ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
uttara-kannada
uttara-kannada
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
ಹಳ್ಳದಲ್ಲಿ ಕೊಚ್ಚಿಹೋಗಿದ್ದ 12 ಎಮ್ಮೆಗಳ ಕಳೇಬರ ಪತ್ತೆ
ಕೊಂಡುಬಾಯಿ ಜನ್ನು ಖರಾತ್ ಅವರ ೩ ಎಮ್ಮೆಗಳು, ಕೊಂಡು ಬಾಗು ಎಡಗೆ ಅವರ ೬ ಎಮ್ಮೆಗಳು, ಜಿಮ್ಮು ಬಾಬು ಎಡಗೆ ಅವರ ೨ ಎಮ್ಮೆಗಳು ಮತ್ತು ವಡಗಟ್ಟದ ವಾಚಮನ್ ಈರಪ್ಪ ಅವರ ೧ ಎಮ್ಮೆ ಸೇರಿದಂತೆ ಒಟ್ಟು ೧೨ ಎಮ್ಮೆಗಳು ಹಳ್ಳದಲ್ಲಿ ಮೃತಪಟ್ಟಿವೆ.
ಅಭಿತೋಟ ಶಾಲೆಯ ಹತ್ತಿರ ಮೇಲ್ಸೇತುವೆ ನಿರ್ಮಿಸಲು ಡಿಸಿಗೆ ಆಗ್ರಹ
ಕೆಳಗಿನೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಐಆರ್‌ಬಿಯಿಂದ ಆಗಬೇಕಾದ ಪ್ರಮುಖ 7 ಬೇಡಿಕೆಗಳನ್ನು ಮನವಿಯಲ್ಲಿ ತಿಳಿಸಿದ್ದಾರೆ.
ಜಾನುವಾರುಗಳ ಮೂಕರೋದನ ಕೇಳುವವರೇ ಇಲ್ಲ!
ಹೈನುಗಾರರು ಆ್ಯಂಬುಲೆನ್ಸ್‌ಗೆ ಸಂಪರ್ಕಿಸಲು ೧೯೬೨ ಸಹಾಯವಾಣಿ ಕೂಡಾ ಇದ್ದು, ಕಳೆದ ಕೆಲವು ದಿನಗಳಿಂದ ಈ ಸಹಾಯವಾಣಿಗೆ ಕರೆ ಮಾಡಿದರೆ ಸ್ವೀಕರಿಸುವವರೆ ಇಲ್ಲ. ಹೀಗಾಗಿ ಜಾನುವಾರುಗಳ ಮೂಕರೋದನ ಕೇಳುವವರೇ ಇಲ್ಲವಾಗಿದ್ದಾರೆ.
ಗೋಕರ್ಣಕ್ಕೆ ವಿದೇಶಿಗರ ಪ್ರವಾಸಿಗರ ಸಂಖ್ಯೆ ಇಳಿಕೆ
ಬಹುಮುಖ್ಯವಾಗಿ ದೇಶಿ ಪ್ರವಾಸಿಗರ ಅತಿರೇಕದ ಮೋಜು ಮಸ್ತಿಯೇ ಕಾರಣ ಎನ್ನಲಾಗುತ್ತಿದೆ. ಕೋವಿಡ್ ಹಾಗೂ ಮಧ್ಯಪ್ರಾಚ್ಯ ದೇಶಗಳಲ್ಲಿನ ಯುದ್ಧದ ಕಾರ್ಮೋಡಗಳು ಇತ್ತೀಚಿನ ಕಾರಣಗಳಾಗಿದ್ದರೂ ಕೋವಿಡ್ ಮಹಾಮಾರಿ ಬರುವ ಮೊದಲೇ ವಿದೇಶಿ ಪ್ರವಾಸಿಗರು ಇಳಿಮುಖಗೊಂಡಿದ್ದಾರೆ.
ಪ್ಲೇಟ್ ಬ್ಯಾಂಕ್‌ನಿಂದ ಪರಿಸರಕ್ಕೆ ಪೂರಕ ಕೊಡುಗೆ: ಸಂಸದ ಕಾಗೇರಿ
‘ಅನಂತ ಪ್ಲೇಟ್ ಬ್ಯಾಂಕ್’ ಉದ್ಘಾಟಿಸಿ ಹಾಗೂ ‘ಅನಂತ ಪಥ’ ಪತ್ರಿಕೆಯ ೫೨ನೇ ಸಂಚಿಕೆಯ ಬಿಡುಗಡೆ ಮಾಡಲಾಯಿತು.
27ರಂದು ಹಳಿಯಾಳದಲ್ಲಿ ಕಬ್ಬು ಬೆಳೆಗಾರರ ಬೃಹತ್ ಜಾಗೃತಿ ಸಮಾವೇಶ
ರಾಜ್ಯ ಕಬ್ಬು ಬೆಳೆಗಾರರ ಸಂಘದ ರಾಜ್ಯಾಧ್ಯಕ್ಷ ಕುರಬೂರು ಶಾಂತಕುಮಾರ್ ಸೇರಿದಂತೆ ಸಂಘದ ರಾಜ್ಯ ಪದಾಧಿಕಾರಿಗಳು ಪಾಲ್ಗೊಳ್ಳಲಿದ್ದಾರೆ ಎಂದು ಸಮಾವೇಶದ ಸಂಘಟಕರು ತಿಳಿಸಿದ್ದಾರೆ.
