ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
uttara-kannada
uttara-kannada
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
ತಾಂತ್ರಿಕ ಹುದ್ದೆಗೆ ಸಮನಾದ ವೇತನ ನೀಡಲು ಆಗ್ರಹ
ವಿವಿಧ ಸಮಸ್ಯೆಗಳ ಮನವಿಯಲ್ಲಿ ಜಿಲ್ಲಾಡಳಿತದ ಮೂಲಕ ರಾಜ್ಯ ಸರ್ಕಾರಕ್ಕೆ ಗ್ರಾಮ ಆಡಳಿತ ಅಧಿಕಾರಿಗಳು ಸಲ್ಲಿಸಿದರು.
ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಜಿಲ್ಲೆಯ ವಿವಿಧೆಡೆ ಗ್ರಾಮ ಆಡಳಿತ ಅಧಿಕಾರಿಗಳ ಪ್ರತಿಭಟನೆ
ಸರ್ಕಾರವು ಗ್ರಾಮ ಆಡಳಿತ ಅಧಿಕಾರಿಗಳಿಗೆ ಮೊಬೈಲ್ ಆ್ಯಪ್‌ಗಳ ಮೂಲಕ ಒತ್ತಡ ಹೇರಲಾಗುತ್ತಿದೆ. ಮೂಲ ಸೌಲಭ್ಯಗಳನ್ನು ನೀಡುತ್ತಿಲ್ಲ. ಹಲವು ಸೇವಾ ಸೌಲಭ್ಯಗಳನ್ನು ಒದಗಿಸುವಂತೆ ಆಗ್ರಹಿಸಿದರೂ ಸ್ಪಂದಿಸುತ್ತಿಲ್ಲ.
ಸಹಕಾರ ಸಂಘಧ ಮೂಲಕ ರೈತರು ಅಡಕೆ ಮಾರಾಟ ಮಾಡಲಿ: ನಾರಾಯಣ ಭಟ್ಟ
ಈಗ ಹೆಚ್ಚು ಹೆಚ್ಚು ಹಸಿ ಅಡಕೆಯನ್ನೇ ಟೆಂಡರ್‌ನಲ್ಲಿ ಕೊಡುವವರು ಅಧಿಕವಾಗಿ ಕಂಡುಬರುತ್ತಿದ್ದು, ಹಸಿ ಅಡಕೆ ಟೆಂಡರ್ ಆರಂಭಿಸಬೇಕು.
ಸಿದ್ದಾಪುರದಲ್ಲಿ ಅನಧಿಕೃತ ಮನೆಗಳೆಂದು ದುಪ್ಪಟ್ಟು ತೆರಿಗೆ ವಸೂಲಿಗೆ ಆಕ್ರೋಶ
ಸರ್ಕಾರದಿಂದ ಹಂಚಿಕೆಯಾದ ನಿವೇಶನಗಳನ್ನು ಅನಧಿಕೃತ ಎಂದು ಪರಿಗಣಿಸಬಾರದು. ದುಪ್ಪಟ್ಟು ತೆರಿಗೆ ಪಡೆಯುತ್ತಿರುವುದನ್ನು ತಕ್ಷಣ ನಿಲ್ಲಿಸಬೇಕೆಂದು ಆಗ್ರಹಿಸಲಾಯಿತು.
ನೌಕರರ ಕೆಲಸದ ಒತ್ತಡ ತಡೆಗೆ ಕ್ರಮ ಕೈಗೊಳ್ಳಲು ಆಗ್ರಹ
ಕನಿಷ್ಠ 21 ಮೊಬೈಲ್ ಆ್ಯಪ್‌ಗಳ ಮೂಲಕ ಗ್ರಾಮ ಆಡಳಿತ ಅಧಿಕಾರಿಗಳು ಕರ್ತವ್ಯವನ್ನು ನಿರ್ವಹಿಸುತ್ತಿದ್ದಾರೆ. ಅದನ್ನು ಸೆ. 23ರಿಂದ ಸ್ಥಗಿತಗೊಳಿಸುವುದರ ಬಗ್ಗೆ ಸರ್ಕಾರಕ್ಕೆ ರಾಜ್ಯ ಸಂಘದಿಂದ ಕೋರಿಕೊಂಡು ಅದರಂತೆ ಸ್ಥಗಿತಗೊಳಿಸಿದ್ದಾರೆ.
ಸದಸ್ಯರು ಸಹಕಾರ ಕ್ಷೇತ್ರದ ಬಲವರ್ಧನೆಗೆ ಶ್ರಮಿಸಲಿ: ಜಿ.ಎಂ. ಹೆಗಡೆ
ಸದಸ್ಯರ ಅಗತ್ಯತೆಗಳನ್ನು ಕಾಲಕಾಲಕ್ಕೆ ಪೂರೈಸುವುದರ ಮೂಲಕ ವಿಶ್ವಾಸಾರ್ಹತೆಗೆ ಪಾತ್ರವಾಗಿರುವ ಸಹಕಾರ ಕ್ಷೇತ್ರದ ಬೆಳವಣಿಗೆ ಮತ್ತು ಅಭಿವೃದ್ಧಿಗೆ ಪೂರಕ ಶಕ್ತಿ ತುಂಬುವ ಕಾರ್ಯ ಎಲ್ಲರಿಂದಾಗಬೇಕು.
