ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
uttara-kannada
uttara-kannada
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
ಕಸ್ತೂರಿರಂಗನ್ ವರದಿ ನೆಪದಲ್ಲಿ ತೊಂದರೆ ನೀಡಬೇಡಿ: ಶಾಸಕ ಭೀಮಣ್ಣ ನಾಯ್ಕ
ಉತ್ತರ ಕನ್ನಡ ದೇಶದ ಅಭಿವೃದ್ಧಿಗಾಗಿಯೂ ತ್ಯಾಗ ಮಾಡಿದೆ. ಜಲ ವಿದ್ಯುತ್ ಯೋಜನೆಗಳು, ಕೈಗಾ ಅಣು ಸ್ಥಾವರದಂತಹ ಯೋಜನೆಗಳಿಗೆ ಜಾಗ ನೀಡಿದ್ದೇವೆ. ಹೀಗಿರುವಾಗ ಈ ವರದಿಯಿಂದ ಜಿಲ್ಲೆಗೆ ವಿನಾಯಿತಿ ನೀಡಬೇಕು.
ಸಿದ್ದರಾಮಯ್ಯ ಕೂಡಲೇ ರಾಜೀನಾಮೆ ನೀಡಲಿ: ಕಾಗೇರಿ
ಸಿದ್ದರಾಮಯ್ಯ ಅವರು ರಾಜೀನಾಮೆ ನೀಡಿ ರಾಜ್ಯದ ಗೌರವ ಎತ್ತಿ ಹಿಡಿಯಬೇಕು ಎಂದು ಸಂಸದ ವಿಶ್ವೇಶ್ವರ ಹೆಗಡೆ ಕಾಗೇರಿ ಆಗ್ರಹಿಸಿದರು.
ಜಿಲ್ಲೆಯಲ್ಲಿ ಮರಳಿನ ಸಮಸ್ಯೆಗೆ ಬಿಜೆಪಿಯೇ ನೇರ ಕಾರಣ: ಗೋವಿಂದ ನಾಯ್ಕ
ಮರಳಿಲ್ಲದೇ ಮನೆ, ಕಟ್ಟಡ ಮುಂತಾದ ಅಭಿವೃದ್ಧಿ ಕಾಮಗಾರಿಗಳಿಗೆ ಹಿನ್ನಡೆಯಾಗಿದೆ.
ನಾಡದೋಣಿ ಮರಳು ಗಣಿಗಾರಿಕೆಗೆ ಅನುಮತಿ ನೀಡಲು ಮನವಿ
ಮರಳು ಗಣಿಗಾರಿಕೆ ನಡೆಸುವವರು ಬಡವರಿದ್ದಾರೆ. ಸರ್ಕಾರ ಈ ಬಗ್ಗೆ ಗಂಭೀರ ಚಿಂತನೆ ನಡೆಸಿ, ಸಾಂಪ್ರದಾಯಿಕ ನಾಡದೋಣಿ ಮರಳು ಗಣಿಗಾರಿಕೆಗೆ ಅವಕಾಶ ಮಾಡಿಕೊಡಬೇಕು ಎಂದು ಆಗ್ರಹಿಸಲಾಯಿತು.
ವಿದ್ಯಾರ್ಥಿಗಳು ಪಠ್ಯೇತರ ಚಟುವಟಿಕೆಯಲ್ಲೂ ಪಾಲ್ಗೊಳ್ಳಲಿ: ಶಾಸಕ ಭೀಮಣ್ಣ ನಾಯ್ಕ
ಕ್ರೀಡೆ ವಿದ್ಯಾರ್ಥಿಗಳಿಗೆ ಮಾನಸಿಕ ದೃಢತೆ ಕ್ರೀಡೆ ಹಾಗೂ ಗುರಿಯನ್ನು ತಲುಪಲು ಸ್ಫೂರ್ತಿ ನೀಡುತ್ತದೆ.
ಗೆಲುವಿಗೆ ಹಿಗ್ಗಬೇಡಿ, ಸೋಲಿಗೆ ಅಂಜಬೇಡಿ: ಶಾಸಕ ಭೀಮಣ್ಣ ನಾಯ್ಕ
ಸೋಲಾಯಿತು ಎಂದು ಅಂಜಿದರೆ ಜೀವನದಲ್ಲಿ ಸಾಧನೆ ಮಾಡಲು ಸಾಧ್ಯವಿಲ್ಲ. ಆದರೆ, ಸಮಯ ಹಾಳು ಮಾಡಿಕೊಂಡು ಸೋತರೆ ನಮಗೆ ನಾವೇ ಹೊಣೆ.
