ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
uttara-kannada
uttara-kannada
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
ಬಡವರಿಗೆ ಸರ್ಕಾರದ ಸೌಲಭ್ಯ ಒದಗಿಸಿ: ಮಂಕಾಳ ವೈದ್ಯ ಸೂಚನೆ
ಅಡಕೆ ಬೆಳೆಗೆ ತಾಗಿರುವ ರೋಗ ನಿವಾರಣೆಗೆ ಸಂಬಂಧಪಟ್ಟ ತೋಟಗಾರಿಕೆ ವಿಶ್ವವಿದ್ಯಾಲಯ, ಕೃಷಿ ವಿಸ್ತರಣಾ ಕೇಂದ್ರದ ತಜ್ಞರಿಂದ ಪರಿಶೀಲಿಸಿ ಕೂಡಲೇ ಅಗತ್ಯ ಕ್ರಮ ಕೈಗೊಳ್ಳಬೇಕು ಎಂದು ಸಚಿವ ಮಂಕಾಳ ವೈದ್ಯ ಅವರು ಅಧಿಕಾರಿಗಳಿಗೆ ಸೂಚಿಸಿದರು.
ಮಾಧ್ಯಮಗಳು ಸುದ್ದಿ ನೀಡುವ ಭರದಲ್ಲಿ ನೈತಿಕತೆ ಮರೆಯದಿರಲಿ: ಡಾ. ವಿನಯಾ ಜಿ. ನಾಯಕ
ಯುವಪೀಳಿಗೆ ಜಗತ್ತಿನ ಆಗುಹೋಗುಗಳನ್ನು ಅರಿಯಬೇಕಾಗಿದೆ. ಸಾಮಾನ್ಯ ಜ್ಞಾನ ಹೆಚ್ಚಿಸಿಕೊಳ್ಳಬೇಕಾಗಿದೆ. ಪತ್ರಿಕೆಗಳನ್ನು ಓದುವ ಹವ್ಯಾಸ ಬೆಳಸಿಕೊಳ್ಳಬೇಕು.
ಆರೋಗ್ಯವಂತರಿಂದ ಸ್ವಸ್ಥ ಸಮಾಜ ನಿರ್ಮಾಣ: ಎಸು ಬೆಂಗಳೂರು
ಮಕ್ಕಳು ಹಾಗೂ ಮಹಿಳೆಯರ ಆರೋಗ್ಯ ವೃದ್ಧಿಸಲು ಅಂಗನವಾಡಿ ಕಾರ್ಯಕರ್ತೆಯರ ಶ್ರಮವು ಬಹುಮುಖ್ಯವಾಗಿದೆ.
ಮಳೆಯಿಂದ ಮನೆ ಕಳೆದುಕೊಂಡವರಿಗೆ ₹10 ಲಕ್ಷ ಪರಿಹಾರ ನೀಡಲು ಬಿಜೆಪಿ ಆಗ್ರಹ
ಮಳೆಯಿಂದ ಜಿಲ್ಲೆಯಲ್ಲಿ ಹಲವರು ಮನೆಯನ್ನು ಕಳೆದುಕೊಂಡಿದ್ದಾರೆ. ಆದರೆ ರಾಜ್ಯ ಸರ್ಕಾರ ಪೂರ್ತಿ ಮನೆ ಕಳೆದುಕೊಂಡವರಿಗೆ ಕೇವಲ ಕಣ್ಣೊರೆಸುವ ತಂತ್ರದ ಭಾಗವಾಗಿ ಕೇವಲ ₹೧ ಲಕ್ಷ ಪರಿಹಾರ ನೀಡುತ್ತಿದೆ.
ಶಿರಸಿ ಟ್ರಾಫಿಕ್ ಠಾಣೆ ಇನ್ನು 10 ದಿನದಲ್ಲಿ ಕಾರ್ಯಾರಂಭ
ತಾತ್ಕಾಲಿಕವಾಗಿ ಜಿಲ್ಲೆಯ ಪ್ರತಿ ಠಾಣೆಯಿಂದ ಒಂದೆರಡು ಸಿಬ್ಬಂದಿ ನೇಮಿಸಿ, ಟ್ರಾಫಿಕ್ ಠಾಣೆ ಪ್ರಾರಂಭಿಸುವುದು ಖಚಿತವಾಗಿದ್ದು, ಇನ್ನೂ ೧೦ ದಿನದಲ್ಲಿ ಈ ಠಾಣೆ ಪ್ರಾರಂಭಗೊಳ್ಳಲಿದೆ ಎಂದು ತಿಳಿದುಬಂದಿದೆ.
ಮುಂಡಗೋಡ ಪಟ್ಟಣದ ಅಭಿವೃದ್ಧಿಗೆ ಗ್ರಹಣ: ಪಟ್ಟಣ ಪಂಚಾಯಿತಿ ಸದಸ್ಯರ ಆಕ್ರೋಶ
ಗಾಂಧಿನಗರ ಬಡಾವಣೆಯನ್ನು ಸ್ಲಂ ಬೋರ್ಡ್ ಘೋಷಣೆ ಮಾಡಿ ವರ್ಷ ಕಳೆದರೂ ಈವರೆಗೆ ಫಾರಂ ನಂ. ೩ ನೀಡಲಾಗುತ್ತಿಲ್ಲ. ಇದರಿಂದ ನಿವಾಸಿಗಳು ತೀವ್ರ ತೊಂದರೆ ಅನುಭವಿಸುವಂತಾಗಿದೆ ಎಂದು ಪಪಂ ಸದಸ್ಯರು ಅಸಮಾಧಾನ ವ್ಯಕ್ತಪಡಿಸಿದರು.
