ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
uttara-kannada
uttara-kannada
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
1400 ಸಾರ್ವಜನಿಕ ಸ್ಥಳಗಳಲ್ಲಿ ಗಣಪ ವಿರಾಜಮಾನ
ಜಿಲ್ಲೆಯ 1400ಕ್ಕೂ ಹೆಚ್ಚು ಸಾರ್ವಜನಿಕ ಸ್ಥಳಗಳಲ್ಲಿ ಗಣಪ ವಿರಾಜಮಾನನಾಗಿದ್ದಾನೆ. ಒಂದೊಂದು ಕಡೆ ಒಂದೊಂದು ಬಣ್ಣ, ಬಗೆ ಬಗೆಯ ಸನ್ನಿವೇಶ, ಬೇರೆ ಬೇರೆ ಭಂಗಿ ಹೀಗೆ ಕಲಾವಿದರ ಕೈಚಳಕದಲ್ಲಿ ಮೈವೆತ್ತಿದ ಗಣಪತಿಯನ್ನು ಕಣ್ತುಂಬಿಕೊಳ್ಳುವುದೇ ಒಂದು ಹಬ್ಬ.
ತ್ವರಿತವಾಗಿ ನರೇಗಾ ಕಾಮಗಾರಿ ಪೂರ್ಣಗೊಳಿಸಿ: ಈಶ್ವರ ಕಾಂದೂ
ಜಿಪಂ ಸಿಇಒ ಈಶ್ವರ ಕಾಂದೂ ಅವರು ಬಾಚನಳ್ಳಿಯಲ್ಲಿ ಪಿಆರ್‌ಇಡಿಯಿಂದ ಅಭಿವೃದ್ಧಿಗೊಂಡು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯಿಂದ ನಡೆಯುತ್ತಿರುವ ಅಂಗನವಾಡಿ ಕೇಂದ್ರಕ್ಕೆ ಭೇಟಿ ನೀಡಿ ಸೂಕ್ತ ಮಾರ್ಗದರ್ಶನ ನೀಡಿದರು.
ಆಟೋಟಗಳಿಗೂ ಪ್ರಾಮುಖ್ಯತೆ ನೀಡಿ: ಶಾಸಕ ಹೆಬ್ಬಾರ
ವಿದ್ಯಾರ್ಥಿಗಳ ಸರ್ವತೋಮುಖ ಬೆಳವಣಿಗೆಯಲ್ಲಿ ಕ್ರೀಡಾಶಕ್ತಿ ಮಹತ್ವದ ಸ್ಥಾನ ಪಡೆದಿದೆ.
ಸ್ವಾವಲಂಬಿ ಬದುಕಿಗೆ ಕೌಶಲ್ಯ ತರಬೇತಿ ಸಹಕಾರಿ: ರಮೇಶ ಹಾನಾಪುರ
ಕೌಶಲ್ಯ ತರಬೇತಿ ಪಡೆದ ಫಲಾನುಭವಿಗಳು ತಮ್ಮ ಉತ್ಪಾದನೆಗೆ ಆಧುನಿಕತೆಯ ಸ್ಪರ್ಶ ನೀಡಬೇಕು. ಗ್ರಾಹಕರ ಅಭಿರುಚಿಗೆ ತಕ್ಕುದಾದ ಉತ್ಪನ್ನಗಳನ್ನು ತಯಾರಿಸಬೇಕು.
ರೈಲು ನಿಲ್ಲಿಸಿ ಪ್ರಯಾಣಿಕರ ಜೀವ ರಕ್ಷಿಸಿದ ಮಾದೇವ ನಾಯ್ಕ
ಮಾದೇವ ನಾಯ್ಕ ಅವರು ಕೈಯಲ್ಲಿ ಕೆಂಪು ಬಟ್ಟೆ ಹಿಡಿದು ರೈಲ್ವೆ ಹಳಿಗಳ ಮೇಲೆ ಹೊನ್ನಾವರದ ಕಡೆ ಓಡಲು ಆರಂಭಿಸಿ ಅಪಾಯದ ಮುನ್ಸೂಚನೆ ನೀಡಿ ಮಾರ್ಗದ ನಡುವೆಯೇ ಕೊನೆಗೂ ರೈಲನ್ನು ನಿಲ್ಲಿಸುವಲ್ಲಿ ಯಶಸ್ವಿಯಾಗಿದ್ದರು. ತಂತ್ರಜ್ಞರು ಆಗಮಿಸಿ ರೈಲ್ವೆ ಹಳಿ ಸರಿಪಡಿಸಿದ ನಂತರ ರೈಲು ಮುಂದೆ ಚಲಿಸಿತು.
