ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
uttara-kannada
uttara-kannada
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
ಕಾರವಾರದಲ್ಲಿ ನಾಲ್ವರು ಪತ್ರಕರ್ತರಿಗೆ ಟಾಗೋರ್ ಪ್ರಶಸ್ತಿ ಪ್ರದಾನ
ಜಿಲ್ಲಾಧಿಕಾರಿ ಕೆ. ಲಕ್ಷ್ಮೀಪ್ರಿಯಾ, ತಾವು ಉತ್ತರ ಕನ್ನಡ ಜಿಲ್ಲೆಗೆ ಬಂದ ಕೆಲವೇ ದಿನಗಳಲ್ಲಿ ಶಿರೂರು ಗುಡ್ಡ ಕುಸಿತ, ಕಾಳಿ ಸೇತುವೆ ಕುಸಿತದಂತಹ ಘಟನೆಗಳು ನಡೆದವು. ಪತ್ರಕರ್ತರು ಉತ್ತಮ ಸಹಕಾರ ನೀಡಿದ್ದಾರೆ ಎಂದು ಶ್ಲಾಘಿಸಿದರು.
ಅ. ೩ರಿಂದ ಶರನ್ನವರಾತ್ರಿ ಉತ್ಸವ, ಸಂಸ್ಕೃತಿ ಸಂಪದೋತ್ಸವ: ವಿಜಯ ಹೆಗಡೆ ದೊಡ್ಮನೆ
ಅ. ೩ರಂದು ನವರಾತ್ರಿ ಉತ್ಸವ ಆರಂಭಗೊಳ್ಳಲಿದ್ದು, ಶಾರದಾ ಸನ್ನಿಧಿಯಲ್ಲಿ ಸಪ್ತಶತಿ ಪಾರಾಯಣ ಮತ್ತು ಗಣಪತಿ ಸನ್ನಿಧಿಯಲ್ಲಿ ಉಪನಿಷತ್ ಪಾರಾಯಣ ಮತ್ತು ಅಥರ್ವಶೀರ್ಷ ಹವನ ಆರಂಭಗೊಳ್ಳಲಿದೆ.
ಹಳಿಯಾಳದ ಸಂತೆಯಲ್ಲಿ ಬಿಜೆಪಿ ಸದಸ್ಯತ್ವ ಅಭಿಯಾನಕ್ಕೆ ಕಾಗೇರಿ ಚಾಲನೆ
ಅಧಿಕಾರಕ್ಕೆ ಬಂದ ನೂರು ದಿನಗಳಲ್ಲಿ ಮೋದಿಯವರು ದೇಶದ ಘನತೆಯನ್ನು ಗೌರವವನ್ನು ಹೆಚ್ಚಿಸಿದ್ದು, ವಿಶ್ವವು ಭಾರತದತ್ತ ನೋಡುತ್ತಿದೆ ಎದು ಸಂಸದ ವಿಶ್ವೇಶ್ವರ ಹೆಗಡೆ ಕಾಗೇರಿ ತಿಳಿಸಿದರು.
ನಾಗ್ಪುರದ ದೀಕ್ಷಾ ಭೂಮಿ ಸಮಾರಂಭಕ್ಕೆ ತೆರಳಲು ಅಗತ್ಯ ಸಿದ್ಧತೆ
ನಾಗ್ಪುರದ ತ್ರಿಮೂರ್ತಿ ಸರ್ಕಲ್ ಬಾಗೇನದಲ್ಲಿ ವಾಸ್ತವ್ಯ, ಉಪಾಹಾರದ ವ್ಯವಸ್ಥೆ ಮಾಡಲಾಗಿದೆ. ಎರಡು ದಿನ ಕಾರ್ಯಕ್ರಮ ಜರುಗುತ್ತದೆ. ಬಾಬಾಸಾಹೇಬ ಅಂಬೇಡ್ಕರ ಮೊಮ್ಮಗ ಭೀಮರಾವ್ ಯಶವಂತ ಅಂಬೇಡ್ಕರ ಅವರನ್ನು ಆಹ್ವಾನಿಸಲಾಗಿದೆ.
