ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
uttara-kannada
uttara-kannada
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
ಕಾರವಾರದ ಜಿಲ್ಲಾ ಕಾರಾಗೃಹದಲ್ಲಿ ತಂಬಾಕಿಗಾಗಿ ಕೈದಿಗಳ ಮಧ್ಯೆ ಮಾರಾಮಾರಿ : ಆಸ್ಪತ್ರೆಗೆ ದಾಖಲು
ಪರಸ್ಪರ ಬಡಿದಾಡಿಕೊಂಡ ಮುಜಾಮಿಲ್ ಹಾಗೂ ಪರಾನ್, ಮಾದಕ ವಸ್ತುಗಳ ಸಾಗಾಟ ಹಾಗೂ ಕಳ್ಳತನ ಪ್ರಕರಣದಲ್ಲಿ ಭಾಗಿಯಾಗಿ ಜೈಲು ಸೇರಿದ್ದರು.
ಶಾಂತಿಯುತ ಗಣೇಶೋತ್ಸವ ಆಚರಿಸಲು ಕೆ.ಎಲ್. ಗಣೇಶ ಮನವಿ
ಸಾರ್ವಜನಿಕ ಗಣಪತಿ ಇಡುವಂತಹ ಸಂಘಟನೆಗಳು ಆದಷ್ಟು ಪೊಲೀಸ್ ಇಲಾಖೆಯು ನೀಡಿದ ಸಮಯದಲ್ಲೆ ವಿಸರ್ಜನೆ ಮಾಡುವುದರಿಂದ ಎಲ್ಲರಿಗೂ ಉತ್ತಮ ಎಂದು ಶಿರಸಿ ಡಿಎಸ್‌ಪಿ ಕೆ.ಎಲ್. ಗಣೇಶ ತಿಳಿಸಿದರು.
ಹಳಿಯಾಳದಲ್ಲಿ ಪೈಗಂಬರ್ ವಿರುದ್ಧ ಹೇಳಿಕೆ ಖಂಡಿಸಿ ಪ್ರತಿಭಟನೆ
ಈ ಹೇಳಿಕೆ ಧಾರ್ಮಿಕ ಸಮುದಾಯಗಳ ಮಧ್ಯೆ ಶತ್ರುತ್ವ ಹುಟ್ಟಿಸುತ್ತಿವೆ. ಕೂಡಲೇ ರಾಮಗಿರಿ ಮಹಾರಾಜರ ಮೇಲೆ ಕಠಿಣ ಕ್ರಮ ಕೈಗೊಳ್ಳಬೇಕೆಂದು ಮನವಿಯಲ್ಲಿ ಆಗ್ರಹಿಸಿದ್ದಾರೆ.
ರಾಮಕೃಷ್ಣ ಹೆಗಡೆ ಮೌಲ್ಯಾಧಾರಿತ ರಾಜಕಾರಣಿ: ರಾಘವೇಂದ್ರ
ಮೌಲ್ಯಾಧಾರಿತ ರಾಜಕಾರಣಿ ಮಾಜಿ ಮುಖ್ಯಮಂತ್ರಿ ದಿ. ರಾಮಕೃಷ್ಣ ಹೆಗಡೆ ಅವರ ತತ್ವಾದರ್ಶಗಳು ನಮಗೆಲ್ಲರಿಗೂ ಆದರ್ಶವಾಗಿದೆ.
ಪಾಪದಿಂದ ಮುಕ್ತಿ ಪಡೆಯಲು ಧರ್ಮಾಚರಣೆ ಅಗತ್ಯ: ಸ್ವರ್ಣವಲ್ಲೀ ಶ್ರೀ
ಪುಣ್ಯದ ಕೆಲಸಗಳಿಗೆ ಹೆಚ್ಚು ಒತ್ತು ಕೊಟ್ಟು ಅದನ್ನು ಸಂಪಾದಿಸಿಕೊಳ್ಳಬೇಕು. ಹಾಗೆ ಪಾಪವನ್ನು ಕೂಡ ಬಹಳ ಪ್ರಯತ್ನ ಹಾಕಿ ತಪ್ಪಿಸಿಕೊಳ್ಳಬೇಕು ಎಂದು ಸ್ವರ್ಣವಲ್ಲೀ ಶ್ರೀಗಳು ತಿಳಿಸಿದರು.
