ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
uttara-kannada
uttara-kannada
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
ದೇಗುಲಗಳ ಉಳಿವಿಗೆ ಕಟಿಬದ್ಧರಾಗೋಣ: ಮನೋಹರ ಮಠದ
ದೇವಸ್ಥಾನಗಳು ಆಧುನಿಕತೆಯ ಸ್ಪರ್ಶಕ್ಕೆ ಒಳಗಾಗಿ ತನ್ನ ಮೂಲ ಉದ್ದೇಶವನ್ನೆ ಮರೆತಂತಿದೆ.
ಗೋವಾ- ಬೆಳಗಾವಿ ಅಂತಾರಾಜ್ಯ ರಸ್ತೆ ತುಂಬ ದೊಡ್ಡ ದೊಡ್ಡ ಹೊಂಡ!
ಬೆಳಗಾವಿಯಿಂದ ಬಂದ ಈ ರಸ್ತೆ ರಾಮನಗರ ಸಮೀಪಿಸುವಂತೆ ಕೆಸರುಗದ್ದೆಯಂತಾಗಿದೆ. ಅಸ್ತೋಲಿ ಸೇತುವೆ ಪೂರ್ಣಗೊಳ್ಳದ ಕಾರಣ ತಾತ್ಕಾಲಿಕ ರಸ್ತೆ ನೀರಿನ ಹಳ್ಳದಂತಾಗಿದ್ದು, ಯಾವ ಕಡೆ ಹೋಗಬೇಕೆಂಬುದೇ ತಿಳಿಯುವುದಿಲ್ಲ.
ಭಟ್ಕಳದಲ್ಲಿ ಕರ್ನಾಟಕ ಸಂಭ್ರಮ 50 ರಥಕ್ಕೆ ಅದ್ಧೂರಿ ಸ್ವಾಗತ
ಸಹಾಯಕ ಆಯುಕ್ತೆ ಡಾ. ನಯನಾ, ರಥ ರಾಜ್ಯದಾದ್ಯಂತ ಸಂಚರಿಸಿದ್ದು, ಇದು ನಮ್ಮ ಭಾವೈಕ್ಯತೆ, ಏಕತೆಯ ಸಂಕೇತವಾಗಿ ನಮ್ಮ ಕನ್ನಡವನ್ನು ಎಲ್ಲೆಡೆ ಪಸರಿಸುತ್ತಿದೆ.
ನದಿಯಲ್ಲಿ ಕೃತಕ ಮಣ್ಣಿನ ಗುಡ್ಡ ತೆರವುಗೊಳಿಸಲು ಒತ್ತಾಯ
ಶಿರೂರು ಗುಡ್ಡ ಕುಸಿತದಿಂದ ಗಂಗಾವಳಿ ನದಿಯಲ್ಲಿ ಕೃತಕ ಮಣ್ಣಿನ ಗುಡ್ಡ ನಿರ್ಮಾಣವಾಗಿದ್ದನ್ನು ತೆರವುಗೊಳಿಸುವಂತೆ ತಹಸೀಲ್ದಾರ್ ಮುಖಾಂತರ ಜಿಲ್ಲಾಧಿಕಾರಿಗೆ ಮನವಿ ಸಲ್ಲಿಸಲಾಯಿತು.
ಮುರುಡೇಶ್ವರ: ₹೩೬೦ ಕೋಟಿ ವೆಚ್ಚದಲ್ಲಿ ಬಂದರು ನಿರ್ಮಾಣ: ಸಚಿವ ಮಂಕಾಳು ವೈದ್ಯ
ಮುರುಡೇಶ್ವರದಲ್ಲಿ ₹೩೬೦ ಕೋಟಿ ವೆಚ್ಚದಲ್ಲಿ ಬಂದರು ನಿರ್ಮಾಣ ಮಾಡಲಾಗುತ್ತಿದೆ. ಇದು ನಿರ್ಮಾಣವಾದರೆ ೫೦೦ ಬೋಟ್‌ಹೌಸ್‌ಗಳನ್ನು ಲಂಗರು ಹಾಕಬಹುದಾಗಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಮಂಕಾಳು ವೈದ್ಯ ತಿಳಿಸಿದರು.
ವಾಹನ ಡಿಕ್ಕಿಯಾಗಿ ಗಾಯಗೊಂಡು ಕೆರೆಯಲ್ಲಿ ಬಿದ್ದ ಕಡವೆ ರಕ್ಷಣೆ
ಧನ್ವಂತರಿ ಸಮೀಪ ವಾಹನ ಚಾಲಕ ಅಜಾಗರೂಕತೆಯಿಂದ ಕಡವೆಗೆ ವಾಹನ ಡಿಕ್ಕಿಯಾಗಿದೆ. ಪರಿಣಾಮ ಕಡವೆ ಹಿಂಬದಿ ಕಾಲಿಗೆ ಗಂಭೀರ ಪೆಟ್ಟಾಗಿದೆ.
