದಲ್ಲಿ ಸಂಕಲ್ಪ ಉತ್ಸವ
ನ. ೧ರಂದು ಸೋಂದಾ ಸ್ವರ್ಣವಲ್ಲಿಯ ಗಂಗಾಧರೇಂದ್ರ ಸರಸ್ವತೀ ಸ್ವಾಮೀಜಿಯವರು ಕಾರ್ಯಕ್ರಮವನ್ನು ಉದ್ಘಾಟಿಸುವರು.
ಕುಣಬಿ ಸಮಾಜ ಪರಿಶಿಷ್ಟ ಪಂಗಡಕ್ಕೆ ಸೇರಿಸಲು ಸಂಸದ ಕಾಗೇರಿಗೆ ಮನವಿ
ಕೂಡಲೇ ಕುಣಬಿಗಳನ್ನು ಪರಿಶಿಷ್ಟ ಪಂಗಡಕ್ಕೆ ಸೇರಿಸಬೇಕೆಂದು ಕೇಂದ್ರ ಸರ್ಕಾರ ತೀರ್ಮಾನ ಕೈಗೊಳ್ಳುವಂತೆ ಅಗ್ರಹಿಸಬೇಕು ಮತ್ತು ಬಡ ಕುಣಬಿಗಳಿಗೆ ಪರಿಶಿಷ್ಟ ಪಂಗಡದ ಸ್ಥಾನ ಕಲ್ಪಿಸಬೇಕೆಂದು ಮನವಿಯಲ್ಲಿ ಒತ್ತಾಯಿಸಲಾಗಿದೆ.
ಉತ್ತರ ಕನ್ನಡ ಪ್ರವಾಸೋದ್ಯಮಕ್ಕೆ ಕಾಲಿಟ್ಟ ಡಾ. ಬ್ರೋ : ಗೋಕರ್ಣ ಸೌಂದರ್ಯ ಆಸ್ವಾದಿಸಿ ವೀಡಿಯೋ
ಗೋಕರ್ಣ ಸೌಂದರ್ಯ ಆಹ್ವಾದಿಸಿ ಆ ಬಗ್ಗೆ ವೀಡಿಯೋ ಮಾಡಿರುವ ಗಗನ್ ಶ್ರೀನಿವಾಸ್ ಇಲ್ಲಿನ ದೃಶ್ಯಗಳನ್ನು ಹಂಚಿಕೊಂಡಿದ್ದಾರೆ.
ವಿದ್ಯಾರ್ಥಿ ಜೀವನ ಆದರ್ಶಮಯವಾಗಲಿ: ನ್ಯಾಯಾಧೀಶ ರವಿ ಎಂ. ನಾಯ್ಕ
ಮೆಟ್ರಿಕ್ ನಂತರದ ಸಮಯದಲ್ಲಿ ವಿದ್ಯಾರ್ಥಿಗಳು ಹಾದಿ ತಪ್ಪುವ ಸಮಯವಾಗಿದ್ದು, ಈ ಸಂದರ್ಭದಲ್ಲಿ ನೀವು ಯಾರ ಕೈಯಲ್ಲಿನ ಆಯುಧವಾಗದೇ ಸ್ವಂತ ಬುದ್ಧಿಯನ್ನು ಉಪಯೋಗಿಸಬೇಕು.
ಮಾದಕ ವಸ್ತುಗಳ ಮಾರಾಟಕ್ಕೆ ಮಟ್ಟ ಹಾಕಿ: ಶಾಸಕ ದಿನಕರ ಶೆಟ್ಟಿ
ಗೋಕರ್ಣ ಭಾಗದಲ್ಲಂತೂ ಮೊದಲಿನಿಂದಲೂ ಡ್ರಗ್ಸ್ ದಂಧೆಗೆ ಖ್ಯಾತಿ ಇದೆ. ಅಬಕಾರಿ ಮತ್ತು ಪೊಲೀಸ್ ಇಲಾಖೆ ಏನು ಕ್ರಮ ಕೈಗೊಂಡಿದೆ ಎಂದು ಶಾಸಕ ದಿನಕರ ಶೆಟ್ಟಿ ಪ್ರಶ್ನಿಸಿದರು.
ಕಬ್ಬು ಬೆಳೆಗಾರರ ಬಾಕಿ ಪಾವತಿಸದಿದ್ದರೆ ಹೋರಾಟ: ಕುರುಬೂರು ಶಾಂತಕುಮಾರ್
ಜಿಲ್ಲಾಧಿಕಾರಿಗಳೊಂದಿಗೆ ನಡೆದ ಸಭೆಯಲ್ಲಿ ಈಐಡಿ ಪ್ಯಾರಿ ಸಕ್ಕರೆ ಕಾರ್ಖಾನೆಯ ಮೀಸಲು ಕ್ಷೇತ್ರ ವ್ಯಾಪ್ತಿಯ ಕಬ್ಬು ಬೆಳೆಗಾರರು ಎದುರಿಸುತ್ತಿರುವ ಹಲವಾರು ಸಮಸ್ಯೆಗಳ ಬಗ್ಗೆ ಚರ್ಚಿಸಲಾಯಿತು.
ಗ್ರಾಮೀಣ, ನಗರ ಎಂಬ ಭೇದ ತೋರದೇ ಅಭಿವೃದ್ಧಿಗೆ ಆದ್ಯತೆ: ಶಾಸಕ ಭೀಮಣ್ಣ ನಾಯ್ಕ
ಕಳೆದ ವರ್ಷ ಬರಗಾಲದಿಂದ ರೈತರು ಸಂಕಷ್ಟಕ್ಕೆ ಸಿಲುಕಿದ್ದರೆ, ಈ ಬಾರಿ ಅತಿವೃಷ್ಟಿಯಿಂದ ರೈತ ಬೆಳೆಗಳು ಹಾಗೂ ರಸ್ತೆಗಳು ಹಾನಿಯಾಗಿದೆ.
< previous
1
...
156
157
158
159
160
161
162
163
164
...
453
next >
Top Stories
ರಾಜ್ಯದ 14 ಜಿಲ್ಲೆಗಳಲ್ಲಿ ಮುಂದಿನ ಐದು ದಿನ ಮಳೆಯಾಗುವ ಸಾಧ್ಯತೆ
ಬಾಂಗ್ಲಾ: ಯೂನಸ್ ಸರ್ಕಾರದಿಂದ ಹಸೀನಾರ ಅವಾಮಿ ಪಕ್ಷ ಬ್ಯಾನ್
ಕಾಶ್ಮೀರ ವಿವಾದ ಮಧ್ಯಸ್ಥಿಕೆಗೆ ಟ್ರಂಪ್ ಇಂಗಿತ : ಪಾಕ್ ಸ್ವಾಗತ
ಭಾರತದ ಸೇನಾ ದಾಳಿಗೆ ಪಾಕ್ ಬಳಿ ಕ್ಷಮೆ ಕೇಳಿದ ಯೂಟ್ಯೂಬರ್ ರಣವೀರ್
ಕ್ಷಿಪಣಿ ದಾಳಿಯಿಂದ ಆಸೀಸ್‌ನ 4 ಕ್ರಿಕೆಟಿಗರು ಸ್ವಲ್ಪದರಲ್ಲೇ ಪಾರು