ಶಿಕ್ಷಕರು ವಿದ್ಯಾರ್ಥಿಗಳ ಬದುಕನ್ನು ರೂಪಿಸುವ ಶಿಲ್ಪಿಗಳು: ಕಲ್ಯಾಣಿ ಕಾಂಬ್ಳೆ
ಅಸಾಧಾರಣ ಜ್ಞಾನ ಸಂಪಾದನೆಯಿಂದ ದೇಶದ ಹಲವೆಡೆ ಉನ್ನತ ಸ್ಥಾನಕ್ಕೇರಿದ ಡಾ. ಸರ್ವಪಲ್ಲಿ ರಾಧಾಕೃಷ್ಣನ್ ದೇಶದ ಅತ್ಯುನ್ನತ ಭಾರತರತ್ನ ಪ್ರಶಸ್ತಿಗೂ ಭಾಜನರಾಗಿದ್ದರು.
ಇಂದಿನಿಂದ ಗಣೇಶೋತ್ಸವ ಸಂಭ್ರಮ...
ಚೌತಿ ಹಿನ್ನೆಲೆಯಲ್ಲಿ ಭಾನುವಾರದ ಸಂತೆಯನ್ನು ಶನಿವಾರವೇ ಮಾಡಿದ್ದರಿಂದ ಸಂತೆ ಮಾರುಕಟ್ಟೆಯಲ್ಲಿ ಜನಜಂಗುಳಿಯೇ ಕಂಡುಬಂತು.
ಕಾಯಕಲ್ಪಕ್ಕೆ ಕಾದಿದೆ ಸೋಂದಾ ಕೋಟೆ
ಶಾಲ್ಮಲಾ ನದಿ ಪಕ್ಕದಲ್ಲಿ ನೇರವಾಗಿ ಕೋಟೆಗೆ ಹೋಗುವ ರಸ್ತೆಗೆ ಸಂಪರ್ಕಿಸಲು ತೂಗು ಸೇತುವೆ ನಿರ್ಮಿಸಬೇಕು. ಹಾಗಾದರೆ ಮಾತ್ರ ಐತಿಹಾಸಿಕ ಕೋಟೆಗೆ ಮತ್ತಷ್ಟು ಮೆರುಗು ಬರುತ್ತದೆ ಎಂದು ಸೋಂದಾ ಜಾಗೃತ ವೇದಿಕೆಯ ಸಂಚಾಲಕ ರತ್ನಾಕರ ಹೆಗಡೆ ಆಗ್ರಹಿಸಿದರು.
ಭಟ್ಕಳ ತಾಲೂಕಿನ 125 ಕಡೆ ಸಾರ್ವಜನಿಕ ಗಣೇಶೋತ್ಸವ
ಬೇರೆ ರಾಜ್ಯದಂತೆ ನಮ್ಮ ರಾಜ್ಯದಲ್ಲೂ ಕಲಾಕಾರರಿಗೆ ಸರ್ಕಾರದಿಂದ ಸಹಾಯ ನೀಡಿ ಪ್ರೋತ್ಸಾಹಿಸಬೇಕು ಎಂದು ಗಣಪತಿ ಮೂರ್ತಿ ತಯಾರಕರಾದ ಅರುಣ ಗುಡಿಗಾರ ಆಗ್ರಹಿಸಿದರು.
ಸಾಗವಾನಿ ಮರ ಕಡಿದು ಸಾಗಿಸಿದ್ದ ಆರೋಪಿಗಳ ಬಂಧನ
ಮಾಲನ್ನು ಜಪ್ತಿ ಮಾಡಿ ಆರೋಪಿಗಳ ವಿರುದ್ಧ ಪ್ರಕರಣ ದಾಖಲಿಸಿ ಆರೋಪಿಗಳನ್ನು ನ್ಯಾಯಾಂಗ ಬಂಧನಕ್ಕೆ ನೀಡಲಾಗಿದೆ.
< previous
1
...
206
207
208
209
210
211
212
213
214
...
457
next >
Top Stories
ರಾಜ್ಯದಲ್ಲಿ ಭಾರೀ ಮಳೆ ಸಾಧ್ಯತೆ : ಮೇ 21ರವರೆಗೆ ಯೆಲ್ಲೋ ಅಲರ್ಟ್
ಬಳ್ಳಾರಿ ಬಿಜೆಪೀಲಿ ಈಗ ಘಟಾನುಘಟಿಗಳೇ ಇಲ್ಲಾರಿ!
ಎಸ್ಸಿ ಒಳಮೀಸಲು ಸಮೀಕ್ಷೆ 1 ವಾರ ವಿಸ್ತರಣೆ
ಹೆಬ್ಬಾಳ ಮೇಲ್ಸೇತುವೆಯಲ್ಲಿ 3 ತಾಸು ಸಂಚಾರ ನಿರ್ಬಂಧ
ಹಾಂಕಾಂಗ್, ಸಿಂಗಾಪುರ ದೇಶಗಳಲ್ಲಿ ಮತ್ತೆ ಕೋವಿಡ್ ಸೋಂಕು ಹೆಚ್ಚಳ ಪತ್ತೆ