ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
uttara-kannada
uttara-kannada
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
ಬದುಕಿಗೆ ಸಂಸ್ಕಾರ, ಶಿಕ್ಷಣವೆರಡೂ ಸಿಗಲಿ: ಚಂದ್ರಕಲಾ ಭಟ್ಟ
ಮಕ್ಕಳಿಗೆ ಸಂಸ್ಕಾರ ನೀಡುವುದು ಮಾತೆಯರ ಮುಖ್ಯ ಜವಾಬ್ದಾರಿಗಳಲ್ಲಿ ಒಂದು. ಆ ನಿಟ್ಟಿನಲ್ಲಿ ಇಲ್ಲಿ ಮಾತೆಯರಿಗೆ ವಿಶೇಷ ಅವಕಾಶ ಮಾಡಿಕೊಟ್ಟಿರುವುದು ಮಾದರಿಯಾಗಿದೆ.
ಘೋಟ್ನೇಕರ ಹಣಿಯಲು ಕಾಂಗ್ರೆಸ್ ಬಿಜೆಪಿ ಸಜ್ಜು
ಘೋಟ್ನೇಕರ ಅವರ ಸಖ್ಯ ತೊರೆದು ಕಾಂಗ್ರೆಸ್ ಸೇರ್ಪಡೆಯಾಗುವುದಾಗಿ ಅವರ ಪರಮಾಪ್ತ ಶಿಷ್ಯ ಸಂಜು ಪಾಟೀಲ ಘೋಷಿಸಿದ್ದಾರೆ. ಈ ಹೇಳಿಕೆಯ ಬೆನ್ನಲ್ಲೆ ಘೋಟ್ನೇಕರ ಪುತ್ರನೊಂದಿಗೆ ಸಂಜು ಪಾಟೀಲ ಅವರು ಸಂಸದ ಕಾಗೇರಿ ಅವರನ್ನು ಭೇಟಿಯಾಗಿದ್ದಾರೆ.
ರೋಗಬಾಧಿತ ಅಡಕೆ ತೋಟಕ್ಕೆ ಶಾಸಕ ಭೀಮಣ್ಣ ನಾಯ್ಕ ಭೇಟಿ
ಲಂಡಕನಳ್ಳಿಯ ನಿರಂಜನ ಕಾಮತ್, ಮಳಲಗಾಂವನ ಶಾಸಕ ಭೀಮಣ್ಣ ನಾಯ್ಕ ಅವರು ತೋಟಗಳಿಗೆ ಭೇಟಿ ನೀಡಿ ಅಡಕೆ ಬೆಳೆಯಲ್ಲಿ ರಿಂಗ್ ಸ್ಪಾಟ್ ವೈರಸ್ ಬಾಧಿಸಿರುವ ಕ್ಷೇತ್ರಗಳಿಗೆ ಭೇಟಿ ನೀಡಿ, ಪರಿಶೀಲನೆ ನಡೆಸಿ, ರೈತರಿಗೆ ಅಗತ್ಯ ಸಲಹೆ- ಸೂಚನೆಗಳನ್ನು ನೀಡಿದರು.
ಶುದ್ಧ ಪರಿಸರ ಮುಂದಿನ ಪೀಳಿಗೆಗೂ ಸಿಗುವಂತಾಗಲಿ: ವಿಶ್ವೇಶ್ವರ ಹೆಗಡೆ ಕಾಗೇರಿ
ಮಾಜಿ ಕೇಂದ್ರ ಸಚಿವ ದಿ. ಅನಂತಕುಮಾರ ಅವರಿಗೆ ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್‌ನಿಂದ ಈ ಭಾಗದ ಒಡನಾಟವಿತ್ತು. ಈ ಭಾಗದಲ್ಲಿ ಕೌಟುಂಬಿಕ ಪರಿಚಯ ಹೊಂದಿದ್ದಾರೆ. ಕೇಂದ್ರ ಸಚಿವರಾಗಿ ಪ್ರಭಾವಿಯಾಗಿ ಕೆಲಸ ಮಾಡುವ ಜತೆ ಸಮಾಜದಲ್ಲಿ ಕಂಡುಬರುತ್ತಿರುವ ಮೌಲ್ಯದ ಕುಸಿತದ ಹಿನ್ನೆಲೆ ಅದಮ್ಯ ಚೇತನ ಎಂಬ ಸಂಸ್ಥೆಯನ್ನು ಸ್ಥಾಪಿಸಿ, ಸಮಾಜಮುಖಿ ಕೆಲಸ ಮಾಡಿದ್ದರು.
ಕನ್ನಡ ರಾಜ್ಯೋತ್ಸವ ಆಚರಣೆಗೆ ಅಗತ್ಯ ಸಿದ್ಧತೆ ಕೈಗೊಳ್ಳಿ: ಡಿಸಿ ಲಕ್ಷ್ಮೀಪ್ರಿಯಾ
ಜಿಲ್ಲಾಧಿಕಾರಿ ಕಚೇರಿ ಆವರಣದಿಂದ ಪೊಲೀಸ್ ಪರೇಡ್ ಮೈದಾನದವರೆಗೆ ಕನ್ನಡಾಂಬೆಯ ಭಾವಚಿತ್ರ ಮೆರವಣಿಗೆಯನ್ನು ವಿವಿಧ ಕಲಾತಂಡಗಳೊಂದಿಗೆ ಅದ್ಧೂರಿಯಾಗಿ ಏರ್ಪಡಿಸಬೇಕು ಎಂದು ಡಿಸಿ ಲಕ್ಷ್ಮೀಪ್ರಿಯಾ ತಿಳಿಸಿದರು.
