ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
uttara-kannada
uttara-kannada
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
ಶೈಕ್ಷಣಿಕ, ಆರ್ಥಿಕವಾಗಿ ಪ್ರಗತಿಯಿಂದ ಆರೋಗ್ಯವಂತ ಸಮಾಜ: ಜಿಲ್ಲಾ ಪಂಚಾಯಿತಿ ಸಿಇಒ ಈಶ್ವರ ಕಾಂದೂ
ಹಿಂದುಳಿದ ತಾಲೂಕುಗಳನ್ನು ಗುರುತಿಸಿ ಜಾರಿ ಮಾಡಲಾಗಿರುವ ಈ ಯೋಜನೆ ಸಫಲವಾಗಬೇಕಿದೆ. ಮುಂದುವರಿದ ತಾಲೂಕಾಗಿ ಹೊರಹೊಮ್ಮಬೇಕಾದರೆ ಶಿರಸಿ ಶೈಕ್ಷಣಿಕ ಜಿಲ್ಲೆಯಲ್ಲಿ ಶಿಕ್ಷಣದಲ್ಲಿ ೪ನೇ ಸ್ಥಾನದಲ್ಲಿರುವ ಮುಂಡಗೋಡ ತಾಲೂಕು ಮುಂದಿನ ದಿನಗಳಲ್ಲಿ ಶೈಕ್ಷಣಿಕವಾಗಿ ಮತ್ತಷ್ಟು ಮೇಲೆ ಬರಬೇಕಿದೆ.
ಅತಿಥಿ ಶಿಕ್ಷಕರ ವೇತನ ಶೀಘ್ರ ಬಿಡುಗಡೆಗೆ ಆಗ್ರಹ
ಅತಿಥಿ ಶಿಕ್ಷಕರ ವೇತನ ಪ್ರತಿ ತಿಂಗಳ ಮೊದಲ ವಾರದಲ್ಲಿ ಬರುವಂತೆ ಕ್ರಮ ವಹಿಸಬೇಕು ಎಂದು ಮನವಿಯಲ್ಲಿ ಒತ್ತಾಯಿಸಲಾಗಿದೆ.
ಯಕ್ಷಗಾನ ಕಲೆ ಉಳಿಸಿ, ಬೆಳೆಸಿ: ಎಂ.ಎಂ. ಹೆಗಡೆ
ಗುಡೇಅಂಗಡಿಯಲ್ಲಿ ಕಾಂಚಿಕಾಂಬಾ ಕೃಪಾ ಪೋಷಿತ ಯಕ್ಷಗಾನ ಮಂಡಳಿ, ಚಿಣ್ಣರ ಯಕ್ಷಗಾನ ಮಂಡಳಿ ಹಾಗೂ ಕಾಂಚಿಕಾಂಬಾ ಮಹಿಳಾ ಯಕ್ಷಗಾನ ಮಂಡಳಿಯ ಆಶ್ರಯದಲ್ಲಿ ದಸರಾ ಉತ್ಸವದ ಪ್ರಯುಕ್ತ ಯಕ್ಷ ಸಪ್ತ ಸಂಭ್ರಮ ಕಾರ್ಯಕ್ರಮ ನಡೆಯಿತು.
ನರೇಗಾ ಜಾಗೃತಿ ಮೂಡಿಸಿ, ಕಾಮಗಾರಿ ಬೇಡಿಕೆ ಸ್ವೀಕರಿಸಿ: ಈಶ್ವರಕುಮಾರ ಕಾಂದೂ
ಗ್ರಾಪಂ ವ್ಯಾಪ್ತಿಯ ಎಲ್ಲ ಗ್ರಾಮಗಳ ಪ್ರತಿ ಮನೆಗೆ ಭೇಟಿ ನೀಡಿ, ಮಹಾತ್ಮ ಗಾಂಧಿ ನರೇಗಾ ಯೋಜನೆಯ ಕುರಿತು ಜಾಗೃತಿ ಮೂಡಿಸಿ, ವೈಯಕ್ತಿಕ ಹಾಗೂ ಸಮುದಾಯ ಕಾಮಗಾರಿಗಳ ಬೇಡಿಕೆ ಸ್ವೀಕರಿಸಬೇಕಿದೆ.
ಮುಂಡಗೋಡದಲ್ಲಿ ಎಸ್ಎಸ್ಎಲ್‌ಸಿ ವಿದ್ಯಾರ್ಥಿಗಳಿಗೆ ಕಲಿಕಾ ಸ್ಫೂರ್ತಿ ಮಾರ್ಗದರ್ಶಿ ಶಿಬಿರ
ಶಿರಸಿಯ ಜಿಲ್ಲಾ ಶಿಕ್ಷಣ ಮತ್ತು ತರಬೇತಿ ಸಂಸ್ಥೆ ಡಯಟ್ ಪ್ರಾಂಶುಪಾಲ ಎಂ.ಎಸ್. ಹೆಗಡೆ ಶಿಬಿರವನ್ನು ಉದ್ಘಾಟಿಸಿ ಮಾತನಾಡಿ, ಶಿಬಿರಗಳ ಸಂಪೂರ್ಣ ಉಪಯೋಗವನ್ನು ಪಡೆದುಕೊಂಡು ಮುಂಬರುವ ಪರೀಕ್ಷೆಯಲ್ಲಿ ಉತ್ತಮ ಅಂಕ ಗಳಿಸುವಂತೆ ಶುಭ ಹಾರೈಸಿದರು.