ಮಾರುಕೇರಿಯಲ್ಲಿ ಕೋಣಾರ ವಲಯಮಟ್ಟದ ಕ್ರೀಡಾಕೂಟಕ್ಕೆ ಚಾಲನೆ
ಪ್ರತಿಯೊಬ್ಬರಲ್ಲೂ ಕ್ರೀಡಾ ಮನೋಭಾವ ಹೆಚ್ಚಬೇಕು. ಮಕ್ಕಳಲ್ಲಿರುವ ಕ್ರೀಡಾ ಪ್ರತಿಭೆ ಅನಾವರಣಗೊಳ್ಳಲು ಇಂತಹ ಕ್ರೀಡಾಕೂಟ ಸಹಕಾರಿಯಾಗಿದೆ.
ಇತರರಿಗೆ ತೊಂದರೆಯಾಗದಂತೆ ಹಬ್ಬ ಆಚರಿಸಲು ಮನವಿ
. ವಿಜೃಂಭಣೆಗಿಂತ ಭಕ್ತಿಗೆ ಪ್ರಾಧಾನ್ಯತೆ ನೀಡುವಂತಿರಲಿ. ಅಲ್ಲದೇ, ಪಟಾಕಿ ಬಳಕೆ ಸಾಧ್ಯವಿದ್ದಷ್ಟು ಕಡಿಮೆಯಿರಲಿ ಎಂದು ತಹಸೀಲ್ದಾರ್ ಅಶೋಕ ಭಟ್ಟ ತಿಳಿಸಿದರು.
ದಿ. ರಾಜು ತಾಂಡೇಲರ ಹೆಸರು ಅಜರಮರವಾಗಲಿ: ರೂಪಾಲಿ ನಾಯ್ಕ
ರಾಜು ತಾಂಡೇಲ್ ಅವರು ಸಮಾಜದಲ್ಲಿ ಅಪರೂಪದ ವ್ಯಕ್ತಿತ್ವ ಹೊಂದಿದವರು ಎಂದು ಮಾಜಿ ಶಾಸಕಿ ರೂಪಾಲಿ ನಾಯ್ಕ ತಿಳಿಸಿದರು.
ಮಳೆಗೆ ಕುಸಿದ ತಟಗಾರ ಗ್ರಾಮದ ಸರ್ಕಾರಿ ಶಾಲೆಯ ಕಾಂಪೌಂಡ್
ಶಾಲಾ ಆವರಣಕ್ಕೆ ನುಗ್ಗಿದ ಜಾನುವಾರುಗಳು ಅಲ್ಲಿ ನೆಡಲಾಗಿದ್ದ ಹೂವಿನ ಗಿಡಗಳು ನಾಶವಾಗಿವೆ. ಇದನ್ನು ಗಮನಿಸಿದ ಶಾಲಾಭಿವೃದ್ಧಿ ಸಮಿತಿಯ ಸದಸ್ಯರು ತುರ್ತು ತಂತಿ ಬೇಲಿ ನಿರ್ಮಿಸಿದ್ದಾರೆ.
ಕ್ರೀಡಾಮನೋಭಾವದಿಂದ ಆಟ ಆಡಿ: ಶಾಸಕ ಹೆಬ್ಬಾರ
ಕ್ರೀಡೆಯನ್ನು ಕ್ರೀಡಾಮನೋಭಾವದಿಂದಲೇ ಆಡಿ. ಗೆಲುವು ಈ ವರ್ಷ ಬಾರದಿದ್ದರೂ ಮುಂದಿನ ವರ್ಷದಲ್ಲಿ ಗೆಲುವು ಪಡೆಯುವ ಸವಾಲನ್ನು ಸ್ವೀಕರಿಸಬೇಕು. ಅಂದಾಗ ಮಾತ್ರ ಜೀವನದಲ್ಲಿ ಯಶಸ್ಸು ಗಳಿಸುವುದಕ್ಕೆ ಸಾಧ್ಯ.
< previous
1
...
215
216
217
218
219
220
221
222
223
...
457
next >
Top Stories
ಪಿಯುಸಿ ಮತ್ತೆ ಫೇಲಾಯ್ತಾ? ಜೂ.9ರಿಂದ ಮತ್ತೆ ಪ್ರಯತ್ನಿಸಿ
ಆಪರೇಷನ್ ಸಿಂದೂರ ನಿಲ್ಲಿಸಬಾರದಿತ್ತು : ಸಿಎಂ
ರಾಜ್ಯದಲ್ಲಿ ಭಾರೀ ಮಳೆ ಸಾಧ್ಯತೆ : ಮೇ 21ರವರೆಗೆ ಯೆಲ್ಲೋ ಅಲರ್ಟ್
ಬಳ್ಳಾರಿ ಬಿಜೆಪೀಲಿ ಈಗ ಘಟಾನುಘಟಿಗಳೇ ಇಲ್ಲಾರಿ!
ಎಸ್ಸಿ ಒಳಮೀಸಲು ಸಮೀಕ್ಷೆ 1 ವಾರ ವಿಸ್ತರಣೆ