ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
uttara-kannada
uttara-kannada
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
ಶಿಕ್ಷಕರ ಮೇಲಿದೆ ವಿದ್ಯಾರ್ಥಿಗಳ ಭವಿಷ್ಯ ರೂಪಿಸುವ ಹೊಣೆ: ಡಾ. ಗಿರೀಶ
ಎಲ್ಲರೂ ಐಟಿ, ಬಿಟಿ ಕ್ಷೇತ್ರಕ್ಕೆ ಧಾವಿಸುತ್ತಿದ್ದಾರೆ. ಅಲ್ಲಿ ಹಣ ಇದೆ. ಆದರೆ, ನೆಮ್ಮದಿಯ ಬದುಕಿಲ್ಲ. ನಮ್ಮ ಕುಟುಂಬ ವ್ಯವಸ್ಥೆ ಕೂಡಾ ಶಿಥಿಲಗೊಳ್ಳುತ್ತಿದೆ.
ಕುಮಟಾದಲ್ಲಿ ಪೋಷಣ ಅಭಿಯಾನಕ್ಕೆ ಚಾಲನೆ
ಕುಮಟಾದ ತಾಪಂ ಸಭಾಭವನದಲ್ಲಿ ಸೋಮವಾರ ಪೋಷಣ ಅಭಿಯಾನ ಕಾರ್ಯಕ್ರಮ ನಡೆಯಿತು.
ಗಂಗಾವಳಿ ನದಿಯಲ್ಲಿ ಶೋಧ ಕಾರ್ಯದಲ್ಲಿ ಕೈ ಮೂಳೆ, ಎದೆ ಭಾಗದ ಎಲುಬು ಪತ್ತೆ : ಮನುಷ್ಯನದ್ದೇ ಎಂದು ದೃಢ
ಶೋಧ ಕಾರ್ಯದಲ್ಲಿ ಕೈ ಮೂಳೆ ಹಾಗೂ ಎದೆಭಾಗದ ಎಲುಬು ದೊರೆತಿದೆ. ಪತ್ತೆಯಾಗಿರುವ ಮೂಳೆಯು ಮನುಷ್ಯನದ್ದೇ ಎಂದು ತಾಲೂಕು ವೈದ್ಯಾಧಿಕಾರಿ ಡಾ. ಜಗದೀಶ ನಾಯ್ಕ ದೃಢಪಡಿಸಿದ್ದಾರೆ.
ಸಮರ್ಪಕ ವಿದ್ಯುತ್ ಗೆ ಆಗ್ರಹಿಸಿ ಕುಮಟಾದ ಹೆಸ್ಕಾಂ ಎದುರು ಪ್ರತಿಭಟನೆ
ಮೂರೂರು ಹಾಗೂ ಕಲ್ಲಬ್ಬೆ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ನಿರಂತರವಾಗಿ ವಿದ್ಯುತ್ ವ್ಯತ್ಯಯವಾಗುತ್ತಿರುವುದು ಹಲವು ವರ್ಷಗಳಿಂದ ನಡೆದುಬಂದಿದೆ. ವಿದ್ಯುತ್ ವ್ಯತ್ಯಯ ಹಾಗೂ ವೋಲ್ಟೇಜ್ ಏರಿಳಿತ ಪ್ರತಿನಿತ್ಯದ ಸಮಸ್ಯೆಯಾಗಿದೆ ಎಂದು ಗ್ರಾಮಸ್ಥರು ಆಗ್ರಹಿಸಿದರು.
ಸಂಸ್ಕೃತ ಅತ್ಯಂತ ಪ್ರಾಚೀನ ಭಾಷೆ: ಆರ್.ವಿ. ಭಾಗ್ವತ್
ಸಂಸ್ಕೃತ ಅತ್ಯಂತ ಪ್ರಾಚೀನವಾದ ಭಾಷೆ. ತಾಯಿ ಭಾಷೆ ಇತರ ಭಾಷೆಗಳು ಸಂಸ್ಕೃತದ ಸತ್ವವನ್ನು ಪಡೆದುಕೊಂಡು ಹುಟ್ಟಿಕೊಂಡವು.
ಆಚಾರ- ವಿಚಾರ ಮರೆತರೆ ಭವಿಷ್ಯದ ಪೀಳಿಗೆಗೆ ತೊಂದರೆ: ಕೃಷ್ಣಾನಂದ ಭಟ್ಟ ಬಲ್ಸೆ
ಹವ್ಯಕರು ತಮ್ಮ ಆಚಾರ, ವಿಚಾರ, ತಮ್ಮತನವನ್ನು ಮರೆತರೆ ಮುಂದಿನ ತಲೆಮಾರಿನವರಿಗೆ ತೊಂದರೆಯಾಗಲಿದೆ.
