ಆಧುನಿಕ ಪದ್ಧತಿಯಿಂದ ಕೃಷಿ ಸವಾಲು ಎದುರಿಸಲು ಸಾಧ್ಯ: ಎಂ.ಆರ್. ಹೆಗಡೆ ಕುಂಬ್ರೀಗುಡ್ಡೆಅಡಕೆಯ ಜತೆಯಲ್ಲಿ ಬಾಳೆ, ತೆಂಗು, ಕಾಳುಮೆಣಸು, ಸೇರಿದಂತೆ ಬದಲಿ ಬೆಳೆಗಳನ್ನು ಅಳವಡಿಸಿಕೊಂಡಾಗ ಮಾತ್ರ ಮುಂದಿನ ಸವಾಲನ್ನು ಎದುರಿಸಬಹುದು ಎಂದು ಮಲೆನಾಡು ಕೃಷಿ ಅಭಿವೃದ್ಧಿ ಸಹಕಾರಿ ಸಂಸ್ಥೆಯ ಅಧ್ಯಕ್ಷ ಎಂ.ಆರ್. ಹೆಗಡೆ ಕುಂಬ್ರೀಗುಡ್ಡೆ ಹೇಳಿದರು.