ಬಿಜೆಪಿಯ ಎಂಟಲ್ಲ, ಹದಿನೆಂಟು ಶಾಸಕರು ಕಾಂಗ್ರೆಸ್ ಸೇರಲಿದ್ದಾರೆ : ಮಧು ಬಂಗಾರಪ್ಪಮುಡಾ ಪ್ರಕರಣಕ್ಕೆ ಸಂಬಂಧಿಸಿದಂತೆ ವಿಜಯೇಂದ್ರ ನೇತೃತ್ವದಲ್ಲಿ ಪಾದಯಾತ್ರೆ ಹಮ್ಮಿಕೊಂಡು ತಮ್ಮ ಹಗರಣಗಳನ್ನು ಸಾರ್ವಜನಿಕರಿಗೆ ತಿಳಿಸಿದ್ದಾರೆ. ರಾಜ್ಯಾಧ್ಯಕ್ಷ ಸ್ಥಾನದಿಂದ ಇಳಿಸಲು ಬಸನಗೌಡ ಪಾಟೀಲ ಯತ್ನಾಳ, ರಮೇಶ ಜಾರಕಿಹೊಳಿ, ಪ್ರತಾಪ ಸಿಂಹ್ ನೇತೃತ್ವದಲ್ಲಿ ತಯಾರಿ ನಡೆಸುತ್ತಿದ್ದಾರೆ.