ಯಲ್ಲಾಪುರ ಟಿಎಂಎಸ್ ಚುನಾವಣೆಯಲ್ಲಿ ಭಾರೀ ಪೈಪೋಟಿಯಲ್ಲಾಪುರ ತಾಲೂಕು ಒಕ್ಕಲುತನ ಮಾರಾಟ ಹುಟ್ಟುವಳಿ ಸಮಿತಿ (ಟಿಎಂಎಸ್) ಚುನಾವಣೆ ಸೆ. ೨೮ರಂದು ನಡೆಯಲಿದ್ದು, ಭಾರಿ ಪೈಪೋಟಿ ಏರ್ಪಟ್ಟಿದೆ. ಒಟ್ಟೂ ೧೪ ನಿರ್ದೇಶಕರು ಆಯ್ಕೆ ಆಗಬೇಕಿದ್ದು, ೧೨ ಕ್ಷೇತ್ರಕ್ಕೆ ಮಾತ್ರ ಚುನಾವಣೆ ನಡೆಯಲಿದೆ. ಇಬ್ಬರು ಅವಿರೋಧವಾಗಿ ಆಯ್ಕೆ ಆಗಿದ್ದಾರೆ.