ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
uttara-kannada
uttara-kannada
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
ಅರಬೈಲ್ ಬಳಿ ಕಾಳಿಂಗ ಸರ್ಪ ಪತ್ತೆ
ತೋಟದಲ್ಲಿ ಕೆಲಸ ಮಾಡುತ್ತಿದ್ದಾಗ ಕೆಲಸಗಾರರಿಗೆ ಕಾಳಿಂಗ ಸರ್ಪ ಕಾಣಿಸಿಕೊಂಡಿತ್ತು. ಬಳಿಕ ಅರಣ್ಯ ಇಲಾಖೆಗೆ ಮಾಹಿತಿ ನೀಡಿದಾಗ ಅವರು ಸ್ನೇಕ್ ಸೂರಜ್‌ನ ನೆರವು ಪಡೆದು, ಕಾಳಿಂಗ ಸರ್ಪವನ್ನು ರಕ್ಷಿಸಿದ್ದಾರೆ.
ಭಟ್ಕಳದಲ್ಲಿ ರಸ್ತೆ ನಿರ್ಮಿಸದ ಗುತ್ತಿಗೆದಾರನ ವಿರುದ್ಧ ಕ್ರಮ ಕೈಗೊಳ್ಳಲು ಆಗ್ರಹ
ಆಸರಕೇರಿ ಪಟ್ಟಣದ ಸೋನಾರಕೇರಿ, ಆಸರಕೇರಿಯ ಮುಖ್ಯ ರಸ್ತೆಯ ಮರುಡಾಂಬರೀಕರಣಕ್ಕೆ ಅನುದಾನ ಮಂಜೂರಾಗಿ 2 ವರ್ಷ ಕಳೆದರೂ ಗುತ್ತಿಗೆ ಪಡೆದ ಗುತ್ತಿಗೆದಾರ ಇನ್ನೂ ತನಕ ಕಾಮಗಾರಿ ಆರಂಭಿಸಿಲ್ಲ.
ಅಂಕೋಲಾದಲ್ಶಿಲಿ ಕ್ಷಣ ಕ್ಷೇತ್ರಕ್ಕೆ ಪ್ರೇಮಾ ಪಿಕಳೆ ಕೊಡುಗೆ ಅಪಾರ: ಡಾ. ಪ್ರಭಾಕರ ಕೋರೆ
ಶಿಕ್ಷಣದಿಂದ ವಂಚಿತರಾಗಿದ್ದ ಸಮಯದಲ್ಲಿ ಸಂಸ್ಥೆ ಕಟ್ಟಿ ಅಪಾರ ಜನರಿಗೆ ಶಿಕ್ಷಣ ಒದಗಿಸಿದ ಕೀರ್ತಿ ಪ್ರೇಮಾತಾಯಿ ಪಿಕಳೆ ಅವರಿಗೆ ಸಲ್ಲುತ್ತದೆ.
ದಾಂಡೇಲಿ- ಅಳ್ನಾವರ ಪ್ಯಾಸೆಂಜರ್ ರೈಲು ಆರಂಭಿಸಲು ಶಾಸಕ ದೇಶಪಾಂಡೆ ಆಗ್ರಹ
ದಶಕಗಳ ನಿರೀಕ್ಷೆಯ ಬಳಿಕ 2019ರಲ್ಲಿ ಅಳ್ನಾವರ- ದಾಂಡೇಲಿ(ಅಂಬೇವಾಡಿ) ಪ್ರಾರಂಭಗೊಂಡ ಪ್ಯಾಸೆಂಜರ್ ರೈಲು ಸೇವೆ, ಕೋವಿಡ್ ಸಾಂಕ್ರಾಮಿಕದ ಸಮಯದಲ್ಲಿ ಸ್ಥಗಿತಗೊಂಡಿತ್ತು.
ಸಾಹಿತಿಗಳು ಕೃತಿಗಳ ಮೂಲಕ ಸದಾ ಜೀವಂತ: ಡಾ. ಮಹೇಶ ಜೋಶಿ
ಸಿದ್ದಾಪುರದಲ್ಲಿ ನಡೆದ ಅಪ್ರತಿಮ ಸ್ವಾತಂತ್ರ್ಯ ಸಂಗ್ರಾಮದ ಚರಿತ್ರೆಯನ್ನು ಓದಿದರೆ ಈ ತಾಲೂಕಿನ ಕುರಿತು ಗೌರವ ವೃದ್ಧಿಸುತ್ತದೆ.
