ನಮ್ಮ ಆಚಾರ, ವಿಚಾರ ಉಳಿಸಿ, ಮಕ್ಕಳಿಗೆ ಉತ್ತಮ ಸಂಸ್ಕಾರ ಕೊಡಿಮನೆಮನೆಗಳಲ್ಲಿ ನಿರಂತರವಾಗಿ ದೇವರ ಭಜನೆ, ಧ್ಯಾನ ನಡೆಯಬೇಕು. ನಮ್ಮ ಸನಾತನ ಹಿಂದೂ ಧರ್ಮದ ಸಂಸ್ಕೃತಿ, ಆಚಾರ, ವಿಚಾರ ಉಳಿಸಿಕೊಂಡು ಹೋಗಬೇಕು ಎಂದು ಸಿದ್ದಾಪುರದ ಶಿರಳಗಿಯ ಶ್ರೀ ಚೈತನ್ಯ ಶ್ರೀರಾಜರಾಮ ಕ್ಷೇತ್ರದ ಶ್ರೀ ಬ್ರಹ್ಮಾನಂದ ಭಾರತೀ ಸ್ವಾಮೀಜಿ ಹೇಳಿದರು.