ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
uttara-kannada
uttara-kannada
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
ಶಿಕ್ಷಣಕ್ಕಿದೆ ದೇಶದ ಚಿತ್ರಣ ಬದಲಿಸುವ ಶಕ್ತಿ: ಶಾಸಕ ಭೀಮಣ್ಣ ನಾಯ್ಕ
ದೇಶದಲ್ಲಿ ಉನ್ನತ ಸ್ಥಾನವನ್ನು ಅಲಂಕರಿಸಿರುವ ವ್ಯಕ್ತಿಗಳಿಗೆ ಸಿಗುತ್ತಿರುವ ಗೌರವ ನಿಜವಾಗಿ ಶಿಕ್ಷಕರಿಗೆ ಸಲ್ಲುತ್ತದೆ. ನಾಡಿಗೆ ಸರ್ವಧರ್ಮ ಸಹಿಷ್ಣುತೆಯ ಸುಭದ್ರ ಅಡಿಪಾಯ ನಿರ್ಮಾಣವಾಗಬೇಕಾದರೆ ಶಿಕ್ಷಣ ಬಹಳ ಅಗತ್ಯ ಎಂದು ಶಾಸಕ ಭೀಮಣ್ಣ ನಾಯ್ಕ ತಿಳಿಸಿದರು.
ಐದು ಗ್ಯಾರಂಟಿ ಯೋಜನೆಗಳೂ ಯಶಸ್ವಿ: ದೇಶಪಾಂಡೆ
ಪಂಚ ಯೋಜನೆಗಳು ರಾಜ್ಯದ ಪ್ರತಿಯೊಬ್ಬ ಪ್ರಜೆಗೂ ತಲುಪಿಸುವ ನಿಟ್ಟಿನಲ್ಲಿ ರಾಜ್ಯ, ಜಿಲ್ಲಾ ಹಾಗೂ ತಾಲೂಕು ಮಟ್ಟದಲ್ಲಿ ಗ್ಯಾರಂಟಿ ಪ್ರಾಧಿಕಾರ ಸಮಿತಿಗಳನ್ನು ರಚಿಸಲಾಗಿದೆ ಎಂದು ಶಾಸಕ ಆರ್.ವಿ. ದೇಶಪಾಂಡೆ ತಿಳಿಸಿದರು.
ಇಸ್ಕೂಲಿಗೆ ಬಂತು ಅಮೆರಿಕದ ಡಾಲರ್
ಇಸ್ಕೂಲು ಪುಸ್ತಕ ಓದಿದ ಅಮೆರಿಕದಲ್ಲಿ ನೆಲೆಸಿದ ಕನ್ನಡಿಗರು ಬೆಂಗಳೂರಿನ ಸಂಜಯ ಅವರ ಮೂಲಕ ಅಮೆರಿಕದಿಂದ ಡಾಲರ್ಸ್ ಕಳಿಸಿದ್ದಾರೆ.
ಶಿರಸಿಯಲ್ಲಿ ಜಿಲ್ಲಾ ನುಡಿಜಾತ್ರೆ ಆಯೋಜನೆಗೆ ನಿರ್ಧಾರ: ಬಿ.ಎನ್. ವಾಸರೆ
ಸಭೆಯಲ್ಲಿ ಚರ್ಚೆ ನಡೆದು ಅಂತಿಮವಾಗಿ ಶಿರಸಿ ತಾಲೂಕಿನಲ್ಲಿ ಜಿಲ್ಲಾ ಸಾಹಿತ್ಯ ಸಮ್ಮೇಳನವನ್ನು ನಡೆಸಲು ಸರ್ವಾನುಮತದ ನಿರ್ಧಾರ ಕೈಗೊಳ್ಳಲಾಗಿದೆ.
ಅಳಿವಿನಂಚಿನಲ್ಲಿರುವ ಜೀವವೈವಿಧ್ಯ ರಕ್ಷಿಸಿ: ಅಶೀಸರ
ಆಯುರ್ವೇದದಲ್ಲಿ ಅತ್ಯಂತ ಉಪಯುಕ್ತವಾದ ರಾಜ್ಯದಲ್ಲೇ ಅಪರೂಪವಾದ ಮರದರಿಶಿಣ ಬಳ್ಳಿಯ ಪ್ರಭೇದ ಉಳಿಸುವತ್ತ ಯೋಜನೆ ರೂಪಿಸಬೇಕು.
ಪರಿಷ್ಕೃತ ವೇತನದಲ್ಲಿ ನಿವೃತ್ತರ ಸೌಲಭ್ಯ ನೀಡಲು ಆಗ್ರಹ
೭ನೇ ವೇತನ ಆಯೋಗದ ವರದಿಯಂತೆ ವೇತನ ಶ್ರೇಣಿಗಳ ಪರಿಷ್ಕರಣೆಯ ಕಾರಣದಿಂದಾಗಿ ಉಂಟಾಗುವ ವೇತನ ಮತ್ತು ಭತ್ಯೆಗಳ ಹೆಚ್ಚಳವನ್ನು 2024ರ ಆ. ೧ರಿಂದ ನಗದಾಗಿ ಪಾವತಿ ಮಾಡಬೇಕು ಎಂದು ಆಗ್ರಹಿಸಲಾಯಿತು.