ಯಲ್ಲಾಪುರದಲ್ಲಿ ನ. 1ರಿಂದ ೩೮ನೇ ಸಂಕಲ್ಪ ಉತ್ಸವ
ಸಂಕಲ್ಪ ಉತ್ಸವ ಪಟ್ಟಣದ ಗಾಂಧೀ ಕುಟೀರದಲ್ಲಿ ನಡೆಯಲಿದೆ. ಪ್ರತಿವರ್ಷದಂತೆ ಸಾಂಸ್ಕೃತಿಕ, ಸಾಹಿತ್ಯ, ಗಮಕವಾಚನ, ಯೋಗನೃತ್ಯ, ಕೀರ್ತನೆ, ಭಕ್ತಿಸಂಗೀತ, ಯಕ್ಷಗಾನ, ವೈದ್ಯಕೀಯ ಶಿಬಿರ ಹೀಗೆ ಎಲ್ಲ ಸಾಂಸ್ಕೃತಿಕ ಸಂಗಮಗಳೇ ಇಲ್ಲಿ ಅನಾವರಣಗೊಳ್ಳಲಿದೆ.
ಅರಣ್ಯ ಜತೆಗೆ ವನ್ಯಜೀವಿಗಳನ್ನೂ ರಕ್ಷಿಸಿ: ಶಾಸಕ ಆರ್.ವಿ. ದೇಶಪಾಂಡೆ
ಸಮಾಜದಲ್ಲಿ ಸುಖ, ಶಾಂತಿ, ನೆಮ್ಮದಿ ಇರಬೇಕಾದರೆ ಅರಣ್ಯ ಸಂರಕ್ಷಣೆ ಆಗಲೇಬೇಕು.
ಶಿರಸಿಯಲ್ಲಿ ಅನಧಿಕೃತ ಬೀದಿಬದಿ ಅಂಗಡಿಗಳ ತೆರವಿಗೆ ಆಗ್ರಹ
ಅನಧಿಕೃತ ಗೂಡಂಗಡಿಗಳನ್ನು ತೆರವುಗೊಳಿಸಿ, ಕಾಯಂ ಅಂಗಡಿಕಾರರಿಗೆ ಅನುಕೂಲ ಕಲ್ಪಿಸಬೇಕು ಎಂದು ಮನವಿಯಲ್ಲಿ ಆಗ್ರಹಿಸಲಾಗಿದೆ.
ಇಸ್ರೇಲ್ ಮೇಲೆ ಇರಾನ್ ದಾಳಿ ಮತ್ತು ಹಮಾಸ್, ಹಿಜ್ಬುಲ್ಲಾ ಉಗ್ರರ ದಾಳಿ- ಯುದ್ಧದ ನಡುವೆಯೂ ಕನ್ನಡಿಗರ ಧೈರ್ಯ
ಇಸ್ರೇಲ್ ಮೇಲೆ ಇರಾನ್ ದಾಳಿ ಮತ್ತು ಹಮಾಸ್, ಹಿಜ್ಬುಲ್ಲಾ ಉಗ್ರರ ದಾಳಿಯ ನಡುವೆಯೂ ಅಲ್ಲಿನ ಕನ್ನಡಿಗರು ಧೈರ್ಯದಿಂದ ಇದ್ದಾರೆ. ಇಸ್ರೇಲ್‌ನ ಬಲವಾದ ರಕ್ಷಣಾ ವ್ಯವಸ್ಥೆ ಮತ್ತು ನಾಗರಿಕರ ಸನ್ನದ್ಧತೆ ಇದಕ್ಕೆ ಕಾರಣ.
ನಟ ರಾಮಕೃಷ್ಣ, ಅಣ್ಣಾರಾಯರಿಗೆ ನಮ್ಮನೆ ಪ್ರಶಸ್ತಿ
ಡಿ. ೮ರಂದು ಶಿರಸಿ ತಾಲೂಕಿನ ಬೆಟ್ಟಕೊಪ್ಪದಲ್ಲಿ ನಡೆಯುವ ೧೩ನೇ ವರ್ಷದ ನಮ್ಮನೆ ಹಬ್ಬದಲ್ಲಿ ಪ್ರಶಸ್ತಿ ಪ್ರದಾನ ನಡೆಯಲಿದೆ.
< previous
1
...
180
181
182
183
184
185
186
187
188
...
455
next >
Top Stories
ಎ-ಖಾತೆ/ಬಿ-ಖಾತೆ : 3 ತಿಂಗಳ ಕಾಲಾವಧಿ ವಿಸ್ತರಣೆ
ಪ್ರವಾಸಿಗರಿಲ್ಲದೆ ಬಿಕೋ ಎನ್ನುತ್ತಿದೆ ಉಗ್ರರು ಅಟ್ಟಹಾಸಗೈದ ಪಹಲ್ಗಾಂ
ಪದೇ ಪದೇ ವೈರಿಗಳನ್ನು ಹೊಡೆಯುವ ಅವಕಾಶ ಸಿಗಲ್ಲ : ರಾಮಲಿಂಗಾ ರೆಡ್ಡಿ
ಪಾಕ್ ದಾಳಿ ಹಿಮ್ಮೆಟ್ಟಿಸಿದ ರಾಜ್ಯದ ಬಿಇಎಲ್ ನಿರ್ಮಿತ ಆಕಾಶತೀರ್!
ರಾಜ್ಯದಲ್ಲಿ ಬೇಸಿಗೆ ಮಳೆಗೆ ಮೂವರ ಬಲಿ