ನೌಕರರು ಆರೋಗ್ಯ, ಕುಟುಂಬಕ್ಕೆ ಆದ್ಯತೆ ನೀಡಲಿ: ಲಕ್ಷ್ಮೀಪ್ರಿಯಾ
ಸಮಾಜದಲ್ಲಿ ಬದಲಾವಣೆ ತರುವಲ್ಲಿ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯ ಪಾತ್ರ ಮಹತ್ವದ್ದಾಗಿದೆ. ಜಿಲ್ಲಾ ಹಾಗೂ ತಾಲೂಕು ಪಂಚಾಯಿತಿಗಳ ವ್ಯಾಪ್ತಿಯಲ್ಲಿ 21ಕ್ಕೂ ಅಧಿಕ ವಿವಿಧ ಇಲಾಖೆಗಳು ಕಾರ್ಯನಿರ್ವಹಿಸುತ್ತಿವೆ ಎಂದು ಜಿಲ್ಲಾಧಿಕಾರಿ ಲಕ್ಷ್ಮೀಪ್ರಿಯಾ ಹೇಳಿದರು.
ಯುವ ಪತ್ರಕರ್ತರು ಅಧ್ಯಯನಶೀಲತೆ ಅಳವಡಿಸಿಕೊಳ್ಳಲಿ: ವಿಶ್ವೇಶ್ವರ ಹೆಗಡೆ ಕಾಗೇರಿ
ಶಿರಸಿ ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘದಿಂದ ಹಿರಿಯ ವರದಿಗಾರ ರಾಘವೇಂದ್ರ ಬೆಟ್ಟಕೊಪ್ಪ ಅವರಿಗೆ ಮಾಧ್ಯಮ ಶ್ರೀ ಪ್ರಶಸ್ತಿ ಪ್ರದಾನ ಮಾಡಲಾಯಿತು. ಉತ್ಸಾಹಿ ಪತ್ರಕರ್ತ ಮಂಜುನಾಥ ಸಾಯಿಮನೆ ಅವರಿಗೆ ಗೋಲ್ಡನ್ ಪೆನ್ ಪುರಸ್ಕಾರ ನೀಡಲಾಯಿತು.
ಸಿದ್ದಾಪುರ ಭುವನೇಶ್ವರಿ ದೇವಾಲಯದಲ್ಲಿ ಅ. ೩ರಿಂದ ಶರನ್ನವರಾತ್ರಿ ಉತ್ಸವ
ಸಿದ್ದಾಪುರ ತಾಲೂಕಿನ ಭವನಗಿರಿಯ ಶ್ರೀ ಭುವನೇಶ್ವರಿ ದೇವಾಲಯದಲ್ಲಿ ಅ. ೩ರಿಂದ ಅ. ೧೨ರ ವರೆಗೆ ಶರನ್ನವರಾತ್ರಿ ಉತ್ಸವ ನಡೆಯಲಿದೆ ಎಂದು ದೇವಾಲಯದ ಆಡಳಿತ ಮಂಡಳಿ ಅಧ್ಯಕ್ಷ ಶ್ರೀಕಾಂತ ಹೆಗಡೆ ಗುಂಜುಗೋಡು ಹೇಳಿದರು.
ಬೆಳಕೆ ಸೊಸೈಟಿಗೆ ₹70.12 ಲಕ್ಷ ಲಾಭ: ಮಾದೇವ ನಾಯ್ಕ
ಭಟ್ಕಳ ತಾಲೂಕಿನ ಬೆಳಕೆ ಗ್ರಾಮೀಣ ವ್ಯವಸಾಯ ಸೇವಾ ಸಹಕಾರಿ ಸಂಘ ಕಳೆದ ಆರ್ಥಿಕ ವರ್ಷದಲ್ಲಿ ₹70.12 ಲಕ್ಷ ಲಾಭ ಗಳಿಸಿದೆ. ಸಂಘದ 72ನೇ ವಾರ್ಷಿಕ ಸಭೆಯಲ್ಲಿ ಅಧ್ಯಕ್ಷ ಮಾದೇವ ನಾಯ್ಕ ಈ ಮಾಹಿತಿ ನೀಡಿದ್ದಾರೆ.
