ರಾಮಚಂದ್ರಾಪುರ ಮಠ- ಗೋಕರ್ಣ ದೇಗುಲ ಒಂದೇ ನಾಣ್ಯದ ಎರಡು ಮುಖಗಳು: ರಾಘವೇಶ್ವರ ಶ್ರೀಗಳುಪೂರ್ವಪರಂಪರೆಗೆ ಅನುಸಾರವಾಗಿ ಪೂಜೆ, ಉತ್ಸವಗಳು ನಡೆಯಬೇಕು. ದೇವಹಿತ, ಕಿಂಕರಹಿತ ಭಕ್ತಹಿತವನ್ನು ಚೆನ್ನಾಗಿ ನಡೆಸಿಕೊಂಡು ಹೋಗಬೇಕು. ಅನಾವರಣಗೊಂಡಿರುವ ದಾಖಲೆಗಳು ಪ್ರಶ್ನಾತೀತ ಎಂದು ರಾಘವೇಶ್ವರ ಶ್ರೀಗಳು ತಿಳಿಸಿದರು.