ಹಿಂದೂ ಅಪ್ರಾಪ್ತೆ ಅಪಹರಿಸಿದ ಅನ್ಯಕೋಮಿನ ಯುವಕ: ಆರೋಪ
ಪ್ರಕರಣದ ಸಮಗ್ರ ತನಿಖೆಯನ್ನು ನಡೆಸಿ ತಪ್ಪಿತಸ್ಥರ ವಿರುದ್ಧ ಸೂಕ್ತ ಕಾನೂನು ಕ್ರಮಕ್ಕೆ ಮುಂದಾಗಬೇಕು ಎಂದು ಮನವಿಯಲ್ಲಿ ಆಗ್ರಹಿಸಲಾಗಿದೆ.
ಯಾಂತ್ರಿಕ ಬದುಕಿಗೆ ಸಹಜತೆ ತುಂಬುವ ಸಾಹಿತ್ಯ ಅಗತ್ಯ: ಶ್ರೀಧರ ಬಳಗಾರ
ನಮ್ಮ ಕುರಿತು ಸ್ವತಃ ನಾವೇ ಅನುಮಾನ, ಅತೃಪ್ತಿ ಹೊಂದಿರಬೇಕು. ಆಗ ಮಾತ್ರ ಇನ್ನಷ್ಟು ಉತ್ಕೃಷ್ಟ ಕಾವ್ಯ- ಸಾಹಿತ್ಯ ರಚನೆ ಸಾಧ್ಯ.
ಕಾರವಾರದಲ್ಲಿ ಕಳೆಗಟ್ಟಿದ ದಾಂಡಿಯಾ ಸಂಭ್ರಮ
ಒಂಬತ್ತು ದಿನಗಳ ಕಾಲ ರಾತ್ರಿ ನಡೆಯುವ ದಾಂಡಿಯಾದಲ್ಲಿ ಪ್ರಪ್ರಥಮವಾಗಿ ಗರ್ಬಾ ನೃತ್ಯ ನಡೆಯುತ್ತದೆ.
ಶಿರಸಿಯಲ್ಲಿ ವನ್ಯಜೀವಿ ಸಪ್ತಾಹದ ಅಂಗವಾಗಿ ಸೈಕಲ್ ಜಾಥಾ
ಸೈಕಲ್ ಜಾಥಾ ನಗರದ ಝೂ ಸರ್ಕಲ್‌ನಿಂದ ಪ್ರಾರಂಭವಾಗಿ ಉಂಚಳ್ಳಿ, ಗುಡ್ನಾಪುರ ಮಾರ್ಗವಾಗಿ ಒಟ್ಟು ೨೫ ಕಿಮೀ ಕ್ರಮಿಸಿ, ಬನವಾಸಿ ವಲಯದ ಸಾಲುಮರದ ತಿಮ್ಮಕ್ಕ ಉದ್ಯಾನದಲ್ಲಿ ಸಮಾರೋಪಗೊಂಡಿತು. ಅಲ್ಲಿ ಸಮಾರಂಭ ಆಯೋಜಿಸಲಾಗಿತ್ತು.
ಅಕ್ರಮ ಮರಳು ಗಣಿಗಾರಿಕೆಗೆ ಶಾಸಕ ಭೀಮಣ್ಣ ಬೆಂಬಲ ನೀಡಿಲ್ಲ: ಪ್ರದೀಪ ಶೆಟ್ಟಿ
ಜಿಲ್ಲಾ ಉಸ್ತುವಾರಿ ಸಚಿವ ಮಂಕಾಳ ವೈದ್ಯ ಅಧ್ಯಕ್ಷತೆಯಲ್ಲಿ ನಡೆದ ಕೆಡಿಪಿ ಸಭೆಯಲ್ಲಿ ಶಾಸಕ ಭೀಮಣ್ಣ ನಾಯ್ಕ ಮರಳು ಸಮಸ್ಯೆ ಪರಿಹರಿಸಲು ಸೂಕ್ತ ಕ್ರಮ ಕೈಗೊಳ್ಳಬೇಕು ಎಂದು ಗಣಿ ಮತ್ತು ಭೂ ವಿಜ್ಞಾನ ಇಲಾಖೆಯ ಜಿಲ್ಲಾ ಮಟ್ಟದ ಅಧಿಕಾರಿಗೆ ಸೂಚನೆ ನೀಡಿದ್ದಾರೆ. ಇಲ್ಲವಾದರೆ ಬಡವರಿಗೆ ಮನೆ ನಿರ್ಮಿಸಿಕೊಳ್ಳಲು ತುಂಬಾ ತೊಂದರೆಯಾಗುತ್ತದೆ ಎಂದು ಹೇಳಿದ್ದರು.
< previous
1
...
178
179
180
181
182
183
184
185
186
...
455
next >
Top Stories
ಎ-ಖಾತೆ/ಬಿ-ಖಾತೆ : 3 ತಿಂಗಳ ಕಾಲಾವಧಿ ವಿಸ್ತರಣೆ
ಪ್ರವಾಸಿಗರಿಲ್ಲದೆ ಬಿಕೋ ಎನ್ನುತ್ತಿದೆ ಉಗ್ರರು ಅಟ್ಟಹಾಸಗೈದ ಪಹಲ್ಗಾಂ
ಪದೇ ಪದೇ ವೈರಿಗಳನ್ನು ಹೊಡೆಯುವ ಅವಕಾಶ ಸಿಗಲ್ಲ : ರಾಮಲಿಂಗಾ ರೆಡ್ಡಿ
ಪಾಕ್ ದಾಳಿ ಹಿಮ್ಮೆಟ್ಟಿಸಿದ ರಾಜ್ಯದ ಬಿಇಎಲ್ ನಿರ್ಮಿತ ಆಕಾಶತೀರ್!
ರಾಜ್ಯದಲ್ಲಿ ಬೇಸಿಗೆ ಮಳೆಗೆ ಮೂವರ ಬಲಿ