ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
uttara-kannada
uttara-kannada
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
ಅಷ್ಟಮಂಗಲಕ್ಕೆ ವಿಧಾನಗಳು ಅನೇಕ: ರಾಘವೇಶ್ವರ ಶ್ರೀ
ಮಹಾತ್ಮರು ಹುಟ್ಟುವ ಕುಲ ಪುಣ್ಯ ಪಡೆಯುತ್ತದೆ. ತಾಯಿ ಸಾರ್ಥಕ್ಯ ಪಡೆಯುತ್ತಾಳೆ. ಭೂಮಿಯೂ ಧನ್ಯವಾಗುತ್ತದೆ ಎಂದು ರಾಘವೇಶ್ವರ ಶ್ರೀಗಳು ತಿಳಿಸಿದರು.
ಬಾಲಪ್ರತಿಭೆಗಳ ಗುರುತಿಸಿ ಪ್ರೋತ್ಸಾಹಿಸಿ: ಶಿವರಾಮ ಹೆಬ್ಬಾರ
ಬಾಲಪ್ರತಿಭೆಗಳಿಗೆ ಪ್ರೋತ್ಸಾಹ ನೀಡುವ ನಿಟ್ಟಿನಲ್ಲಿ ಕಾರ್ಯಕ್ರಮವು ಬಹಳ ಮಹತ್ವದ್ದಾಗಿದೆ. ಸಮಾಜಮುಖಿ ಚಿಂತನೆಯ ಮಾದರಿಯಾದ ಕಾರ್ಯಕ್ರಮ ಇದಾಗಿದೆ ಎಂದು ಶಾಸಕ ಶಿವರಾಮ ಹೆಬ್ಬಾರ ತಿಳಿಸಿದರು.
ಪಕ್ಷ ಸಂಘಟನೆಗೆ ಪ್ರತಿ ಕಾರ್ಯಕರ್ತರು ಶ್ರಮಿಸಲಿ: ಕಾಗೇರಿ
ಕೇಂದ್ರ ಸರ್ಕಾರದ ಯೋಜನೆಗಳು ಜನಪರವಾಗಿದ್ದು, ಈ ಎಲ್ಲ ಯೋಜನೆಗಳು ಜನರಿಗೆ ತಲುಪುವಂತಾಗಬೇಕು. ಆ ಕುರಿತು ಪ್ರಾಮಾಣಿಕವಾದ ಪ್ರಯತ್ನ ಮಾಡುವುದರ ಜತೆಗೆ ಜಿಲ್ಲೆಯ ಅಭಿವೃದ್ಧಿಗೆ ಶ್ರಮಿಸುತ್ತೇನೆ ಎಂದು ಸಂಸದ ವಿಶ್ವೇಶ್ವರ ಹೆಗಡೆ ಕಾಗೇರಿ ಭರವಸೆ ನೀಡಿದರು.
ಅಕ್ಟೋಬರ್ ೧೬ರಂದು ಮುಂಡಗೋಡ ತಾಲೂಕು ಸಾಹಿತ್ಯ ಸಮ್ಮೇಳನ
ಅ. ೧೬ರಂದು ಬೆಳಗ್ಗೆ ೯ ಗಂಟೆಗೆ ಪ್ರವಾಸಿ ಮಂದಿರದಿಂದ ಕನ್ನಡ ತಾಯಿ ಭುವನೇಶ್ವರಿ ಹಾಗೂ ಸಮ್ಮೇಳನ ಅಧ್ಯಕ್ಷರ ಮೆರವಣಿಗೆ ಪ್ರಾರಂಭವಾಗಲಿದೆ. ೧೦ ಗಂಟೆಗೆ ವಿವೇಕಾನಂದ ಬಯಲು ರಂಗಮಂದಿರದ ವೇದಿಕೆಯಲ್ಲಿ ಉದ್ಘಾಟನೆ ಸಮಾರಂಭ ನಡೆಯಲಿದೆ.
ಗಣೇಶ ವಿಸರ್ಜನೆ ವೇಳೆ ಡಿಜೆ ಜಪ್ತಿಗೆ ಶಾಸಕ ದಿನಕರ ಶೆಟ್ಟಿ ಆಕ್ರೋಶ
ದಶಕಗಳಿಂದ ಇಲ್ಲಿ ಗಣೇಶೋತ್ಸವ ವಿಸರ್ಜನೆ ವೇಳೆ ಡಿಜೆ ಬಳಸುತ್ತಿದ್ದಾರೆ. ಆದರೆ ಶಶಿಹಿತ್ತಲದಲ್ಲಿ ಮಾತ್ರ ಪೊಲೀಸರು ಬಂದು ಡಿಜೆ ಬಂದ್ ಮಾಡಿ ಜಪ್ತಿ ಮಾಡಿರುವುದು ಸರಿಯಾದ ಕ್ರಮವಲ್ಲ ಎಂದು ಶಾಸಕ ದಿನಕರ ಶೆಟ್ಟಿ ತಿಳಿಸಿದರು.