ಕೆರೆಯಲ್ಲಿ ಮುಳುಗಿ ಬಾಲಕ ಸಾವು
ಮುಂಡಗೋಡ ತಾಲೂಕಿನ ಸಾಲಗಾಂವ ಗ್ರಾಮದ ಪರಶುರಾಮ ಹನ್ಮಂತಪ್ಪ ದುರಮುರ್ಗಿ(೧೫) ನೀರುಪಾಲಾದ ಬಾಲಕ.
ಶಿರಸಿಯಲ್ಲಿ ಗುಡುಗು ಸಹಿತ ಮಳೆ: ಕೆಲವೆಡೆ ಹಾನಿ
ಸಿಡಿಲಿನ ಆರ್ಭಟಕ್ಕೆ ವಿದ್ಯುತ್ ಪರಿವರ್ತಕ ಸುಟ್ಟು ವಿದ್ಯುತ್ ವ್ಯತ್ಯಯದಿಂದ ಸಾರ್ವಜನಿಕರು ಪರದಾಡುವಂತಾಯಿತು. ಕೆಲವು ಭಾಗಗಳ ರಸ್ತೆಗಳಲ್ಲಿ ಮರ ಅಡ್ಡಲಾಗಿ ಬಿದ್ದು ಸುಗಮ ಸಂಚಾರಕ್ಕೆ ಸಮಸ್ಯೆ ಉಂಟಾಗಿತ್ತು.
ಅಂಗನವಾಡಿ ಸಿಬ್ಬಂದಿ ಸಮಸ್ಯೆ ಪರಿಹಾರಕ್ಕೆ ಯತ್ನ: ಶಾಸಕ ಭೀಮಣ್ಣ ನಾಯ್ಕ ಭರವಸೆ
ಅಂಗನವಾಡಿ ಸಿಬ್ಬಂದಿಯ ಸಮಸ್ಯೆಗಳ ಕುರಿತು ಸದನದಲ್ಲಿ ಧ್ವನಿ ಎತ್ತಿ ಸಮಸ್ಯೆಗಳನ್ನು ಪರಿಹರಿಸಲು ಪ್ರಾಮಾಣಿಕ ಪ್ರಯತ್ನ ಮಾಡುತ್ತೇನೆ ಎಂದು ಶಾಸಕ ಭೀಮಣ್ಣ ನಾಯ್ಕ ಭರವಸೆ ನೀಡಿದರು.
ಮಾಜಾಳಿ ಬಳಿ ಅಬಕಾರಿ ಸಿಬ್ಬಂದಿ ಹಲ್ಲೆ ಖಂಡಿಸಿ ಪ್ರತಿಭಟನೆ
ವಿನಾಕಾರಣ ಅಬಕಾರಿ ಸಿಬ್ಬಂದಿ ಲಾರಿ ಚಾಲಕನ ಮೇಲೆ ಹಲ್ಲೆ ಮಾಡಿದ್ದು ಸರಿಯಲ್ಲ. ತಪ್ಪಿತಸ್ಥ ಅಧಿಕಾರಿಗಳ ವಿರುದ್ಧ ತಕ್ಷಣ ಕ್ರಮ ಕೈಗೊಳ್ಳಬೇಕು.
ಖರ್ವಾ ಗ್ರಾಮದ ವಲ್ಕಿಯ ಸರ್ಕಾರಿ ಶಾಲೆಗೆ ಶಿಕ್ಷಕರ ನೇಮಕಕ್ಕೆ ಆಗ್ರಹ
ಶಾಲೆಗೆ ಸೂಕ್ತ ಕಾಂಪೌಂಡ್, ಚರಂಡಿ, ಡೆಸ್ಕ್ ಅವಶ್ಯಕತೆ ಇದೆ. ಮುಖ್ಯವಾಗಿ ಎರಡು ಶಾಲೆಗೂ ಶಿಕ್ಷಕರ ಕೊರತೆ ಇದೆ.
< previous
1
...
165
166
167
168
169
170
171
172
173
...
454
next >
Top Stories
ಎಚ್ಚರ, ಆಪರೇಷನ್ ಸಿಂದೂರ 3.0 ಶುರುವಾಗಿದೆ!
ಕದನ ವಿರಾಮದಿಂದ ಸೇನೆ, ನಾಗರಿಕರಲ್ಲಿ ನಿರಾಸೆ : ಸಚಿವ ಪ್ರಿಯಾಂಕ್ ಖರ್ಗೆ
1971ರಲ್ಲಿ ಪಾಕಿಸ್ತಾನದ ವೈಮಾನಿಕ ದಾಳಿಯಿಂದ ಪಾರಾಗಿದ್ದೆವು: ಹಸನ್
ಎಲ್ಲ ಜಿಲ್ಲಾಸ್ಪತ್ರೆಗಳಲ್ಲಿ ಅಂಗಾಂಗ ಮರು ಪಡೆಯುವಿಕೆ ಕೇಂದ್ರ ಪ್ರಾರಂಭಿಸಿ : ಸಚಿವ
ಕೊನೆ ಊರು ತುಲವಾರಿಗೆ ಶೆಲ್ಲಿಂಗ್ ವರಿ!