ನಿವೃತ್ತ ನೌಕರರ ಬೇಡಿಕೆ ಈಡೇರಿಕೆಗೆ ಆಗ್ರಹ7ನೇ ವೇತನ ಆಯೋಗದ ವರದಿಯಂತೆ ಪರಿಷ್ಕೃತ ವೇತನದ ಮೇಲೆ ನಿವೃತ್ತಿ ಆರ್ಥಿಕ ಸೌಲಭ್ಯಗಳಾದ ಡಿಸಿಆರ್‌ಜಿ, ಕಮ್ಯುಟೇಶನ್, ಇಎಲ್‌ಎನ್ ಕ್ಯಾಶಮೆಂಟ್ ಸೌಲಭ್ಯಗಳ ಲೆಕ್ಕಾಚಾರದ ವ್ಯತ್ಯಾಸ ಸರಿಪಡಿಸಿಕೊಡುವುದು ಸೇರಿದಂತೆ ವಿವಿಧ ಬೇಡಿಕೆಗಳನ್ನು ಈಡೇರಿಸಬೇಕು ಎಂದು ಆಗ್ರಹಿಸಲಾಗಿದೆ.