• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • uttara-kannada

uttara-kannada

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಮನಮನೆ ಗ್ರಾಮದ ಗೋಮಾಳ ಉಳಿವಿಗೆ ಗ್ರಾಮಸ್ಥರ ಧರಣಿ
ಖಾಸಗಿ ಕಂಪನಿಗಳು ನಮ್ಮೂರಿನ ಗೋಮಾಳ ಜಾಗದಲ್ಲಿ ಆ ಜಾಗ ತಮಗೆ ಬೇಕು ಎಂದು ಗ್ರಾಪಂ ಠರಾವು ಮಾಡಿಸಿ ಕೆಲಸವನ್ನು ಆರಂಭಿಸಿದ್ದಾರೆ. ಅದು ಫಲವತ್ತಾದ ಜಾಗ. ಅಲ್ಲಿ ಕೈಗಾರಿಕಾ ಕಟ್ಟಡ ಕಟ್ಟುವುದು ಸೂಕ್ತವಲ್ಲ ಎಂದು ಗ್ರಾಮಸ್ಥರು ತಿಳಿಸಿದರು.
ಶಿರೂರು: ಡ್ರಜ್ಜಿಂಗ್ ಬಾರ್ಜ್‌ ಶೋಧ ಕಾರ್ಯ ಸ್ಥಗಿತ
ಇಲ್ಲಿಯವರೆಗೆ ಒಟ್ಟು ಮೂರು ಹಂತದಲ್ಲಿ ಶೋಧ ಕಾರ್ಯಾಚರಣೆ ನಡೆಸಲಾಗಿದೆ. ಸಧ್ಯ ಸಿಕ್ಕ ಮೂಳೆಗಳ ಡಿಎನ್ಎ ಪರೀಕ್ಷೆಯ ವರದಿ ಬರಬೇಕಿದ್ದು, ಕಾಣೆಯಾದ ಜಗನ್ನಾಥ್, ಲೋಕೇಶ್ ಶವ ಶೋಧ ನಡೆಯಬೇಕಿದೆ.
ಮಲೆನಾಡಿನ ಸುಸ್ಥಿನ ಅಭಿವೃದ್ಧಿಗೆ ಯೋಜನೆ ರೂಪಿಸಿ: ಅನಂತ ಹೆಗಡೆ ಅಶೀಸರ
ದೇಶಕ್ಕೇ ಮಾದರಿಯಾಗಿ ಜೀವ ವೈವಿಧ್ಯ ಜಾಗೃತಿ ಕಾರ್ಯ ನಡೆಸಿರುವ ಈ ಬಿಎಂಸಿಗಳು ನಿಸರ್ಗದ ಉಳಿವಿಗೆ ದೊಡ್ಡ ಕೊಡುಗೆ ನೀಡಿವೆ.
ಕನ್ನಡ ಬರೀ ಭಾಷೆಯಲ್ಲ, ಸಂಸ್ಕೃತಿ: ಹರಿಪ್ರಕಾಶ ಕೋಣೆಮನೆ
ಭಾಷೆಯನ್ನು ಶಾಸ್ತ್ರೀಯವಾಗಿ ಕಲಿತ ವಿದ್ಯಾರ್ಥಿಗಳಿಗೆ ಹಾಗೂ ಕಲಿಸುವ ಉಪನ್ಯಾಸಕರಿಗೆ ಮುಂಬರುವ ದಿನಗಳಲ್ಲಿ ಬೇಡಿಕೆ ಬರಲಿದೆ.
ಅಂಕೋಲಾದಲ್ಲಿ ಸುಸಜ್ಜಿತ ಕ್ರೀಡಾಂಗಣ ನಿರ್ಮಾಣವಾಗಲಿ: ರಮಾನಂದ ನಾಯಕ
ಅಂಕೋಲಾ ತಾಲೂಕಿಗೆ ಸುಸಜ್ಜಿತ ಕ್ರೀಡಾಂಗಣದ ಅವಶ್ಯಕತೆ ಇದೆ.
ಎಸ್‌ಐಟಿ ಮುಖ್ಯಸ್ಥ ಚಂದ್ರಶೇಖರ ಮೇಲೆ ಕ್ರಮಕ್ಕೆ ಆಗ್ರಹ
ಕೇಂದ್ರದ ಉಕ್ಕು ಮತ್ತು ಬೃಹತ್ ಕೈಗಾರಿಕಾ ಸಚಿವ ಎಚ್.ಡಿ. ಕುಮಾರಸ್ವಾಮಿಯವರ ಬಗ್ಗೆ ಎಡಿಜಿಪಿ ಹಾಗೂ ಎಸ್‌ಐಟಿ ಮುಖ್ಯಸ್ಥ ಎಂ. ಚಂದ್ರಶೇಖರ ಅಸಹ್ಯ ಪದ ಬಳಸಿ ಕುಮಾರಸ್ವಾಮಿ ಗೌರವಕ್ಕೆ ಧಕ್ಕೆ ತಂದಿದ್ದಾರೆ.
