• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • uttara-kannada

uttara-kannada

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಸುಳ್ಳು ಜಾತಿ ಪ್ರಮಾಣಪತ್ರ ಪಡೆದವರ ವಿರುದ್ಧ ಕ್ರಮಕ್ಕೆ ಆಗ್ರಹ
ಸುಳ್ಳು ಜಾತಿ ಪ್ರಮಾಣಪತ್ರ ಪಡೆದವರಿಗೆ ಶಿಕ್ಷೆ ವಿಧಿಸಬೇಕು. ಕಾಯಿದೆಯನ್ನು ಮೀರಿ ಜಾತಿ/ಸಿಂಧುತ್ವ ಪ್ರಮಾಣಪತ್ರ ನೀಡುವ ದುಸ್ಸಾಹಸಕ್ಕೆ ಕೈ ಹಾಕಿದಲ್ಲಿ ರಾಜ್ಯಾದ್ಯಂತ ಪ್ರತಿಘಟನೆ ಮಾಡುವುದು ಅನಿವಾರ್ಯವಾಗಲಿದೆ.
ಅಂತ್ರವಳ್ಳಿ ಬಳಿ ಶಾಲಾ ವಾಹನ ದುರಸ್ತಿಗೆ ನೆರವಾದ ಪೊಲೀಸರು!
ಬಸ್ ಸರಿಯಾದ ಬಳಿಕ ವಿದ್ಯಾರ್ಥಿಗಳು ಸಂತಸಗೊಂಡು ಪೊಲೀಸರಿಗೆ ಧನ್ಯವಾದ ತಿಳಿಸಿ ತೆರಳಿದ್ದಾರೆ. ಪೊಲೀಸ್ ಸಿಬ್ಬಂದಿ ಕಾರ್ಯಕ್ಕೆ ಸಾರ್ವಜನಿಕ ವಲಯದಲ್ಲಿ ಮೆಚ್ಚುಗೆ ವ್ಯಕ್ತವಾಗಿದೆ.
ಬಯಲಾಟದ ಕಲೆ ಶ್ರಮ ಸಂಸ್ಕೃತಿಯ ಪ್ರತೀಕ: ಪ್ರಕಾಶ್‌ ಗರುಡ
ಬಯಲಾಟದ ಕಲೆ ಶ್ರಮ ಸಂಸ್ಕೃತಿಯ ಕಲೆಯಾಗಿವೆ. ಮನರಂಜನೆಯ ಜತೆಗೆ ಮನೋವಿಕಾಸ ಹೇಗೆ ಮಾಡಬೇಕೆಂಬ ಕಲ್ಪನೆಯು ಈ ಗೊಂಬೆಯಾಟದಲ್ಲಿದೆ.
ಜೀವಕ್ಕೆ ಅಪಾಯ ತಂದೊಡ್ಡುವ ಮಾದಕ ವಸ್ತುವಿನಿಂದ ದೂರವಿರಿ: ರಮೇಶ ಹಾನಾಪುರ
ವಿದ್ಯಾರ್ಥಿಗಳಲ್ಲಿ ಮೊಬೈಲ್ ಬಳಕೆ ಮಿತಿ ಮೀರುತ್ತಿದ್ದು, ಇತ್ತೀಚೆಗೆ ಸೈಬರ್ ಕ್ರೈಮ್ ಕೂಡಾ ಹೆಚ್ಚುತ್ತಿದೆ. ಇಂತಹ ಸಂಗತಿಗಳಿಗೆ ನಾವೇ ಕಾರಣರಾಗಿದ್ದು, ಜಾಗೃತಿ ಮಾತ್ರ ಇವುಗಳಿಗೆ ಪರಿಹಾರ ನೀಡುತ್ತದೆ.
ಸ್ಕ್ಯಾನಿಂಗ್ ಸೆಂಟರ್‌ಗಳ ತಪಾಸಣೆ ನಿರಂತರವಾಗಿರಲಿ: ಜಿಲ್ಲಾಧಿಕಾರಿ ಲಕ್ಷ್ಮೀಪ್ರಿಯಾ ಸೂಚನೆ
ಜಿಲ್ಲೆಯ ತಾಲೂಕುಗಳ ಸರ್ಕಾರಿ ಆಸ್ಪತ್ರೆಗಳಲ್ಲಿರುವ ಸ್ಕ್ಯಾನಿಂಗ್ ಯಂತ್ರಗಳನ್ನು ಸೂಕ್ತ ರೀತಿಯಲ್ಲಿ ಬಳಕೆ ಮತ್ತು ನಿರ್ವಹಣೆ ಮಾಡಲು ಅಗತ್ಯ ಕ್ರಮಗಳನ್ನು ಕೈಗೊಳ್ಳುವ ಮೂಲಕ ಸಾರ್ವಜನಿಕರಿಗೆ ಇವುಗಳ ಸೇವೆಯು ಸಮರ್ಪಕವಾಗಿ ದೊರೆಯುವಂತೆ ನೋಡಿಕೊಳ್ಳಬೇಕು ಎಂದು ಡಿಸಿ ಲಕ್ಷ್ಮೀಪ್ರಿಯಾ ತಿಳಿಸಿದರು.