ಗೋವಾ ಮಾದರಿ ಪ್ರವಾಸೋದ್ಯಮ ಅಭಿವೃದ್ಧಿ: ಶಾಸಕ ಸತೀಶ ಸೈಲ್
ಜಿಲ್ಲೆಯಲ್ಲಿ ಪ್ರವಾಸೋದ್ಯಮ ಅಭಿವೃದ್ಧಿ ಹೊಂದಬೇಕು ಎನ್ನುವ ಉದ್ದೇಶದಿಂದ ಪ್ರವಾಸೋದ್ಯಮ ದಿನಾಚರಣೆಯ ಅಂಗವಾಗಿ ಸೆ. 27ರಿಂದ ಚಿತ್ರಕಲೆ, ಗಾಳಿಪಾಟ ಸ್ಪರ್ಧೆ ಮತ್ತು ಮರಳು ಶಿಲ್ಪ ಸ್ಪರ್ಧೆಯನ್ನು ಏರ್ಪಡಿಸಲಾಗಿದೆ.
ಕಟಗಾರಕೊಪ್ಪದಲ್ಲಿ ಜನಸ್ಪಂದನದಲ್ಲಿ 400 ಅರ್ಜಿಗಳ ಸ್ವೀಕಾರ
ಸಮಾಜದ ಕಟ್ಟಕಡೆಯ ವ್ಯಕ್ತಿಗಳಿಗೆ ಸರ್ಕಾರ ಸೌಲಭ್ಯ ಪ್ರಾಮಾಣಿಕವಾಗಿ ಸಿಗಬೇಕು ಎನ್ನುವುದು ನನ್ನ ಆಶಯವಾಗಿದೆ. ಸರ್ಕಾರದ ಸೌಲಭ್ಯಗಳಿಂದ ಬಡವರು ಯಾವುದೇ ಕಾರಣಕ್ಕೂ ವಂಚಿತರಾಗಬಾರದು.
ಹಣ್ಣೇಮಠಕ್ಕೆ ಬಂತು ಹೆಬ್ಬಾವು
ಸುಮಾರು ೧೨ ಅಡಿ ಉದ್ದ ಇರುವ ಹೆಬ್ಬಾವು ಆಹಾರ ಅರಸುತ್ತ ಜನವಸತಿ ಪ್ರದೇಶಕ್ಕೆ ಬಂದಿರಬಹುದು. ಮುಖ್ಯವಾಗಿ ಜನರಿಗೆ ಹೆಬ್ಬಾವು ಮತ್ತು ವೈಪರ್(ಕೊಳಕು ಮಂಡಲ)ಬಗ್ಗೆ ತಿಳಿವಳಿಕೆ ಇರಬೇಕು.
ಪ್ರಧಾನಮಂತ್ರಿ ಜನಜಾತೀಯ ಉನ್ನತ ಗ್ರಾಮ ಅಭಿಯಾನಕ್ಕೆ 31 ಗ್ರಾಮಗಳು ಆಯ್ಕೆ
ಅಭಿಯಾನಕ್ಕಾಗಿ ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಮೀಸಲಿರಿಸಿದ ₹79,156 ಕೋಟಿಗಳಲ್ಲಿ ಪರಿಶಿಷ್ಟ ಪಂಗಡದವರು ಹೆಚ್ಚಿನ ಸಂಖ್ಯೆ ಇರುವ ದೇಶದ 63,000 ಗ್ರಾಮಗಳನ್ನು ಅಭಿವೃದ್ಧಿಪಡಿಸಲು ಕ್ರಿಯಾಯೋಜನೆ ರೂಪಿಸಿದೆ.
< previous
1
...
185
186
187
188
189
190
191
192
193
...
456
next >
Top Stories
ಎ-ಖಾತೆ/ಬಿ-ಖಾತೆ : 3 ತಿಂಗಳ ಕಾಲಾವಧಿ ವಿಸ್ತರಣೆ
ಪ್ರವಾಸಿಗರಿಲ್ಲದೆ ಬಿಕೋ ಎನ್ನುತ್ತಿದೆ ಉಗ್ರರು ಅಟ್ಟಹಾಸಗೈದ ಪಹಲ್ಗಾಂ
ಪದೇ ಪದೇ ವೈರಿಗಳನ್ನು ಹೊಡೆಯುವ ಅವಕಾಶ ಸಿಗಲ್ಲ : ರಾಮಲಿಂಗಾ ರೆಡ್ಡಿ
ಪಾಕ್ ದಾಳಿ ಹಿಮ್ಮೆಟ್ಟಿಸಿದ ರಾಜ್ಯದ ಬಿಇಎಲ್ ನಿರ್ಮಿತ ಆಕಾಶತೀರ್!
ರಾಜ್ಯದಲ್ಲಿ ಬೇಸಿಗೆ ಮಳೆಗೆ ಮೂವರ ಬಲಿ