ವೇದ ಕಾಲದಲ್ಲೂ ಛಾಪು ಮೂಡಿಸಿದ್ದ ಚುಟುಕು ಸಾಹಿತ್ಯ: ರಾಘವೇಶ್ವರ ಶ್ರೀ
ಮಕ್ಕಳನ್ನು ಚುಟುಕು ಸಾಹಿತ್ಯದತ್ತ ವಾಲುವಂತೆ ಮಾಡಲು ಗ್ರಾಮೀಣ ಪ್ರದೇಶಗಳ ಶಾಲೆಯಲ್ಲಿ ಪರಿಷತ್ತು ಅಗತ್ಯ ಕ್ರಮಕ್ಕೆ ಮುಂದಾಗಬೇಕು.
ಕೆಡಿಸಿಸಿ ಬ್ಯಾಂಕ್‌ಗೆ ₹೨೩ ಕೋಟಿ ನಿವ್ವಳ ಲಾಭ: ಶಾಸಕ ಹೆಬ್ಬಾರ
ಬ್ಯಾಂಕ್ ೧೦೪ ವರ್ಷ ಪೂರೈಸಿ ೧೦೫ನೇ ವರ್ಷಕ್ಕೆ ಕಾಲಿಡುತ್ತಿದೆ. ಇಂತಹ ಸಂದರ್ಭದಲ್ಲಿ ಲಾಭ ಗಳಿಕೆ ಹೆಚ್ಚಾಗಿದ್ದು, ಹೊಸದಾಗಿ ೨೧ ಶಾಖೆಗಳನ್ನು ಆರಂಭಿಸಲಾಗಿದೆ.
ನಾಡಿಶಾಸ್ತ್ರ ವಿಶಿಷ್ಟ ಜ್ಞಾನ: ರಾಘವೇಶ್ವರ ಶ್ರೀ
ಪ್ರಾಣ ಅಪಾನಗಳು ನಮ್ಮ ಇಡೀ ಜೀವನವನ್ನು ನಡೆಸುವ, ನಿಯಂತ್ರಿಸುವ ಶಕ್ತಿಗಳು. ಪ್ರಾಣವನ್ನು ದೀರ್ಘ ಮಾಡುವುದರಿಂದ ಆರೋಗ್ಯ ವೃದ್ಧಿಸುತ್ತದೆ. ಅಪಾನವನ್ನು ವೃದ್ಧಿಸುವುರಿಂದ ಸ್ಥೂಲವಾಗುತ್ತಾ ಹೋಗುತ್ತಾರೆ.
ಗೀತೆ ವಿಶ್ವದಲ್ಲೇ ಅತಿ ಹೆಚ್ಚು ಭಾಷೆಗೆ ಅನುವಾದಗೊಂಡ ಗ್ರಂಥ: ಡಾ. ಮಹೇಶ್ ಭಟ್ಟ
ಹಸಿವಿಗೆ ಊಟ ಬೇಕು. ಸಂಪೂರ್ಣ ಜ್ಞಾನಕ್ಕೆ ಸಂಸ್ಕೃತ ಬೇಕು. ಯಾಕೆಂದರೆ ವೇದ, ಭಗವದ್ಗೀತೆ, ಉಪನಿಷತ್ತುಗಳು, ಪುರಾಣಗಳೆಲ್ಲವೂ ಸಂಸ್ಕೃತದಲ್ಲಿದೆ. ಅವುಗಳ ಜ್ಞಾನಕ್ಕೆ ಸಂಸ್ಕೃತ ಅನಿವಾರ್ಯ.
ವ್ಯಾಪಾರಸ್ಥರು ರೈತರ ಹಿತ ಬಲಿ ಕೊಡಬಾರದು: ಹೆಬ್ಬಾರ
ವಿದೇಶಿ ಅಡಕೆ ಅಕ್ರಮವಾಗಿ ತಂದು ಇಲ್ಲಿನ ಅಡಕೆ ಜತೆ ಬೆರಕೆ ಮಾಡಿರುವ ವ್ಯಾಪಾರಸ್ಥರನ್ನು ವ್ಯಾಪಾರಿ ಸಂಘಟನೆಗಳು ದೂರ ಇಡಬೇಕು ಎಂದು ಶಾಸಕ ಶಿವರಾಮ ಹೆಬ್ಬಾರ ತಿಳಿಸಿದರು.
< previous
1
...
197
198
199
200
201
202
203
204
205
...
456
next >
Top Stories
ರೆಡ್ಡಿ ಆಸ್ತಿ ಮುಟ್ಟುಗೋಲು ಹಾಕಿಕೊಂಡು ಜಿಲ್ಲೆಯ ಅಭಿವೃದ್ಧಿಗೆ ಬಳಸಲಿ: ವಿ.ಎಸ್.ಉಗ್ರಪ್ಪ
ಕರ್ನಾಟಕಕ್ಕೆ ಎರಡು ಹೊಸ ರೈಲ್ವೆ ಮಾರ್ಗ ಮಂಜೂರು
ಯೋಧರ ಬೆಂಬಲಿಸಿದ ಡಿಕೆಶಿ ನಡೆ ಅಭಿನಂದನಾರ್ಹ: ರಾಧಾ ಮೋಹನ್
ಅತಿಥಿ ಶಿಕ್ಷಕರು, ಉಪನ್ಯಾಸಕರ ಗೌರವಧನ 2000 ಏರಿಸಿ ಆದೇಶ
ಸೋಫಿಯಾ ವಿರುದ್ಧ ಹೇಳಿಕೆ ರಾಜ್ಯದಲ್ಲೂ ಕೇಸು : ಡಾ। ಜಿ.ಪರಮೇಶ್ವರ್