ಬೇಡ್ತಿ, ಅಘನಾಶಿನಿ ನದಿ ಜೋಡಣೆ ವಿರೋಧಿ ಬೇಡ್ತಿ-ಅಘನಾಶಿನಿ ಕೊಳ್ಳ ಸಂರಕ್ಷಣಾ ಸಮಿತಿ ಹಾಗೂ ಶ್ರೀ ಸ್ವರ್ಣವಲ್ಲಿ ಮಹಾಸಂಸ್ಥಾನದಿಂದ ತಾಲೂಕಿನ ಸಹಸ್ರಲಿಂಗದಲ್ಲಿ ಹಮ್ಮಿಕೊಂಡ ಸಹಸ್ರಲಿಂಗ ಉಳಿಸಿ, ಶಾಲ್ಮಲಾ ಸಂರಕ್ಷಿಸಿ ರ್‍ಯಾಲಿ