ದಲಿತ ದೌರ್ಜನ್ಯ ಕಾಯಿದೆ ದುರ್ಬಳಕೆಗೆ ಹಳಿಯಾಳದಲ್ಲಿ ನಾನಾ ಸಂಘಟನೆಗಳ ಆಕ್ರೋಶಪ್ರತಿಭಟನೆಯಲ್ಲಿ ಬಿಜೆಪಿ ಮತ್ತು ಕಾಂಗ್ರೆಸ್ ಮುಖಂಡರು ಕಾರ್ಯಕರ್ತರು ಸೇರಿದಂತೆ ವಿವಿಧ ದಲಿತ ಸಂಘಟನೆಗಳು, ಹಿಂದೂ, ಕ್ರೈಸ್ತ, ಮುಸ್ಲಿಂ, ಲಿಂಗಾಯತ ಸಮಾಜದ ಪ್ರಮುಖರು ಹಾಗೂ ಮಹಿಳೆಯರು ದಲಿತ ದೌರ್ಜನ್ಯ ಕಾಯಿದೆಯ ದುರ್ಬಳಕೆಯನ್ನು ಖಂಡಿಸಿದರು.