ಅಂಗನವಾಡಿ ಕಾರ್ಯಕರ್ತೆಯರ ಹುದ್ದೆಗೆ ಉರ್ದು ಭಾಷೆ ಕಡ್ಡಾಯ ರದ್ದುಗೊಳಿಸಲು ಹಿಂದೂ ಜನಜಾಗೃತಿ ಸಮಿತಿ ಆಗ್ರಹ
ರಾಜ್ಯದಲ್ಲಿ ಕನ್ನಡವೇ ಮಾತೃಭಾಷೆ. ಹೀಗೆ ಉರ್ದು ಕಡ್ಡಾಯ ಮಾಡಿ ಕನ್ನಡಿಗರನ್ನು ಅವಮಾನ ಮಾಡುತ್ತಿರುವುದು ಕಂಡುಬರುತ್ತಿದೆ ಎಂದು ಹಿಂದೂ ಜಾಗೃತಿ ಸಮಿತಿ ಸದಸ್ಯರು ಆರೋಪಿಸಿದರು.
ಬೀಚ್ ಟೂರಿಸಂ, ಟೆಂಪಲ್ ಟೂರಿಸಂ, ನದಿಗಳಲ್ಲಿ ನಿಯಮ ಉಲ್ಲಂಘಿಸದೇ ಪ್ರವಾಸೋದ್ಯಮ ಅಭಿವೃದ್ಧಿ : ಮಂಕಾಳ ಎಸ್. ವೈದ್ಯ
ಜಿಲ್ಲೆಯಲ್ಲಿ ಬೀಚ್ ಟೂರಿಸಂ, ಟೆಂಪಲ್ ಟೂರಿಸಂ, ನದಿಗಳಲ್ಲಿ ಪ್ರವಾಸೋದ್ಯಮ ಅಭಿವೃದ್ಧಿಪಡಿಸಲು ಅವಕಾಶಗಳಿವೆ. ಈ ಬಗ್ಗೆ ಈಗಾಗಲೇ ಇದಕ್ಕಾಗಿ ಎಲ್ಲ ಇಲಾಖೆಗಳ ನೆರವು ಪಡೆಯಲು ಯೋಜನೆ ರೂಪಿಸಲಾಗುತ್ತಿದೆ.
ರಾಜ್ಯ ಕಾಂಗ್ರೆಸ್ ಸರ್ಕಾರದ ಭ್ರಷ್ಟ ಆಡಳಿತದಿಂದಾಗಿ ರಾಜ್ಯದಲ್ಲಿ ಅಭಿವೃದ್ಧಿ ಮರೀಚಿಕೆ : ಕಾಗೇರಿ
ವಾಲ್ಮೀಕಿ ನಿಗಮದ ಹಗರಣದ ಕುರಿತಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರೇ ಸದನದಲ್ಲಿ ಒಪ್ಪಿಕೊಂಡಿದ್ದಾರೆ. ಮುಡಾ ಹಗರಣದ ದೂರು ದಾಖಲಾಗಿರುವ ಹಿನ್ನೆಲೆ ಮುಖ್ಯಮಂತ್ರಿ ಸಿದ್ದರಾಮಯ್ಯ ರಾಜೀನಾಮೆ ಕೊಡಬೇಕು ಎಂದು ಸಂಸದ ವಿಶ್ವೇಶ್ವರ ಹೆಗಡೆ ಕಾಗೇರಿ ಆಗ್ರಹಿಸಿದರು.
ಹೊನ್ನಾವರದಲ್ಲಿ ಗೂಡಂಗಡಿಗಳ ತೆರವಿಗೆ ವಿರೋಧ
ಪಟ್ಟಣ ಪಂಚಾಯಿತಿ ವತಿಯಿಂದ ರಾಷ್ಟ್ರೀಯ ಹೆದ್ದಾರಿ ಅಂಚಿನ ಗೂಡಂಗಡಿ ತೆರವು ವಿಚಾರವಾಗಿ ಪಟ್ಟಣ ಪಂಚಾಯಿತಿ ಸಾಮಾನ್ಯ ಸಭೆಯಲ್ಲಿ ಚರ್ಚೆಯಾದ ಹಿನ್ನೆಲೆ ಎಲ್ಲ ಗೂಡಂಗಡಿಕಾರರು ಒಮ್ಮೆಲೆ ಸೇರಿ ಸೋಮವಾರ ಪಟ್ಟಣ ಪಂಚಾಯಿತಿಗೆ ಮುತ್ತಿಗೆ ಹಾಕಿ ಆಕ್ರೋಶ ವ್ಯಕ್ತಪಡಿಸಿದರು.
< previous
1
...
183
184
185
186
187
188
189
190
191
...
455
next >
Top Stories
ಎ-ಖಾತೆ/ಬಿ-ಖಾತೆ : 3 ತಿಂಗಳ ಕಾಲಾವಧಿ ವಿಸ್ತರಣೆ
ಪ್ರವಾಸಿಗರಿಲ್ಲದೆ ಬಿಕೋ ಎನ್ನುತ್ತಿದೆ ಉಗ್ರರು ಅಟ್ಟಹಾಸಗೈದ ಪಹಲ್ಗಾಂ
ಪದೇ ಪದೇ ವೈರಿಗಳನ್ನು ಹೊಡೆಯುವ ಅವಕಾಶ ಸಿಗಲ್ಲ : ರಾಮಲಿಂಗಾ ರೆಡ್ಡಿ
ಪಾಕ್ ದಾಳಿ ಹಿಮ್ಮೆಟ್ಟಿಸಿದ ರಾಜ್ಯದ ಬಿಇಎಲ್ ನಿರ್ಮಿತ ಆಕಾಶತೀರ್!
ರಾಜ್ಯದಲ್ಲಿ ಬೇಸಿಗೆ ಮಳೆಗೆ ಮೂವರ ಬಲಿ