ಗ್ಯಾರಂಜಿ ಯೋಜನೆ ಪರಿಶೀಲನೆಗೆ ಅನುಷ್ಠಾನ ಸಮಿತಿ: ಸಚಿವ ಮಂಕಾಳ ವೈದ್ಯ
ರಾಜ್ಯದ ಇತಿಹಾಸದಲ್ಲಿ ಪಂಚ ಗ್ಯಾರಂಟಿ ಯೋಜನೆ ಏಕಕಾಲಕ್ಕೆ ಅನುಷ್ಠಾನಕ್ಕೆ ತಂದು ಬಡವರ ಬಗ್ಗೆ ಕಾಳಜಿ ತೋರಿ ಆರ್ಥಿಕ ತೊಂದರೆ ಲೆಕ್ಕಿಸದೆ ಜನತೆಯ ಸಂಕಷ್ಟಕ್ಕೆ ಮಿಡಿದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಜಿಲ್ಲೆಯ ಜನತೆಯ ಪರವಾಗಿ ಕೃತಜ್ಞತೆ ಸಲ್ಲಿಸುತ್ತೇನೆ ಎಂದು ಸಚಿವ ಮಂಕಾಳ ವೈದ್ಯ ತಿಳಿಸಿದರು.
ಬ್ರಹ್ಮತ್ವ ಹೊಂದಲು ಗಾಯತ್ರಿ ಮಂತ್ರ ಸಾಧನ: ನಾರಾಯಣ ಯಾಜಿ
ಎಲ್ಲ ದೇವತೆಗಳಿಗೂ ಪ್ರತ್ಯೇಕ ಗಾಯತ್ರಿ ಮಂತ್ರವಿದೆ. ಅವೆಲ್ಲವೂ ಆಯಾ ದೇವತೆಗಳ ಸಾಕಾರ ರೂಪದ ಉಪಾಸನೆಯಾಗಿದೆ. ಎಲ್ಲ ಛಂದಸ್ಸುಗಳಿಗೂ ಗಾಯತ್ರಿ ಛಂದಸ್ಸು ಮೂಲಭೂತವಾಗಿದೆ.
ಗ್ಯಾರಂಟಿ ಯೋಜನೆಯಿಂದ ಪುರುಷರ ಹೊರೆ ಇಳಿಕೆ: ಸಚಿವ ವೈದ್ಯ
ಹಿಂದೆಲ್ಲ ಹೆಣ್ಣುಮಕ್ಕಳು ಎಲ್ಲದಕ್ಕೂ ಗಂಡುಮಕ್ಕಳ ಬಳಿ ಹಣ ಕೇಳುತ್ತಿದ್ದರು. ಆದರೆ ಈಗ ಗ್ಯಾರಂಟಿ ಯೋಜನೆಯಿಂದಾಗಿ ಹೆಣ್ಣುಮಕ್ಕಳು ಹಣ ಕೇಳುವುದು ತಪ್ಪಿದೆ ಎಂದು ಸಚಿವ ಮಂಕಾಳ ವೈದ್ಯ ತಿಳಿಸಿದರು.
ಪ್ರಜಾಪ್ರಭುತ್ವ ದಿನದಂದು 260 ಕಿಮೀ ಮಾನವ ಸರಪಳಿ: ಡಿಸಿ ಲಕ್ಷ್ಮೀಪ್ರಿಯಾ
ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವ ದಿನದ ಪ್ರಯುಕ್ತ ಈ ಬಾರಿ ರಾಜ್ಯದಲ್ಲಿ ಬೀದರ್‌ನಿಂದ ಚಾಮರಾಜನಗರದವರೆಗೆ ಮಾನವ ಸರಪಳಿ ನಿರ್ಮಿಸುವ ಮೂಲಕ ಅತ್ಯಂತ ಅರ್ಥಪೂರ್ಣವಾಗಿ ಆಚರಿಸಲಾಗುತ್ತಿದೆ.
< previous
1
...
208
209
210
211
212
213
214
215
216
...
457
next >
Top Stories
ಪಿಯುಸಿ ಮತ್ತೆ ಫೇಲಾಯ್ತಾ? ಜೂ.9ರಿಂದ ಮತ್ತೆ ಪ್ರಯತ್ನಿಸಿ
ಆಪರೇಷನ್ ಸಿಂದೂರ ನಿಲ್ಲಿಸಬಾರದಿತ್ತು : ಸಿಎಂ
ರಾಜ್ಯದಲ್ಲಿ ಭಾರೀ ಮಳೆ ಸಾಧ್ಯತೆ : ಮೇ 21ರವರೆಗೆ ಯೆಲ್ಲೋ ಅಲರ್ಟ್
ಬಳ್ಳಾರಿ ಬಿಜೆಪೀಲಿ ಈಗ ಘಟಾನುಘಟಿಗಳೇ ಇಲ್ಲಾರಿ!
ಎಸ್ಸಿ ಒಳಮೀಸಲು ಸಮೀಕ್ಷೆ 1 ವಾರ ವಿಸ್ತರಣೆ