ಕಾರ್ಮಿಕರ ಸಮಸ್ಯೆ ಪರಿಹಾರಕ್ಕೆ ಸಂಘಟನೆ ಬದ್ಧ: ದತ್ತಾತ್ರೇಯ ನಾಯ್ಕ
, 20 ಬೇರೆ ಬೇರೆ ವಲಯದಲ್ಲಿ ಸಂಘಟನೆ ರಾಷ್ಟ್ರಮಟ್ಟದಲ್ಲಿ ಕೆಲಸ ಮಾಡುತ್ತದೆ. 5700ಕ್ಕೂ ಮೇಲ್ಪಟ್ಟು ಸಂಘಟನೆ ಇದರ ಅಡಿಯಲ್ಲಿ ಕೆಲಸ ಮಾಡುತ್ತದೆ.
ಪತ್ರಿಕೋದ್ಯಮಕ್ಕೆ ಜಿಲ್ಲೆಯ ಕೊಡುಗೆ ಅಪಾರ: ಪತ್ರಕರ್ತ ಚನ್ನೇಗೌಡ
ಪತ್ರಿಕೋದ್ಯಮ ಕ್ಷೇತ್ರದಲ್ಲಿ ಅವಕಾಶಗಳು ಹೇರಳವಾಗಿದ್ದರೂ, ಈ ಕ್ಷೇತ್ರವನ್ನು ನೆಚ್ಚಿಕೊಂಡು ಬರುವ ಪ್ರತಿಭಾವಂತರ ಕೊರತೆ ಇದೆ.
ದೇಶದಲ್ಲಿ ಉದ್ಯಮಕ್ಕೆ ಪೂರಕ ವಾತಾವರಣ: ಸಹನಾ ಬಾಳ್ಕಲ್
ಇದು ತಂತ್ರಜ್ಞಾನದ ಯುಗವಾಗಿದ್ದು, ತಂತ್ರಜ್ಞಾನವನ್ನು ಬಳಸಿಕೊಂಡು ಜಾಗತಿಕ ಮಟ್ಟಕ್ಕೆ ಉದ್ಯಮವನ್ನು ಬೆಳೆಸಲು ಆಲೋಚಿಸಬೇಕು.
ಬೇಡಿಕೆಗಳ ಈಡೇರಿಕೆಗೆ ಗ್ರಾಪಂ ನೌಕರರಿಂದ ಕಾರವಾರದ ಡಿಸಿ ಕಚೇರಿ ಎದುರು ಪ್ರತಿಭಟನೆ
ಎಲ್ಲ ಪಿಡಿಒ ಹುದ್ದೆಯನ್ನು ಗೆಜೆಟೆಡ್ ಗ್ರೂಪ್ ಬಿ ದರ್ಜೆಗೆ ಉನ್ನತೀಕರಿಸಬೇಕು. ಏಳು ವರ್ಷ ಪೂರೈಸಿದವರನ್ನು ಬೇರೆ ತಾಲೂಕಿಗೆ ವರ್ಗಾವಣೆ ಮಾಡುವ ನಿಯಮ ಕೈಬಿಡಬೇಕು.
< previous
1
...
177
178
179
180
181
182
183
184
185
...
455
next >
Top Stories
ಎ-ಖಾತೆ/ಬಿ-ಖಾತೆ : 3 ತಿಂಗಳ ಕಾಲಾವಧಿ ವಿಸ್ತರಣೆ
ಪ್ರವಾಸಿಗರಿಲ್ಲದೆ ಬಿಕೋ ಎನ್ನುತ್ತಿದೆ ಉಗ್ರರು ಅಟ್ಟಹಾಸಗೈದ ಪಹಲ್ಗಾಂ
ಪದೇ ಪದೇ ವೈರಿಗಳನ್ನು ಹೊಡೆಯುವ ಅವಕಾಶ ಸಿಗಲ್ಲ : ರಾಮಲಿಂಗಾ ರೆಡ್ಡಿ
ಪಾಕ್ ದಾಳಿ ಹಿಮ್ಮೆಟ್ಟಿಸಿದ ರಾಜ್ಯದ ಬಿಇಎಲ್ ನಿರ್ಮಿತ ಆಕಾಶತೀರ್!
ರಾಜ್ಯದಲ್ಲಿ ಬೇಸಿಗೆ ಮಳೆಗೆ ಮೂವರ ಬಲಿ