ಹಸಿರು ಪಟಾಕಿ ಮಾತ್ರ ಬಳಸಲು ಪರಿಸರ ಅಧಿಕಾರಿ ಬಿ.ಕೆ. ಸಂತೋಷ ಮನವಿ
ಸರ್ವೋಚ್ಛ ನ್ಯಾಯಾಲಯವು ರಾತ್ರಿ 8 ಗಂಟೆಯಿಂದ ರಾತ್ರಿ 10 ಗಂಟೆಯವರೆಗೆ ಮಾತ್ರ ಪಟಾಕಿಗಳನ್ನು ಸಿಡಿಸಲು ಅವಕಾಶ ನೀಡಿದೆ. ಇದಲ್ಲದೆ ಹಸಿರು ಪಟಾಕಿಗಳನ್ನು ಬಿಟ್ಟು ಉಳಿದ ಯಾವುದೇ ಇತರೆ ಪಟಾಕಿಗಳ ಮಾರಾಟ ಹಾಗೂ ಬಳಕೆಯನ್ನು ಸಹ ನಿಷೇಧಿಸಿದೆ.
ಕ್ಷೇತ್ರದಲ್ಲಿ ವಾರಕ್ಕೆ ಎರಡು ದಿನ ಜನಸ್ಪಂದನ ಸಭೆ: ಉಸ್ತುವಾರಿ ಸಚಿವ ಮಂಕಾಳ ವೈದ್ಯ
ಜನಸ್ಪಂದನ ಸಭೆಯ ಸದುಪಯೋಗವನ್ನು ಸಾರ್ವಜನಿಕರು ಪಡೆದುಕೊಳ್ಳಬೇಕು. ಈಗಾಗಲೇ ಹಲವು ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಜನಸ್ಪಂದನ ಸಭೆ ನಡೆಸಿ ಜನರ ಸಮಸ್ಯೆಗೆ ಪರಿಹಾರ ಒದಗಿಸುವ ಕೆಲಸ ಮಾಡಲಾಗಿದೆ.
ಭರತನಾಟ್ಯ ಯುವ ಕಲಾವಿದೆ ಸ್ನೇಹಶ್ರೀ ಹೆಗಡೆ ರಂಗಪ್ರವೇಶ
ರಂಗಪ್ರವೇಶದ ನಾಟ್ಯದಲ್ಲಿ ಪುಷ್ಪಾಂಜಲಿ, ಅಲ್ಲಾರಿಪು, ಶಬ್ದಂ, ವರ್ಣ, ಶಿವಸ್ತುತಿ, ಸಹಿತ ವಿವಿಧ ನೃತ್ಯ ಪ್ರಕಾರ ಪ್ರಸ್ತುತಗೊಳಿಸಿ ಜನಮೆಚ್ಚುಗೆ ಗಳಿಸಿದಳು. ರಾಮನ ಕುರಿತ ಭಜನೆ ಪ್ರಸ್ತುತಗೊಳಿಸಿ ಭಾವಾಭಿನಯದಲ್ಲಿ ಸ್ನೇಹಶ್ರೀ ಗಮನ ಸೆಳೆದಳು.
ನರೇಗಾ ಕಾಮಗಾರಿಗೆ ಆದ್ಯತೆ ನೀಡಿ: ಜಿಪಂ ಸಿಇಒ ಈಶ್ವರ ಕಾಂದೂ
ನರೇಗಾದಲ್ಲಿ 260ಕ್ಕೂ ಅಧಿಕ ವಿವಿಧ ಕಾಮಗಾರಿಗಳಿದ್ದು, ಗ್ರಾಪಂ ಪಿಡಿಒ ಅವರು ಕೇವಲ ಕಾಲುವೆ, ಕೆರೆಯಂತಹ ಕಾಮಗಾರಿಗಳಿಗೆ ಸೀಮಿತವಾಗದೇ ಬೇರೆ ಬೇರೆ ಕಾಮಗಾರಿಗಳನ್ನ ಕೈಗೊಂಡು ಮಾನವ ದಿನ ಸೃಜನೆಯ ಪ್ರಗತಿ ಸಾಧಿಸಬೇಕು.
< previous
1
...
164
165
166
167
168
169
170
171
172
...
454
next >
Top Stories
ಎಚ್ಚರ, ಆಪರೇಷನ್ ಸಿಂದೂರ 3.0 ಶುರುವಾಗಿದೆ!
ಕದನ ವಿರಾಮದಿಂದ ಸೇನೆ, ನಾಗರಿಕರಲ್ಲಿ ನಿರಾಸೆ : ಸಚಿವ ಪ್ರಿಯಾಂಕ್ ಖರ್ಗೆ
1971ರಲ್ಲಿ ಪಾಕಿಸ್ತಾನದ ವೈಮಾನಿಕ ದಾಳಿಯಿಂದ ಪಾರಾಗಿದ್ದೆವು: ಹಸನ್
ಎಲ್ಲ ಜಿಲ್ಲಾಸ್ಪತ್ರೆಗಳಲ್ಲಿ ಅಂಗಾಂಗ ಮರು ಪಡೆಯುವಿಕೆ ಕೇಂದ್ರ ಪ್ರಾರಂಭಿಸಿ : ಸಚಿವ
ಕೊನೆ ಊರು ತುಲವಾರಿಗೆ ಶೆಲ್ಲಿಂಗ್ ವರಿ!