ಕಡಲ ತೀರಗಳಲ್ಲಿ ಸುರಕ್ಷತೆಗೆ ಹೆಚ್ಚಿನ ಒತ್ತು ನೀಡಿ: ಸಚಿವ ಮಂಕಾಳು ವೈದ್ಯ
ಬೀಚ್‌ಗಳಿಗೆ ಆಗಮಿಸುವ ಪ್ರವಾಸಿಗರಿಗೆ ಸಮುದ್ರದ ಅಪಾಯಗಳ ಬಗ್ಗೆ ತಿಳಿಸಿ, ಸುರಕ್ಷತಾ ಕ್ರಮಗಳ ಬಗ್ಗೆ ಬೀಚ್ ಜೀವ ರಕ್ಷಕರ ಮೂಲಕ ಜಾಗೃತಿ ಮುಡಿಸಬೇಕು ಎಂದು ಸಚಿವ ಮಂಕಾಳು ವೈದ್ಯ ಸೂಚನೆ ನೀಡಿದರು.
ಸ್ವಯಂ ಸೇವಕರು ಜೀವನದಲ್ಲಿ ಶಿಸ್ತು ರೂಢಿಸಿಕೊಳ್ಳಲಿ: ಎ. ಬಾಬು ನಾಯ್ಕ
ಘಟಕದ ಸ್ವಯಂಸೇವಕರು ಬದ್ಧತೆ, ಸಮಯ ಪ್ರಜ್ಞೆ ರೂಢಿಸಿಕೊಂಡು ಸಮಾಜ ಸೇವೆಯಲ್ಲಿ ಮಾದರಿಯಾಗಿ ತೊಡಗಿಕೊಳ್ಳಬೇಕು ಎಂದು ಧ.ಗ್ರಾ.ಯೋ. ಜಿಲ್ಲಾ ನಿರ್ದೇಶಕ ಎ. ಬಾಬು ನಾಯ್ಕ ಹೇಳಿದರು.
ಘೋಟ್ನೇಕರ ಸಂಗ ತೊರೆದು ಕಾಂಗ್ರೆಸ್ ಸೇರಲು ಸಜ್ಜಾದ ಪರಮಾಪ್ತರು
ಘೋಟ್ನೇಕರ ಅವರೊಂದಿಗೆ ಇದ್ದರೆ ಯಾವುದೇ ಅಭಿವೃದ್ಧಿ ಆಗಲ್ಲ ಎಂಬ ಸತ್ಯವನ್ನು ಮನಗಂಡು ನಾನು ನಮ್ಮ ಮಿತ್ರರೂ ಘೋಟ್ನೇಕರ ಅವರ ಸಖ್ಯವನ್ನು, ಜೆಡಿಎಸ್ ಪಕ್ಷವನ್ನು ಬಿಡಲು ನಿರ್ಧರಿಸಿದ್ದೇವೆ ಜೆಡಿಎಸ್ ಮುಖಂಡ ಸಂಜೀವ ಪಾಟೀಲ ಹೇಳಿದರು.
ಡಿಸೆಂಬರ್ ೩, ೪ರಂದು ಉತ್ತರ ಕನ್ನಡ ಜಿಲ್ಲಾ ಸಾಹಿತ್ಯ ಸಮ್ಮೇಳನ
ಶಿರಸಿಯಲ್ಲಿ ೨೫ ವರ್ಷಗಳ ನಂತರ ಕನ್ನಡ ಸಾಹಿತ್ಯ ಸಮ್ಮೇಳನವನ್ನು ಆಯೋಜಿಸಲಾಗಿದೆ. ಎಲ್ಲ ಇಲಾಖೆ ಅಧಿಕಾರಿಗಳು ಸಮ್ಮೇಳನದಲ್ಲಿ ಭಾಗವಹಿಸಿ ಕಾರ್ಯಕ್ರಮ ಯಶಸ್ವಿಗೊಳಿಸಬೇಕು ಎಂದು ಶಾಸಕ ಭೀಮಣ್ಣ ನಾಯ್ಕ ತಿಳಿಸಿದರು.
< previous
1
...
167
168
169
170
171
172
173
174
175
...
454
next >
Top Stories
ಎಚ್ಚರ, ಆಪರೇಷನ್ ಸಿಂದೂರ 3.0 ಶುರುವಾಗಿದೆ!
ಕದನ ವಿರಾಮದಿಂದ ಸೇನೆ, ನಾಗರಿಕರಲ್ಲಿ ನಿರಾಸೆ : ಸಚಿವ ಪ್ರಿಯಾಂಕ್ ಖರ್ಗೆ
1971ರಲ್ಲಿ ಪಾಕಿಸ್ತಾನದ ವೈಮಾನಿಕ ದಾಳಿಯಿಂದ ಪಾರಾಗಿದ್ದೆವು: ಹಸನ್
ಎಲ್ಲ ಜಿಲ್ಲಾಸ್ಪತ್ರೆಗಳಲ್ಲಿ ಅಂಗಾಂಗ ಮರು ಪಡೆಯುವಿಕೆ ಕೇಂದ್ರ ಪ್ರಾರಂಭಿಸಿ : ಸಚಿವ
ಕೊನೆ ಊರು ತುಲವಾರಿಗೆ ಶೆಲ್ಲಿಂಗ್ ವರಿ!