ಜನನ ಮರಣ ನೋಂದಣಿ ಶೇ. 100 ಆಗಲಿ: ಜಿಲ್ಲಾಧಿಕಾರಿ ಲಕ್ಷ್ಮೀಪ್ರಿಯಾಗ್ರಾಮ ಪಂಚಾಯಿತಿ ಕಾರ್ಯದರ್ಶಿಗಳನ್ನು ಜನನ- ಮರಣ ನೋಂದಣಾಧಿಕಾರಿಗಳನ್ನಾಗಿ ನೇಮಿಸಲಾಗಿದ್ದು, ಗ್ರಾಮ ಪಂಚಾಯಿತಿಯಲ್ಲಿ ಘಟಿಸುವ ಜನನ- ಮರಣ ಘಟನೆಗಳನ್ನು 21 ದಿನಗಳ ಒಳಗಾಗಿ ನೋಂದಣಿ ಮಾಡಿ, ಉಚಿತವಾಗಿ ಪ್ರಮಾಣಪತ್ರ ವಿತರಿಸಬೇಕು ಎಂದು ಜಿಲ್ಲಾಧಿಕಾರಿ ಲಕ್ಷ್ಮೀಪ್ರಿಯಾ ತಿಳಿಸಿದರು.