ವಯನಾಡ್, ಶಿರೂರು ಅವಘಡ ಎಚ್ಚರಿಕೆ ಸಂದೇಶ: ಡಾ. ಪ್ರಶಾಂತಕುಮಾರಜಗತ್ತಿನಲ್ಲಿಯೇ ಅರಣ್ಯ ಸಂರಕ್ಷಣೆಗಾಗಿ ಅತಿ ಹೆಚ್ಚು ಜೀವವನ್ನೇ ಬಲಿದಾನ ಮಾಡಿ ಹುತಾತ್ಮರಾದವರಲ್ಲಿ ಭಾರತ ಮೊದಲ ಸ್ಥಾನದಲ್ಲಿದೆ. ಆಧುನಿಕ ಯುಗದಲ್ಲಿ ಅರಣ್ಯ ಹಾಗೂ ಪರಿಸರ ಸಂರಕ್ಷಣೆಯು ಬಹುದೊಡ್ಡ ಸವಾಲಾಗಿ ಪರಿಣಮಿಸಿದೆ. ಬರ ಹಾಗೂ ನೆರೆ ಹಾವಳಿ, ಭೂಕಂಪ ಇತ್ಯಾದಿಗಳು ಸಂಭವಿಸಲು ಪ್ರಕೃತಿ ಅಸಮತೋಲನವೇ ಕಾರಣವಾಗಿದೆ.