ಆಸ್ತಿ ಖರೀದಿಯಲ್ಲಿ ವಂಚನೆ: ಚಿನ್ನದ ಅಂಗಡಿ ಮಾಲೀಕ ಆತ್ಮಹತ್ಯೆ
ಮುಂಡಗೋಡದ ಬಸ್ ನಿಲ್ದಾಣದ ಎದುರಿನ ರಾಜಲಕ್ಷ್ಮಿ ಜ್ಯುವೇಲರ್ಸ್ ಮಾಲೀಕ ಆಶ್ರೀತ್ ಮೋಹನ ವೆರ್ಣೇಕರ(೪೫) ಆತ್ಮಹತ್ಯೆಗೆ ಶರಣಾದ ವ್ಯಕ್ತಿ.
ಶಿರೂರು ಗುಡ್ಡ ಕುಸಿತ ದುರಂತ : ಕೇರಳದ ಅರ್ಜುನ ಲಾರಿಯಲ್ಲಿ ಹಲವು ವಸ್ತುಗಳು ಪತ್ತೆ
3ನೇ ಹಂತದ ರಕ್ಷಣಾ ಕಾರ್ಯಾಚರಣೆಯ 7ನೇ ದಿನವಾದ ಗುರುವಾರ ನಜ್ಜುಗುಜ್ಜಾದ ಲಾರಿಯ ಒಳಗಡೆ ಇದ್ದ ವಸ್ತಗಳನ್ನು ಜೆಸಿಬಿ ಬಳಸಿ ಒಡೆದು ತೆಗೆಯಲಾಯಿತು.
ಕಬ್ಬು ಬೆಳೆಗಾರರ ಮೇಲಿನ ಕೇಸ್ ವಾಪಸ್ ಪಡೆಯಲು ಆಗ್ರಹ
ಸದ್ಯ ಪ್ರಕರಣಗಳ ವಿಚಾರಣೆಯು ನ್ಯಾಯಾಲಯದಲ್ಲಿ ನಡೆಯುತ್ತಿದ್ದು, ಈ ಪ್ರಕರಣಗಳನ್ನು ಹಿಂಪಡೆಯಬೇಕೆಂದು ಮನವಿಯಲ್ಲಿ ಆಗ್ರಹಿಸಲಾಗಿದೆ.
ಹಣಕೋಣ ಹತ್ಯೆ ಪ್ರಕರಣ: ಮೂವರು ಪೊಲೀಸ್ ಬಲೆಗೆ, ಸುಪಾರಿ ನೀಡಿದ ವ್ಯಕ್ತಿ ಆತ್ಮಹತ್ಯೆ
ಭಾನುವಾರ ಕಾರಿನಲ್ಲಿ ಬಂದ ಅಪರಿಚಿತರು ಹಣಕೋಣದ ವಿನಾಯಕ ನಾಯ್ಕ ಅವರ ಮನೆಗೆ ನುಗ್ಗಿ ತಲ್ವಾರ್, ಚಾಕು ಹಾಗೂ ರಾಡ್ ಬಳಸಿ ಬರ್ಬರವಾಗಿ ಹತ್ಯೆ ಮಾಡಿ ಪರಾರಿಯಾಗಿದ್ದರು.
< previous
1
...
188
189
190
191
192
193
194
195
196
...
456
next >
Top Stories
ಭಾರತ- ಪಾಕ್ ಯುದ್ಧನಿಲ್ಲಿಸಲು ಮಧ್ಯಸ್ಥಿಕೆ ವಹಿಸೇ ಇಲ್ಲ : ಟ್ರಂಪ್
ಭಾರತೀಯನಾಗಿ ಸಿಂದೂರಕ್ಕೆ ಬೆಂಬಲ : ಕೈಗೆ ತರೂರ್ ತಿರುಗೇಟು
ಕಾಲಮಿತಿ ಹೇರಿದ ಸುಪ್ರೀಂಗೆ ರಾಷ್ಟ್ರಪತಿಗಳಿಂದ 14 ಪ್ರಶ್ನೆ !
ಗ್ರೇಟರ್ ಬೆಂಗಳೂರು ಅಡಿ 3 ಪಾಲಿಕೆ ರಚನೆ : ಸಿಎಂ ಸಿದ್ದರಾಮಯ್ಯ
2025ರ ವರ್ಷಾಂತ್ಯಕ್ಕೆ ಗ್ರೇಟರ್ ಬೆಂಗ್ಳೂರು ಚುನಾವಣೆ : ರಾಮಲಿಂಗಾ ರೆಡ್ಡಿ