ಲಿಂಗಾಧಾರಣೆ, ಲಿಂಗಪೂಜೆ ಮಾಡದವರು ವೀರಶೈವರೇ ಅಲ್ಲ: ಶ್ರೀಶೈಲ ಜಗದ್ಗುರು
ಪೂಜೆ, ಆರಾಧನೆ ಮತ್ತು ಭಕ್ತಿಯಂತಹ ಧಾರ್ಮಿಕ ಪೂಜಾವಿಧಿಗಳಿಂದ ನಮ್ಮ ಯುವಪೀಳಿಗೆ ವಿಮುಖರಾಗುತ್ತಿದೆ. ಇದು ಸಮಾಜದ ಹಾಗೂ ಕುಟುಂಬದ ಹಿತದೃಷ್ಟಿಯಿಂದ ಸರಿಯಾದ ಬೆಳವಣಿಗೆಯಲ್ಲ ಎಂದು ಶ್ರೀಶೈಲ ಜಗದ್ಗುರು ಡಾ. ಚೆನ್ನಸಿದ್ಧರಾಮ ಪಂಡಿತಾರಾಧ್ಯ ಶಿವಾಚಾರ್ಯ ಮಹಾಸ್ವಾಮಿಗಳು ಆತಂಕ ವ್ಯಕ್ತಪಡಿಸಿದರು.
ಕಾಂಗ್ರೆಸ್ ಆಡಳಿತದಲ್ಲಿ ಅಭಿವೃದ್ಧಿ ಶೂನ್ಯ: ಹರಿಪ್ರಕಾಶ ಕೋಣೆಮನೆ
ಮುಖ್ಯಮಂತ್ರಿ ಸೇರಿದಂತೆ ಇಡೀ ಸರ್ಕಾರವೇ ಭ್ರಷ್ಟಾಚಾರದಲ್ಲಿ ತೊಡಗಿದೆ. ಈ ಸರ್ಕಾರ ನೈತಿಕತೆ ಕಳೆದುಕೊಂಡಿದೆ. ಸಿಬಿಐನಂತಹ ಸ್ವತಂತ್ರ ತನಿಖಾ ಸಂಸ್ಥೆಯ ಹಕ್ಕನ್ನೇ ಸರ್ಕಾರ ಮೊಟಕುಗೊಳಿಸುತ್ತಿದೆ ಎಂದು ರಾಜ್ಯ ಬಿಜೆಪಿ ವಕ್ತಾರ ಹರಿಪ್ರಕಾಶ ಕೋಣೆಮನೆ ಆರೋಪಿಸಿದರು.
< previous
1
...
186
187
188
189
190
191
192
193
194
...
456
next >
Top Stories
ನಾವು ಐಎಂಎಫ್‌ಗೆ ಕೊಟ್ಟ ಸಾಲ ಬಳಸಿ ಉಗ್ರರಿಗೆ ನೀಡುತ್ತಿರುವ ಪಾಕ್ : ಸಿಂಗ್
ಭಾರತ- ಪಾಕ್ ಯುದ್ಧನಿಲ್ಲಿಸಲು ಮಧ್ಯಸ್ಥಿಕೆ ವಹಿಸೇ ಇಲ್ಲ : ಟ್ರಂಪ್
ಭಾರತೀಯನಾಗಿ ಸಿಂದೂರಕ್ಕೆ ಬೆಂಬಲ : ಕೈಗೆ ತರೂರ್ ತಿರುಗೇಟು
ಕಾಲಮಿತಿ ಹೇರಿದ ಸುಪ್ರೀಂಗೆ ರಾಷ್ಟ್ರಪತಿಗಳಿಂದ 14 ಪ್ರಶ್ನೆ !
ಗ್ರೇಟರ್ ಬೆಂಗಳೂರು ಅಡಿ 3 ಪಾಲಿಕೆ ರಚನೆ : ಸಿಎಂ ಸಿದ್ದರಾಮಯ್ಯ