ಮುಂದಿನ ಮಳೆಗಾಲದೊಳಗೆ ರಾಷ್ಟ್ರೀಯ ಹೆದ್ದಾರಿ 66ರ ಚತುಷ್ಪಥ ಪೂರ್ಣ: ಸಂಸದ ಕಾಗೇರಿಒಟ್ಟಾರೆ ರಾ.ಹೆ. ೬೬ರ ಚತುಷ್ಪಥ ಕಾಮಗಾರಿಯ ಮೂಲ ಯೋಜನೆಯಂತೆ ಎಲ್ಲ ಕಾಮಗಾರಿಯನ್ನೂ ಪೂರ್ಣಗೊಳಿಸಿ, ಹೆಚ್ಚುವರಿಯಾಗಿ ಅಲ್ಲಲ್ಲಿ ಮೇಲ್ಸೇತುವೆ, ಸರ್ವೀಸ್ ರಸ್ತೆ, ಸೇತುವೆಯಂತಹ ಜನರ ಬೇಡಿಕೆಯನ್ನು ಪರಿಗಣಿಸಿ ಹೊಸ ಪ್ರಸ್ತಾವನೆಗಳನ್ನು ಕಳುಹಿಸಲಾಗುವುದು.