ರಂಗಾಯಣ ಕಟ್ಟಲು ಪ್ರಾಮಾಣಿಕ ಪ್ರಯತ್ನ: ರಾಜು ತಾಳಿಕೋಟೆ
ಧಾರವಾಡ ರಂಗಾಯಣವು ೭ ಜಿಲ್ಲೆ ವ್ಯಾಪಿಯಲ್ಲಿ ಹೊಂದಿದ್ದು, ಇದರಡಿ ಬರುವ ಗ್ರಾಮೀಣ ಪ್ರತಿಭೆ ಮತ್ತು ಕಲಾವಿದರ ಬಳಿ ತೆರಳಿ, ಅವರ ಸಮಸ್ಯೆ ಮತ್ತು ಅವಶ್ಯಕತೆಗಳನ್ನು ಪೂರೈಸಲು ನಿರ್ಧರಿಸಲಾಗಿದೆ.
ಗೋಕರ್ಣದಲ್ಲಿ ಶಿವಗಂಗಾ ವಿವಾಹ ನಿಶ್ಚಿತಾರ್ಥ ತಾಂಬೂಲೋತ್ಸವ ಸಂಪನ್ನ
ಸಹಸ್ರಾರು ಸಂಖ್ಯೆಯಲ್ಲಿ ಸೇರಿದ್ದ ಭಕ್ತ ಜನರ ಸಮ್ಮುಖದಲ್ಲಿ ಅಂಬಿಗರ ಉರಿಯನ ಮನೆತನದ ಬುಧುವಂತರು ತಾಂಬೂಲ ವಿನಿಮಯದೊಂದಿಗೆ ಪೂಜಾ ವಿಧಿ- ವಿಧಾನಗಳು ನೆರವೇರಿತು.
ಸಾಮಾನ್ಯರಿಗೆ ಸ್ಪಂದಿಸದ ಅಧಿಕಾರಿಗಳು: ನಗರಸಭೆ ಸದಸ್ಯರ ಆಕ್ರೋಶ
ನಗರಸಭೆ ಅಧ್ಯಕ್ಷೆ ಶರ್ಮಿಳಾ ಮಾದನಗೇರಿ, ಗುತ್ತಿಗೆದಾರರು ಅಧಿಕಾರಿಗಳ ಸಮಯ ಹಾಳು ಮಾಡಬಾರದು. ೧೦ ನಿಮಿಷಕ್ಕಿಂತ ಜಾಸ್ತಿ ಅಧಿಕಾರಿಗಳ ಜತೆ ಕುಳಿತು ಮಾತನಾಡಬಾರದು. ಸಾರ್ವಜನಿಕರ ಕೆಲಸಕ್ಕೆ ತೊಂದರೆ ಆಗದಂತೆ ನೋಡಿಕೊಳ್ಳಬೇಕು ಎಂದು ಅಧಿಕಾರಿಗಳಿಗೆ ಸೂಚಿಸಿದರು.
ಜೇನು ಕೃಷಿ ಉದ್ಯಮವಾದರೆ ಲಾಭದಾಯಕ: ಬಸವರಾಜ್
ಜೇನು ಕೃಷಿ ಉದ್ಯಮವಾಗಿ ಮಾಡಿದರೆ ಸಾಕಷ್ಟು ಲಾಭದಾಯಕವಾಗಿದೆ. ಜೇನಿನಿಂದ ಎರಡು ಸಾವಿಕ್ಕೂ ಹೆಚ್ಚಿನ ಪ್ರಾಡಕ್ಟ್‌ಗಳು ತಯಾರಾಗುತ್ತವೆ. ಈ ಬಗ್ಗೆ ಹೆಚ್ಚಿನ ಜನರಿಗೆ ಗೊತ್ತೇ ಇಲ್ಲ.
ಪಾರಂಪರಿಕ ಕಲೆಯ ರಕ್ಷಣೆಯಾಗಲಿ: ತಹಸೀಲ್ದಾರ್ ಮಂಜುನಾಥ
ಯರಮುಖದಲ್ಲಿ ಯಕ್ಷಗಾನ ಸಪ್ತಾಹದ ಎರಡನೇ ದಿನದ ಕಾರ್ಯಕ್ರಮದ ಪ್ರಯುಕ್ತ ಮಕ್ಕಳಿಂದ ಶಶಿಪ್ರಭ ಪರಿಣಯ ಯಕ್ಷಗಾನ ಪ್ರದರ್ಶನ ನಡೆಯಿತು.
  • < previous
  • 1
  • ...
  • 163
  • 164
  • 165
  • 166
  • 167
  • 168
  • 169
  • 170
  • 171
  • ...
  • 454
  • next >
Top Stories
ಎಚ್ಚರ, ಆಪರೇಷನ್‌ ಸಿಂದೂರ 3.0 ಶುರುವಾಗಿದೆ!
ಕದನ ವಿರಾಮದಿಂದ ಸೇನೆ, ನಾಗರಿಕರಲ್ಲಿ ನಿರಾಸೆ : ಸಚಿವ ಪ್ರಿಯಾಂಕ್ ಖರ್ಗೆ
1971ರಲ್ಲಿ ಪಾಕಿಸ್ತಾನದ ವೈಮಾನಿಕ ದಾಳಿಯಿಂದ ಪಾರಾಗಿದ್ದೆವು: ಹಸನ್‌
ಎಲ್ಲ ಜಿಲ್ಲಾಸ್ಪತ್ರೆಗಳಲ್ಲಿ ಅಂಗಾಂಗ ಮರು ಪಡೆಯುವಿಕೆ ಕೇಂದ್ರ ಪ್ರಾರಂಭಿಸಿ : ಸಚಿವ
ಕೊನೆ ಊರು ತುಲವಾರಿಗೆ ಶೆಲ್ಲಿಂಗ್‌ ವರಿ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved