ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
uttara-kannada
uttara-kannada
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
ಶಿಕ್ಷಕರು ವೈಜ್ಞಾನಿಕ, ವೈಚಾರಿಕತೆ ಬೆಳೆಸಿಕೊಳ್ಳಲಿ: ಮಹಾದೇವ ಗೌಡ
ಶಿಕ್ಷಕನ ಸಾಧನೆಗೆ ಸಹಕಾರ ನೀಡಿದವರನ್ನು ಮರೆಯಬಾರದು.
ಮುಖ್ಯಮಂತ್ರಿ ಸಿದ್ದರಾಮಯ್ಯ ಹುದ್ದೆ ತ್ಯಜಿಸಲಿ: ಕಾಗೇರಿ
ಅಲ್ಪಸಂಖ್ಯಾತರ ಓಲೈಕೆಯಲ್ಲಿ ರಾಜ್ಯದ ಬಹುಸಂಖ್ಯಾತ ಹಿಂದೂಗಳ ಭಾವನೆಗೆ ಧಕ್ಕೆ ತರುತ್ತಿರುವ ಮುಖ್ಯಮಂತ್ರಿಯವರು ಅತಿಯಾದ ಓಲೈಕೆ ರಾಜ್ಯದ ಕೆಲವು ಕಡೆ ಅಹಿತಕರ ಘಟನೆಗೆ ಕಾರಣವಾಯಿತು ಎಂದು ಸಂಸದ ವಿಶ್ವೇಶ್ವರ ಹೆಗಡೆ ಕಾಗೇರಿ ಆರೋಪಿಸಿದರು.
ಕ್ರೀಡೆಗಳು ವಿದ್ಯಾಭ್ಯಾಸದ ಒಂದು ಭಾಗವಾಗಲಿ: ಆರ್.ವಿ. ದೇಶಪಾಂಡೆ
ಶಿಕ್ಷಣ ಕ್ಷೇತ್ರದಲ್ಲಿ ಪಠ್ಯ ಚಟುವಟಿಕೆಗಳಿಗೆ ನೀಡುವ ಆದ್ಯತೆಯನ್ನು ಪಠ್ಯೇತರ ಚಟುವಟಿಕೆಗಳಿಗೂ ನೀಡಬೇಕು. ಕ್ರೀಡೆಗಳು ವಿದ್ಯಾಭ್ಯಾಸದ ಒಂದು ಭಾಗವಾಗಲಿ ಎಂದು ಶಾಸಕ ಆರ್.ವಿ. ದೇಶಪಾಂಡೆ ತಿಳಿಸಿದರು.
ಕಾರವಾರದಲ್ಲಿ ಗಣೇಶನಿಗೆ ಭಕ್ತಿಯ ವಿದಾಯ
. ಒಂದೊಂದು ಗಣಪತಿ ಬಂದಾಗಲೂ ಆ ಗಣೇಶೋತ್ಸವ ಸಮಿತಿಯ ನೇತೃತ್ವದಲ್ಲಿ ಕುಣಿತ, ವಾದ್ಯಮೇಳ, ಮುಖವಾಡಗಳನ್ನು ತೊಟ್ಟ ತಂಡಗಳು ನರ್ತಿಸುತ್ತ ಜನಮನ ರಂಜಿಸಿದರು.
ರೈತರ ಬದುಕಿನಲ್ಲಿ ನೆಮ್ಮದಿ ಮೂಡಿಸುವ ಕೆಲಸವಾಗಲಿ: ಶಾಸಕ ಭೀಮಣ್ಣ ನಾಯ್ಕ
ಅಡಕೆ ಬೆಳೆಗಾರರಿಗೆ ಲಭಿಸುವುದು ವರ್ಷಕ್ಕೆ ಒಂದು ಬೆಳೆ ಮಾತ್ರ. ಅದೂ ಹಾನಿಯಾದರೆ ರೈತರ ಸ್ಥಿತಿ ಗಂಭೀರವಾಗಲಿದೆ. ಅಧಿಕಾರಿಗಳು ಬೇಜವಾಬ್ದಾರಿ ಉತ್ತರ ನೀಡಿದರೆ ನೇರವಾಗಿ ರೈತರಿಗೆ ಅನ್ಯಾಯ ಮಾಡಿದಂತಾಗುತ್ತದೆ ಎಂದು ಶಾಸಕ ಭೀಮಣ್ಣ ನಾಯ್ಕ ತಿಳಿಸಿದರು.
ಸ್ವಚ್ಛತೆ ಇದ್ದರೆ ನೆಮ್ಮದಿ: ಶಾಸಕ ದೇಶಪಾಂಡೆ
ಸ್ವಚ್ಛ ಮನಸ್ಸು, ಸ್ವಚ್ಛ ಪರಿಸರ, ಸ್ವಚ್ಛ ವಾತಾವರಣ ಇರುವಲ್ಲಿ ದೇವರು ವಾಸ ಮಾಡುತ್ತಾರೆ. ಸ್ವಚ್ಛತೆ ಇರುವಲ್ಲಿ ನೆಮ್ಮದಿ, ಸಮೃದ್ಧಿ, ಪ್ರೀತಿ, ಶಾಂತಿ, ಸಾಮರಸ್ಯತೆಯು ಮನೆ ಮಾಡುತ್ತದೆ ಎಂದು ಶಾಸಕ ಆರ್.ವಿ. ದೇಶಪಾಂಡೆ ತಿಳಿಸಿದರು.
ರಾಜು ತಾಂಡೇಲ ಸಾವಿನ ತನಿಖೆಗೆ ಆಗ್ರಹ
ಗೋವಾದಲ್ಲಿ ನಡೆದ ಸಭೆಯಲ್ಲಿ ಪಾಲ್ಗೊಂಡ ಎಲ್ಲ ಸದಸ್ಯರನ್ನು ತನಿಖೆಗೆ ಒಳಪಡಿಸಬೇಕು. ರಾಜು ತಾಂಡೇಲ ಕುಟುಂಬಕ್ಕೆ ₹10 ಕೋಟಿ ಪರಿಹಾರ ನೀಡಬೇಕು ಎಂದು ಡಿಸಿಯವರಿಗೆ ಮನವಿ ಸಲ್ಲಿಸಲಾಯಿತು.
ಗ್ರೀನ್ ಸಿಟಿ ಸಂಕಲ್ಪಕ್ಕೆ ಕೈಜೋಡಿಸಿ: ಸತೀಶ ಸೈಲ್
ಪ್ರತಿಯೊಬ್ಬನಾಗರಿಕರೂ ತಮ್ಮ ಮನೆಯಲ್ಲಿ ಮತ್ತು ಮನೆಯ ಸುತ್ತಮುತ್ತ ಸ್ವಚ್ಛತೆಯನ್ನು ಕಾಪಾಡಬೇಕು ಎಂದು ಶಾಸಕ ಸತೀಶ ಸೈಲ್ ಮನವಿ ಮಾಡಿದರು.
ನಿವೃತ್ತ ನೌಕರರಿಗೆ ಪರಿಷ್ಕೃತ ಸೌಲಭ್ಯ ನೀಡಲು ಆಗ್ರಹ
ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ತಹಸೀಲ್ದಾರರ ಮೂಲಕ ಸಿಎಂಗೆ ಮನವಿ ಸಲ್ಲಿಸಲಾಯಿತು.
ಕೋಲಸಿರ್ಸಿಯಲ್ಲಿ ಬಿಜೆಪಿ ಸದಸ್ಯತ್ವ ಅಭಿಯಾನ
ಸಿದ್ದಾಪುರ, ಯಲ್ಲಾಪುರ ತಾಲೂಕಿನ ವಿವಿಧೆಡೆ ಬಿಜೆಪಿ ಸದಸ್ಯತ್ವ ಅಭಿಯಾನ ನಡೆಯಿತು.
< previous
1
...
196
197
198
199
200
201
202
203
204
...
456
next >
Top Stories
ರೆಡ್ಡಿ ಆಸ್ತಿ ಮುಟ್ಟುಗೋಲು ಹಾಕಿಕೊಂಡು ಜಿಲ್ಲೆಯ ಅಭಿವೃದ್ಧಿಗೆ ಬಳಸಲಿ: ವಿ.ಎಸ್.ಉಗ್ರಪ್ಪ
ಕರ್ನಾಟಕಕ್ಕೆ ಎರಡು ಹೊಸ ರೈಲ್ವೆ ಮಾರ್ಗ ಮಂಜೂರು
ಯೋಧರ ಬೆಂಬಲಿಸಿದ ಡಿಕೆಶಿ ನಡೆ ಅಭಿನಂದನಾರ್ಹ: ರಾಧಾ ಮೋಹನ್
ಅತಿಥಿ ಶಿಕ್ಷಕರು, ಉಪನ್ಯಾಸಕರ ಗೌರವಧನ 2000 ಏರಿಸಿ ಆದೇಶ
ಸೋಫಿಯಾ ವಿರುದ್ಧ ಹೇಳಿಕೆ ರಾಜ್ಯದಲ್ಲೂ ಕೇಸು : ಡಾ। ಜಿ.ಪರಮೇಶ್ವರ್