ವಿಜಯದಶಮಿಯಂದು ಶಿರಸಿಯ ಟ್ರಾಫಿಕ್ ಪೊಲೀಸ್ ಠಾಣೆ ಪ್ರಾರಂಭ: ಶಾಸಕ ಭೀಮಣ್ಣ ನಾಯ್ಕ
ಅಬಕಾರಿ ಇಲಾಖೆ ಅಧೀನದಲ್ಲಿರುವ ಟಿವಿ ಸ್ಟೇಷನ್ ಜಾಗ ಪಾಳು ಬಿದ್ದಿದೆ. ಈ ಜಾಗದಲ್ಲಿ ತಾತ್ಕಾಲಿಕ ಸಂಚಾರಿ ಪೊಲೀಸ್ ಠಾಣೆಯನ್ನು ಆರಂಭಿಸುವುದನ್ನು ಅಂತಿಮಗೊಳಿಸಲಾಯಿತು.
ಸದೃಢ ಭಾರತ ಕಟ್ಟೋಣ: ಡಾ. ರೇವತಿ ಆರ್. ನಾಯ್ಕ
ಡಾ. ಎ.ವಿ. ಬಾಳಿಗಾ ವಾಣಿಜ್ಯ ಮಹಾವಿದ್ಯಾಲಯದಲ್ಲಿ ಎನ್‌ಎಸ್‌ಎಸ್ ಘಟಕ ಹಾಗೂ ಭಾರತೀ ಸಂಸ್ಥೆ ಆಶ್ರಯದಲ್ಲಿ ಹಮ್ಮಿಕೊಂಡಿದ್ದ ಗಾಂಧೀಜಿ ಹಾಗೂ ಲಾಲ್ ಬಹದ್ದೂರ್ ಶಾಸ್ತ್ರಿ ಜಯಂತಿ ಹಾಗೂ ಸ್ವಚ್ಛತಾ ಸಪ್ತಾಹದ ಸಮಾರೋಪ ಕಾರ್ಯಕ್ರಮ ನಡೆಯಿತು.
ಮಹಾತ್ಮರ ಬದುಕು ಸರ್ವರಿಗೂ ದಾರಿದೀಪ: ಜಿಲ್ಲಾಧಿಕಾರಿ ಲಕ್ಷ್ಮೀಪ್ರಿಯಾ
ಗಾಂಧೀಜಿ ಅವರು ಪ್ರತಿಪಾದಿಸಿದ ಜೀವನ ಮೌಲ್ಯಗಳು, ಸತ್ಯ, ಅಹಿಂಸೆ ಹಾಗೂ ಆತ್ಮಬಲದ ಕುರಿತು ಪ್ರತಿಯೊಬ್ಬರೂ ತಿಳಿಯಬೇಕಿರುವುದು ಬಹಳಷ್ಟು ಇದೆ.
ಅಹಿಂಸಾ ಹೋರಾಟ ಇಡೀ ವಿಶ್ವಕ್ಕೆ ಮಾದರಿ: ಅಷ್ಪಾಕ್ ಶೇಖ್
ಗಾಂಧಿಜಿಯವರ ಸ್ವಚ್ಛ ಭಾರತ ಕನಸು ನನಸು ಮಾಡುವ ಮಹೋನ್ನತ ಜವಾಬ್ದಾರಿಯನ್ನು ಪ್ರಾಮಾಣಿವಾಗಿ ನಿರ್ವಹಿಸಬೇಕು.
  • < previous
  • 1
  • ...
  • 181
  • 182
  • 183
  • 184
  • 185
  • 186
  • 187
  • 188
  • 189
  • ...
  • 455
  • next >
Top Stories
ಎ-ಖಾತೆ/ಬಿ-ಖಾತೆ : 3 ತಿಂಗಳ ಕಾಲಾವಧಿ ವಿಸ್ತರಣೆ
ಪ್ರವಾಸಿಗರಿಲ್ಲದೆ ಬಿಕೋ ಎನ್ನುತ್ತಿದೆ ಉಗ್ರರು ಅಟ್ಟಹಾಸಗೈದ ಪಹಲ್ಗಾಂ
ಪದೇ ಪದೇ ವೈರಿಗಳನ್ನು ಹೊಡೆಯುವ ಅವಕಾಶ ಸಿಗಲ್ಲ : ರಾಮಲಿಂಗಾ ರೆಡ್ಡಿ
ಪಾಕ್‌ ದಾಳಿ ಹಿಮ್ಮೆಟ್ಟಿಸಿದ ರಾಜ್ಯದ ಬಿಇಎಲ್ ನಿರ್ಮಿತ ಆಕಾಶತೀರ್!
ರಾಜ್ಯದಲ್ಲಿ ಬೇಸಿಗೆ ಮಳೆಗೆ ಮೂವರ ಬಲಿ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved