ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
uttara-kannada
uttara-kannada
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
ಪೂರ್ವಜನ್ಮದ ದುಷ್ಕರ್ಮ ಫಲ ರೋಗ: ರಾಘವೇಶ್ವರ ಶ್ರೀ
ಜ್ಯೋತಿಷ್ಯಶಾಸ್ತ್ರದಲ್ಲಿ ಔಷಧ ತಯಾರಿಸುವ ವಿಧಾನವನ್ನು ಕೂಡಾ ವಿವರಿಸಲಾಗಿದೆ. ಗೃಹಗಳು ಪ್ರಕೃತಿ. ಇದರ ಮೂಲಕ ರೋಗನಿರ್ಣಯ ಮತ್ತು ಚಿಕಿತ್ಸಾ ನಿರ್ಣಯವನ್ನೂ ಮಾಡಬಹುದು ಎಂದು ರಾಘವೇಶ್ವರ ಶ್ರೀಗಳು ತಿಳಿಸಿದರು.
ಜಿಲ್ಲೆಯ ವೈದ್ಯಕೀಯ ವ್ಯವಸ್ಥೆ ಇನ್ನಷ್ಟು ಉತ್ತಮವಾಗಿರಲಿ: ಜಿಲ್ಲಾಧಿಕಾರಿ ಲಕ್ಷ್ಮೀಪ್ರಿಯಾ
ತಂಬಾಕು ಉತ್ಪನ್ನಗಳ ವ್ಯಾಪಾರಕ್ಕಾಗಿ ರೂಪಿಸಿರುವ ಪ್ರತ್ಯೇಕ ಪರವಾನಗಿ ನೀತಿಯನ್ನು ಜಿಲ್ಲೆಯಲ್ಲಿ ಅನುಷ್ಠಾನ ಮಾಡುವ ಬಗ್ಗೆ ಅಗತ್ಯ ಕ್ರಮ ಕೈಗೊಳ್ಳಿ ಎಂದು ಡಿಸಿ ಲಕ್ಷ್ಮೀಪ್ರಿಯಾ ತಿಳಿಸಿದರು.
ಗ್ರಾಮೀಣ ಸಂಸ್ಕೃತಿ ಉಳಿವಿಗೆ ಪ್ರತಿಭಾ ಕಾರಂಜಿ ಪೂರಕ: ಶಾಸಕ ಭೀಮಣ್ಣ
ಶಿಕ್ಷಣದ ಜತೆಗೆ ಪಠ್ಯೇತರ ಚಟುವಟಿಕೆಗಳಲ್ಲೂ ತೊಡಗಿಕೊಳ್ಳುವಂತೆ ಮಾಡುವ ಹಾಗೂ ಮಕ್ಕಳಲ್ಲಿರುವ ಪ್ರತಿಭೆಯನ್ನು ಹೊರತರಲು ಸರ್ಕಾರ ರೂಪಿಸಿದ ಕಾರ್ಯಕ್ರಮವೇ ಪ್ರತಿಭಾ ಕಾರಂಜಿ.
ಜಿಲ್ಲೆಯಲ್ಲಿ ವಿಘ್ನೇಶ್ವರನ ಸ್ವಾಗತಕ್ಕೆ ಸಿದ್ಧತೆ
ಜಿಲ್ಲೆಯಲ್ಲಿ ಜೇಡಿಮಣ್ಣಿನಿಂದ ಪರಿಸರಸ್ನೇಹಿ ಗಣಪತಿ ಮೂರ್ತಿಗಳನ್ನು ತಯಾರಿಸುವುದು ವಿಶೇಷ. ಇಲ್ಲಿ ಸಾಂಪ್ರದಾಯಿಕವಾಗಿ ಪರಿಸರಸ್ನೇಹಿ ವಿಗ್ರಹಗಳನ್ನು ತಯಾರಿಸಲಾಗುತ್ತಿದೆ.
ಯುವಜನತೆ ಎಚ್‌ಐವಿ ಬಗ್ಗೆ ಜಾಗೃತರಾಗಲಿ: ಪ್ರಕಾಶ ರಜಪೂತ
ಯುವಜನತೆ ಎಚ್‌ಐವಿ ಬಗ್ಗೆ ಸರಿಯಾದ ಮಾಹಿತಿ ತಿಳಿದುಕೊಳ್ಳಬೇಕು. ಇದರ ಬಗ್ಗೆ ಮಾತನಾಡಲು ಯಾವುದೇ ಮುಜುಗರ ಬೇಡ ಎಂದು ಪ್ರಕಾಶ ರಜಪೂತ ತಿಳಿಸಿದರು.
ಹೂಳಿನಲ್ಲಿ ಸಿಲುಕಿದ ಬೋಟ್, ಮೀನುಗಾರರ ರಕ್ಷಣೆ
ಈ ಹಿಂದೆಯು ಅನೇಕ ಬೋಟ್‌ಗಳು ಅಳಿವೆಗೆ ಸಿಲುಕಿ ಹಾನಿಯಾಗಿದೆ. ಅಳಿವೆಯ ಹೂಳು ತೆಗೆದು ಮೀನುಗಾರರಿಗೆ ಅನೂಕೂಲ ಮಾಡಿಕೊಡಬೇಕೆನ್ನುವ ಆಗ್ರಹ ಕೇಳಿಬಂದಿದೆ.
ಸಾರ್ವಜನಿಕ ಗಣೇಶೋತ್ಸವಕ್ಕೆ ಅನುಮತಿ ಕಡ್ಡಾಯ: ಕಾವ್ಯಾರಾಣಿ
ಸಾರ್ವಜನಿಕ ರಸ್ತೆಯಲ್ಲಿ ಗಣೇಶ ಮಂಟಪ ನಿರ್ಮಿಸುವಂತಿಲ್ಲ. ಅಗ್ನಿ ಅವಘಡ ಉಂಟಾಗದಂತೆ ಆಯಾ ಗಣೇಶ ಮಂಡಳಿಯು ಮುನ್ನೆಚ್ಚರಿಕಾ ಕ್ರಮ ಕೈಗೊಳ್ಳಬೇಕು ಎಂದು ಎಸಿ ಕಾವ್ಯಾರಾಣಿ ತಿಳಿಸಿದರು.
ಧ್ಯಾನದಿಂದ ಆತ್ಮಜಾಗೃತಿ: ಬ್ರಹ್ಮಾನಂದ ಸರಸ್ವತಿ ಸ್ವಾಮೀಜಿ
ಧ್ಯಾನದಿಂದ ಮನಸ್ಸಿನಲ್ಲಿ ನಿಷ್ಕಲ್ಮಶ ಭಾವನೆ ಉಂಟಾಗುತ್ತದೆ. ಹೀಗಾಗಿ ದಿನಂಪ್ರತಿ ಒಂದೆರಡು ಗಂಟೆಯಾದರೂ ಧ್ಯಾನ ಮಾಡಬೇಕು ಎಂದು ಬ್ರಹ್ಮಾನಂದ ಸರಸ್ವತಿ ಶ್ರೀಗಳು ತಿಳಿಸಿದರು.
ಸಿದ್ದರಾಮಯ್ಯ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಲಿ : ಶಿವಮೊಗ್ಗ ಸಂಸದ ಬಿ.ವೈ. ರಾಘವೇಂದ್ರ
ದ್ವೇಷದ ರಾಜಕಾರಣಕ್ಕೆ ಬಿಜೆಪಿ ಪಾದಯಾತ್ರೆ ನಡೆಸಿಲ್ಲ. ಹಗರಣದ ಕುರಿತು ತನಿಖೆಯಾಗಿ ಶಿಕ್ಷೆಯಾಗಲಿ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ನೇತೃತ್ವದಲ್ಲಿ ಪಾದಯಾತ್ರೆ ನಡೆಸಲಾಗಿದೆ ಎಂದು ಶಿವಮೊಗ್ಗ ಸಂಸದ ಬಿ.ವೈ. ರಾಘವೇಂದ್ರ ತಿಳಿಸಿದರು.
ರಾಮಕೃಷ್ಣ ಹೆಗಡೆ ಅಪ್ಪಟ ಜಾತ್ಯತೀತವಾದಿ: ಮಹಾಬಲಮೂರ್ತಿ
ರಾಮಕೃಷ್ಣ ಹೆಗಡೆಯವರು ರಾಜಕೀಯದಲ್ಲಿ ಪ್ರಭಾವಿಗಳಾಗಿದ್ದಾಗ ವಿವಿಧ ರಂಗದಲ್ಲಿದ್ದ, ವಿವಿಧ ಧರ್ಮಗಳ, ಜಾತಿಯ ಮತ್ತು ವೈಚಾರಿಕತೆಯ ಪ್ರತಿಭೆಗಳನ್ನು ರಾಜಕಾರಣದಲ್ಲಿ ಬೆಳೆಸಿದರು.
< previous
1
...
214
215
216
217
218
219
220
221
222
...
457
next >
Top Stories
ಪಿಯುಸಿ ಮತ್ತೆ ಫೇಲಾಯ್ತಾ? ಜೂ.9ರಿಂದ ಮತ್ತೆ ಪ್ರಯತ್ನಿಸಿ
ಆಪರೇಷನ್ ಸಿಂದೂರ ನಿಲ್ಲಿಸಬಾರದಿತ್ತು : ಸಿಎಂ
ರಾಜ್ಯದಲ್ಲಿ ಭಾರೀ ಮಳೆ ಸಾಧ್ಯತೆ : ಮೇ 21ರವರೆಗೆ ಯೆಲ್ಲೋ ಅಲರ್ಟ್
ಬಳ್ಳಾರಿ ಬಿಜೆಪೀಲಿ ಈಗ ಘಟಾನುಘಟಿಗಳೇ ಇಲ್ಲಾರಿ!
ಎಸ್ಸಿ ಒಳಮೀಸಲು ಸಮೀಕ್ಷೆ 1 ವಾರ ವಿಸ್ತರಣೆ